ಸೋಮವಾರ, 26 ಅಕ್ಟೋಬರ್ 2026
Trending

ಬೆಂಗಳೂರು

ಭೂ ಪರಿವರ್ತನೆ ನಿಯಮ ಸರಳ,24 ಗಂಟೆಯೊಳಗೆ ಭೂಪರಿವರ್ತನೆ – ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ‌ಕ್ಕೆ ಉತ್ತೇಜನ, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಿಯಮಗಳನ್ನು ಸರಳಗೊಳಿಸಿ, ಕೇವಲ 24 ಗಂಟೆಯಲ್ಲೇ ಭೂ ಪರಿವರ್ತನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೃಷಿ ಭೂಮಿ ಪರಿವರ್ತನೆ‌ಗೆ ಸಂಬಂಧಿಸಿದಂತೆ…

ಸರ್ಕಾರದ ಮುಖ್ಯ ಸಚೇತಕರಾಗಿ ಶಾಸಕ ಸತೀಶ್ ರೆಡ್ಡಿ

ಬೆಂಗಳೂರಿನಲ್ಲಿ ವಿಧಾನ ಸಭೆ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು,ಅದಕ್ಕೂ ಮೊದಲು ಸರ್ಕಾರದ ಮುಖ್ಯ ಸಚೇತಕ ಹುದ್ದೆ ಆಯ್ಕೆ ನಡೆದಿದೆ.ಶಾಸಕ ಸತೀಶ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ . ಈ ಹಿಂದೆ ಮುಖ್ಯಸಚೇತಕರಾಗಿದ್ದ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಸಚಿವರಾಗಿರುವುದರಿಂದ ಸಚೇತಕ…

ಮತ್ತೆ ಶುರುವಾಗಲಿದೆ ವಿಧಾನಸಭಾ ಅಧಿವೇಶನ!!ಈ ಬಾರಿ ಹತ್ತು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಚರ್ಚೆಯಾಗಲಿದೆಯೇ ತೈಲ ಬೆಲೆ ಏರಿಕೆ,ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿ|

ಮಹಾಮಾರಿಯಿಂದಾಗಿ ನಿಂತುಹೋಗಿದ್ದ ವಿಧಾನಸಭೆ ಅಧಿವೇಶನ ಬರೋಬ್ಬರಿ ಆರು ತಿಂಗಳುಗಳ ಭರ್ಜರಿ ಅಂತರದ ಬಳಿಕ ಮತ್ತೆ ಶುರುವಾಗಲಿದ್ದು, ಈ ಬಾರಿ ಸುಮಾರು ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಆನ್ ಲೈನ್ ಜೂಜಾಟ ಹಾಗೂ ಪೊಲೀಸ್ ಕಾಯಿದೆ 1963 ರ…

ವರ್ಕ್ ಫ್ರಂ ಹೋಮ್ ಉದ್ಯೋಗ ನೀಡುವ ನೆಪದಲ್ಲಿ 3.5 ಕೋಟಿ ರೂ. ಸಂಪಾದಿಸಿದ ವಂಚಕರು!!

ಬೆಂಗಳೂರು:ಉದ್ಯೋಗಕ್ಕಾಗಿ ಪರದಾಡುವ ಎಲ್ಲರೂ ಯಾವುದೇ ಜಾಹಿರಾತು ನೋಡಿದರು ಅದಕ್ಕೆ ದಾಖಲೆಗಳನ್ನು ಸಲ್ಲಿಸುವುದು ಮಾಮೂಲು ಆಗಿದೆ. ಆದರೆ ಇದೇ ಒಂದು ಅಸ್ತ್ರ ಎಂಬತೆ ಕಿಡಿಗೇಡಿಗಳು ವರ್ಕ್ ಫ್ರಂ ಹೋಮ್ ಉದ್ಯೋಗ ನೀಡುವುದಾಗಿ ನಂಬಿಸಿ, ಮೋಸದ ಜಾಲೆಗೆ ಸಿಲುಕುವಂತೆ ಮಾಡಿದ್ದಾರೆ. ನಿರುದ್ಯೋಗಿಗಳಿಗೆ…

ತನ್ನ 10 ವರ್ಷದ ಮಗನನ್ನು ನೋಡಿಕೊಳ್ಳಲು ಕಷ್ಟ ಎಂದು ರೌಡಿ ಶೀಟರ್ ಗೆ ಒಪ್ಪಿಸಿದ ಮಹಿಳೆ | ಮುಂದೆ ಅದೇ ಆಯ್ತು !!

ತನ್ನ ಮಗು ತಾಯಿಗೆ ಎಂದೂ ಭಾರವಲ್ಲ. ಎಷ್ಟು ಕಷ್ಟ ಇದ್ದರೂ ಆಕೆ ತನ್ನ ಮಗುವಿಗೆ ಎಂದೂ ತೋರ್ಪಡಿಸದೆ ಕೇವಲ ಪ್ರೀತಿಯನ್ನು ಮಾತ್ರ ಉಣಬಡಿಸುವವಳು. ಆದರೆ ಇಲ್ಲೊಂದು ಘಟನೆ ವಿಚಿತ್ರವಾಗಿ ನಡೆದಿದೆ.ತಾಯಿಯೊಬ್ಬಳು ತನ್ನ 10 ವರ್ಷದ ಮಗನನ್ನು ನೋಡಿಕೊಳ್ಳಲು ಕಷ್ಟ…

ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಸಿಹಿ ಸುದ್ದಿ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್ | ರಾಜ್ಯದಲ್ಲೆಡೆ ರಿಚಾರ್ಜ್ ಕೇಂದ್ರಗಳ ಸ್ಥಾಪನೆ !!

ಬೆಂಗಳೂರು: ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯುತ್ ಚಾಲಿತ ವಾಹನಗಳು ಬರುತ್ತಿರುವ ಕಾರಣದಿಂದ ಎಲೆಕ್ಟ್ರಿಕ್ ರೀಚಾರ್ಜ್ ಸೆಂಟರ್‌ಗಳನ್ನು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ತೆರೆಯಲಾಗುವುದು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು. ಮಲ್ಲೇಶ್ವರದ…

ರಸ್ತೆಯಲ್ಲಿ ಕಬ್ಬಿನ ಲಾರಿಗೆ ಅಡ್ಡ ಹಾಕಿ ಕಬ್ಬು ಸವಿದ ಆನೆಗಳು !! | ಸಾಮಾಜಿಕ ಜಾಲತಾಣದಲ್ಲಿ ಫೋಟೋ ಫುಲ್ ವೈರಲ್

ಇತ್ತೀಚಿಗಷ್ಟೇ ಅದೆಷ್ಟೋ ಆನೆಗಳು ರಸ್ತೆಗೆ ಇಳಿದು ಅನೇಕ ಅಪಘಾತಗಳು ಸಂಭವಿಸಿದ್ದು ಉಂಟು. ಕಾಡಿನಿಂದ ನಾಡಿಗೆ ಬರುವ ಈ ಆನೆಗಳು ತೊಂದರೆ ನೀಡುವುದಂತೂ ಖಚಿತ. ಇದೀಗ ಜಿಲ್ಲೆಯ ಗಡಿ ಭಾಗವಾದ ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದುಹೋಗಿರುವ ರಾಷ್ಟ್ರೀಯ…

ಬೆಂಗಳೂರಿನಲ್ಲಿ ಸ್ಕೂಟರ್ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಯುವತಿ ಸಾವು

ಬೆಂಗಳೂರಿನಲ್ಲಿ ಸ್ಕೂಟರ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಯುವತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನ ಕುರುಬರ ಪಾಳ್ಯದ ನಿವಾಸಿ ಗಂಗಾ ಮೃತಪಟ್ಟ ಯುವತಿ. ಗಂಗಾ ಗಗನಸಖಿ ಕೆಲಸಕ್ಕಾಗಿ ಸಂದರ್ಶನಕ್ಕೆ ಹೋಗುತ್ತಿದ್ದಾಗ ಅವರ ಸ್ಕೂಟರ್ ಗೆ ಕ್ಯಾಂಟರ್…

ಹಾಸನದಲ್ಲಿ ರಸ್ತೆ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ನೆರವಾದ ನಳಿನ್ ಕುಮಾರ್

ಹಾಸನ : ರಾಜ್ಯ ಪ್ರವಾಸದಿಂದ ಮರಳಿ ಮಂಗಳೂರಿಗೆ ಬರುವಾಗ ಹಾಸನ ಬಳಿಯಲ್ಲಿ ರಸ್ತೆ ಅಪಘಾತದಲ್ಲಿ ಸಿಲುಕಿದ್ದ ಸಾರ್ವಜನಿಕರನ್ನು ಸುರಕ್ಷಿತವಾಗಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೆರವಾದರು. ಪಕ್ಷ ಸಂಘಟನೆಯ ಕುರಿತಾಗಿ ಬೆಂಗಳೂರಿನಲ್ಲಿದ್ದ…

ಕಡಬ : ಶ್ರೀಗಂಧ ಮರಕಡಿಯಲು ಬಂದವರ ಮೇಲೆ ಅರಣ್ಯ ಇಲಾಖೆ ಫೈರಿಂಗ್ | ಮೂವರಿಗೆ ಗಾಯ

ಬೆಂಗಳೂರು : ಶ್ರೀಗಂಧದ ಮರ ಕಡಿಯಲು ಬಂದಿದ್ದವರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಹರದೇವನಗುಡ್ಡ ಎಂಬಲ್ಲಿಂದ ವರದಿಯಾಗಿದೆ. ಕಡಬ ಹೋಬಳಿಯ ಹರದೇವನ…