ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಕಾರು ಅಪಘಾತ | ಕಾರಿಗೆ ಡಿಕ್ಕಿಯಾಗಿ ಡಿವೈಡರ್ಗೆ ಬಡಿದ ಫೆರಾರಿ
ಬೆಂಗಳೂರಿನ ಯಲಹಂಕ ಫ್ಲೈ ಓವರ್ ಮೇಲೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಫೆರಾರಿ ಕಾರಿನಲ್ಲಿದ್ದ ಏರ್ ಬ್ಯಾಗ್ಗಳು ಓಪನ್ ಆಗಿದ್ದರಿಂದ ಭಾರೀ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ.ಈ ಕಾರು ವಿಧಾನ ಪರಿಷತ್…










