ಅಕ್ಟೋಬರ್ 3 : ಪೊಲೀಸ್ ಸಬ್-ಇನ್ಸ್ಪೆಕ್ಟರ್ ಹುದ್ದೆಗೆ ಲಿಖಿತ ಪರೀಕ್ಷೆ
ಬೆಂಗಳೂರು : ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) ಪುರುಷ ಮತ್ತು ಮಹಿಳಾ (ಎನ್ಕೆಕೆ-ಕೆಕೆ) ಹಾಗೂ ಸೇವಾನಿರತರನ್ನೊಳಗೊಂಡ 545 ಹುದ್ದೆ ಗಳಿಗೆ ನಡೆಸಲಾದ ಇಟಿ/ಪಿಎಸ್ಟಿ ಪರೀಕ್ಷೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅ.3ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು.
ಪತ್ರಿಕೆ-1 ಮತ್ತು!-->!-->!-->…