ಸೋಮವಾರ, 26 ಅಕ್ಟೋಬರ್ 2026
Trending

ಬೆಂಗಳೂರು

ರಾಜ್ಯ ಹೈಕೋರ್ಟ್‌ನಲ್ಲಿ 142 ದ್ವಿ ದರ್ಜೆ ಸಹಾಯಕರ ಹುದ್ದೆಗೆ ನೇರ ನೇಮಕಾತಿ ಅರ್ಜಿ ಆಹ್ವಾನ

ರಾಜ್ಯ ಹೈಕೋರ್ಟ್‌ನಲ್ಲಿ ಖಾಲಿಯಿರುವ 142 ದ್ವಿತೀಯ ದರ್ಜೆ ಸಹಾಯಕರ (ಎಸ್‌ಡಿಎ) ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲ ಹುದ್ದೆಗಳು ಬೆಂಗಳೂರು ಪ್ರಧಾನ ಪೀಠದಲ್ಲಿ ಖಾಲಿಯಿದ್ದು, ಆನ್‌ಲೈನ್‌ನಲ್ಲಿ ಅರ್ಜಿಆಹ್ವಾನಿಸಲಾಗಿದೆ. ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷವಾಗಿದ್ದು,…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸಾರಿಗೆ ಸಚಿವ | ಬಸ್ ಪಾಸ್ ವಿಚಾರದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡ ಶ್ರೀರಾಮುಲು

ಸಾರಿಗೆ ನಿಗಮಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ಯಲ್ಲಿ ಮಾತಾಡಿದ ಸಾರಿಗೆ ಸಚಿವರಾದ ಬಿ. ಶ್ರೀರಾಮುಲು,ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಿದೆ ಎಂದು ಹೇಳಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಭೆಯ ಬಗ್ಗೆ ವಿವರಿಸಿದ ಸಚಿವರು,ಡೀಸೆಲ್…

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಹೊಸ ತಿರುವು | ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಡ್ರಗ್ಸ್ ಸೇವಿಸಿದ್ದರು ಎಂಬುದು ಪರೀಕ್ಷೆ ಮೂಲಕ ದೃಢ !!

ಬೆಂಗಳೂರು: ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಮತ್ತು ವಿರೇನ್ ಖನ್ನಾ ಗೆ ಮತ್ತೆ ಸಂಕಷ್ಟ ಎದುರಾಗಿದ್ದು,ಇದೀಗ ಎಫ್ ಎಸ್ ಎಲ್ ಪರೀಕ್ಷೆಯಲ್ಲಿ ಇವರು ಡ್ರಗ್ಸ್ ಸೇವಿಸಿದ್ದರು ಎಂಬುದು ಖಚಿತವಾಗಿದೆ. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ…

ಬೇಕರಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ | ಇಬ್ಬರು ಸಜೀವ ದಹನ

ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನವಾಗಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಈ ದುರ್ಘಟನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಸಂಭವಿಸಿದೆ. ಮೃತರನ್ನು ಮನೀಶ್ ಮತ್ತು ಸೌರಭ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಬಿಹಾರ ಮೂಲದವರು. ಬೇಕರಿಗೆ…

ಕಳ್ಳತನ ಮಾಡಿದ್ದಲ್ಲದೆ ಸಾರ್ವಜನಿಕರ ಭಯಕ್ಕೆ ಚಿನ್ನದ ಸರವನ್ನೇ ನುಂಗಿದ ಖತರ್ನಾಕ್ ಕಳ್ಳ !!

ಕಳ್ಳತನದ ಸಂಖ್ಯೆ ಇದೀಗ ಹೆಚ್ಚಾಗುತ್ತಲೇ ಇದ್ದು, ಇದು ಸರ್ವೇ ಸಾಮಾನ್ಯದಂತೆ ಆಗಿದೆ. ಆದರೆ ಕಳ್ಳತನ ಮಾಡಿದ ಸರವನ್ನು ನುಂಗುವುದನ್ನು ನೀವು ನೋಡಿದ್ದೀರಾ!? ಹೌದು ಇಲ್ಲೊಬ್ಬ ಮಹಾನುಭಾವ ಸಾರ್ವಜನಿಕರ ಭಯಕ್ಕೆ ಕದ್ದ ಸರವನ್ನೇ ನುಂಗಿದ ಪ್ರಸಂಗ ಕೆ.ಆರ್‌.ಮಾರುಕಟ್ಟೆ ಪೊಲೀಸ್‌ ಠಾಣೆ…

ಆನ್ಲೈನ್ ನಲ್ಲಿ ಖರೀದಿಸುವಾಗ ಎಚ್ಚರ ! | ಮದ್ಯ ಖರೀದಿಗೆ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿ ಮಾಡಿ 1.79 ಲಕ್ಷ ರೂ ಕಳೆದುಕೊಂಡ ಗ್ರಾಹಕ

ಮದ್ಯದ ಹುಚ್ಚು ಎಷ್ಟರ ಮಟ್ಟಿಗೆ ಎಂದರೆ ಆನ್‌ಲೈನ್‌ ನಲ್ಲಿ ಖರೀದಿಸುವವರೆಗೂ ತಲುಪಿದೆ. ಈಗ ಅಂತೂ ಎಲ್ಲಾ ಆನ್ಲೈನ್ ಮಯ ಆಗಿರುವ ಕಾಲವಾಗಿದ್ದು, ಆನ್ಲೈನ್ ನಲ್ಲಿ ವೈನ್‌ ಬಾಟಲಿ ಖರೀದಿಸಿದ್ದ ಗ್ರಾಹಕನೊಬ್ಬನಿಗೆ ಸೈಬರ್‌ ಖದೀಮರು ಬರೋಬ್ಬರಿ 1.79 ಲಕ್ಷ ರೂ.…

ವಿಟ್ಲ | ಲಾರಿ ಹಾಗೂ ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತ, ಸವಾರನಿಗೆ ಗಾಯ

ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ. ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ದ್ವಿಚಕ್ರ ವಾಹನ ಸವಾರ. ರುಕ್ಮಯ ಅವರು ಉಪ್ಪಿನಂಗಡಿ ಕಡೆಯಿಂದ…

ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ಹೊಲಿಮಠ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ಹೊಲಿಮಠ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಅವರು ಆದೇಶ ಹೊರಡಿಸಿದ್ದಾರೆ.

ಕಸ ಆಯುವ ಮಹಿಳೆಯ ಇಂಗ್ಲಿಷ್ ಕೇಳಿ ಫೀದಾ ಆದ ಯುವಜನತೆ | ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆದ ವಿಡಿಯೋ

ಛಲ ಇದ್ದರೆ ಯಾವುದೂ ಅಸಾಧ್ಯವಲ್ಲ. ಅಂತಹದರಲ್ಲಿ ಇಂದಿನ ಯುವ ಪೀಳಿಗೆ ಉತ್ಸಾಹ ಕಳೆದುಕೊಂಡು ತಮ್ಮ ಸಾಮರ್ಥ್ಯವನ್ನೇ ಮರೆತಿರುವುದು ಕಂಡುಬರುತ್ತಿದೆ. ಆದರೆ ಇಂದು ಅದೇ ಯುವ ಜನತೆ, ಕಸ ಆಯುವ ಮಹಿಳೆಯೊಬ್ಬರು ತನ್ನ ದಿಟ್ಟತನದ ಧ್ವನಿಯ ಮೂಲಕ ಸುಸೂತ್ರವಾಗಿ ಇಂಗ್ಲಿಷ್…

ಆ.31 ರಿಂದ ದೂರದರ್ಶನ ಮರುಪ್ರಸಾರ ಕೇಂದ್ರಗಳ ಪ್ರಸಾರ ಸ್ಥಗಿತ

ದೂರದರ್ಶನ ಮರುಪ್ರಸಾರ ಕೇಂದ್ರಗಳ ಕೇಂದ್ರಗಳು ಆಗಸ್ಟ್‌ 31ರಿಂದ ಪ್ರಸಾರವನ್ನು ಸ್ಥಗಿತಗೊಳಿಸಲಿವೆ. ಡಿಜಿಟಲೀಕರಣದಿಂದಾಗಿ ದೇಶಾದ್ಯಂತ 272 ದೂರದರ್ಶನ ಮರುಪ್ರಸಾರ ಕೇಂದ್ರ (ಲೋ ಪವರ್‌ ಟ್ರಾನ್ಸ್‌ಮಿಟರ್‌- ಎಲ್‌ಪಿಟಿ) ಗಳನ್ನು ಮುಚ್ಚುವ ಪ್ರಕ್ರಿಯೆ ಕಳೆದ ನಾಲ್ಕೈದು ವರ್ಷಗಳಿಂದ ನಡೆಯುತ್ತಿದೆ.ಕರ್ನಾಟಕದಲ್ಲಿ 28 ಮರುಪ್ರಸಾರ ಕೇಂದ್ರ ಗಳಿದ್ದು, ಅವುಗಳ…