Browsing Category

ಬೆಂಗಳೂರು

ಆನ್ಲೈನ್ ಗೇಮಿಂಗ್ ಗೆ ಹೈಕೋರ್ಟ್ ನಿಂದ ಗ್ರೀನ್ ಸಿಗ್ನಲ್| ರಾಜ್ಯ ಸರಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ನಿಷೇಧಗೊಂಡಿದ್ದ ಆನ್ಲೈನ್ ಗೇಮಿಂಗ್ ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇತ್ತೀಚೆಗಷ್ಟೇ ರಾಜ್ಯ ಸರಕಾರ ಆನ್ಲೈನ್ ಗೇಮಿಂಗ್ ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ಈ ಬಗ್ಗೆ ನಿಷೇಧ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ವಿಚಾರಣೆ

ಹಿಜಾಬ್ ಪ್ರಕರಣ : ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ನಲ್ಲಿ ವಿಚಾರಣೆ

ಬೆಂಗಳೂರು : ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರಿಯಲಿದೆ. ಇಂದು ಮಧ್ಯಾಹ್ನ 2.30 ಕ್ಕೆ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತ್ರತ ಪೀಠದಲ್ಲಿ

ವಿದ್ಯಾರ್ಥಿಗಳೇ ಗಮನಿಸಿ| ಈ ಬಾರಿ ಬೇಸಿಗೆ ರಜೆಗೆ ಬೀಳಲಿದೆ ಕತ್ತರಿ

ಬೆಂಗಳೂರು : ರಾಜ್ಯದ ಶಾಲೆ ಬೇಸಿಗೆ ರಜೆಯನ್ನು ಈ ಬಾರಿ 15 ದಿನಗಳ ಕಾಲ ಕಡಿತಗೊಳಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ವಿದ್ಯಾರ್ಥಿಗಳ ಕಲಿಕಾ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಇದಾಗಿದೆ. ಕೊರೊನಾ ಮಹಾಮಾರಿಯಿಂದಾಗಿ ಈ ಬಾರಿ ಕೂಡಾ‌ ಶಾಲೆಗಳು ತುಂಬಾ ತಿಂಗಳುಗಳ ಕಾಲ ಮುಚ್ಚಿದ್ದು, ಮಕ್ಕಳ

ನ್ಯಾಯಾಲಯದ ಆವರಣದಲ್ಲಿ ಗಲಾಟೆ!! ವಿವಾದಾತ್ಮಕ ವಕೀಲ ಜಗದೀಶ್ ಪೊಲೀಸರ ವಶಕ್ಕೆ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ವಿಷಯಗಳನ್ನು ಬಿತ್ತರಿಸಿ ಸುದ್ದಿಯಲ್ಲಿರುವ ವಕೀಲ ಜಗದೀಶ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಬಗ್ಗೆ ವರದಿಯಾಗಿದೆ. ನ್ಯಾಯಾಲಯದ ಅವರಣದಲ್ಲಿ ಗಲಾಟೆ ಮಾಡಿದ ಸಂಬಂಧ ಹಲಸೂರು ಗೇಟ್ ಠಾಣಾ ಪೊಲೀಸರು ಜಗದೀಶ್ ಅವರನ್ನು ವಶಕ್ಕೆ

IPL Auction 2022 : ಇಶಾನ್ ಕಿಶನ್ ದುಬಾರಿ ಆಟಗಾರ 15.25 ಕೋಟಿಗೆ ಮುಂಬೈ ಇಂಡಿಯನ್ಸ್ ಪಾಲು| ಕರ್ನಾಟಕದ ದೇವದತ್ತ…

ಇಡೀ ಕ್ರಿಕೆಟ್ ಜಗತ್ತನ್ನೇ ತನ್ನ ಕಡೆ ಸೆಳೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2022 ಮೆಗಾ ಆಕ್ಷನ್ ಗೆ ಭರ್ಜರಿ ಚಾಲನೆ ದೊರಕಿದೆ. ಐಪಿಎಲ್ 2022 ಮೆಗಾ ಹರಾಜು ಎರಡು ದಿನಗಳ ಕಾರ್ಯಕ್ರಮ‌. ಫೆ. 12 ಮತ್ತು 13 ರಂದು ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಬಾರಿಯ ಐಪಿಎಲ್ ಹರಾಜಿಗಾಗಿ ಒಟ್ಟು BCCI

ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ ಸಾಧ್ಯವಿಲ್ಲ – ಸಚಿವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ

ಡಿಜಿಟಲ್ ಕಲಿಕೆಯು ಅಧ್ಯಯನ ಪ್ರಕ್ರಿಯೆಯ ಒಂದು ಭಾಗ. ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಈ ಮೂಲಕ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗುವುದು ಎಂಬ

ಯುವತಿಯೊಬ್ಬಳಿಗೆ ವೆಬ್ ಸಿರೀಸ್ ನಲ್ಲಿ ನಟಿಸಲು ಕಾಟ| ಯುವತಿ ದೂರಿನ ಮೇರೆಗೆ ನಕಲಿ ಡೈರಕ್ಟರ್ ಬಂಧನ

ಬೆಂಗಳೂರು : ಯುವತಿಯೋರ್ವಳನ್ನು ವೆಬ್ ಸಿರೀಸ್ ಹೀರೋಯಿನ್ ಆಗುವಂತೆ ಒತ್ತಾಯಿಸುತ್ತಿದ್ದ ನಕಲಿ ಡೈರೆಕ್ಟರ್ ನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮನೀಶ್ ಬಂಧಿತ ಆರೋಪಿ. ನಾನು ವೆಬ್ ಸಿರೀಸ್ ಡೈರೆಕ್ಟರ್ ಎಂದು ಪರಿಚಯ ಮಾಡಿಕೊಂಡು ತನ್ನ ನಿರ್ದೇಶನದ ವೆಬ್ ಸಿರೀಸ್ ನಲ್ಲಿ

ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು!

ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಾರಾಯಣ ಹೆಲ್ತ್ ಸಿಟಿಗೆ ದಾಖಲಾಗಿದ್ದಾರೆ‌. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಬಳಿ ಇರುವ ನಾರಾಯಣ ಹೆಲ್ತ್ ಸಿಟಿಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ದಾಖಲಾಗಿದ್ದು, ಆರೋಗ್ಯ ತಪಾಸಣೆಗೊಳಗಾಗಿದ್ದಾರೆ.