ಹೈಕೋರ್ಟ್ ಮೆಟ್ಟಿಲೇರಿದ ಶಿರೂರು ನೂತನ ಮಠಾಧಿಪತಿ ನೇಮಕ ವಿಚಾರ | ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ, ಜೂ.2…
ಉಡುಪಿ: ಇಲ್ಲಿನ ಶಿರೂರು ಮಠಕ್ಕೆ 16 ವರ್ಷದ ವಟು ಒಬ್ಬರನ್ನು ಮಠಾಧಿಪತಿಯಾಗಿ ನೇಮಕ ಮಾಡಿರುವ ವಿಚಾರ ಈಗ ಹೈಕೋರ್ಟ್ ಮೆಟ್ಟಲೇರಿದೆ.
ಶಿರೂರು ಮಠದ ನಿಕಟ ಪೂರ್ವ ಯತಿ ದಿ.ಲಕ್ಷ್ಮೀ ವರ ತೀರ್ಥ ಸ್ವಾಮೀಜಿ ಅವರ ಸಹೋದರ ಲಾತವ್ಯ ಆಚಾರ್ಯ ಅವರು ಅಪ್ರಾಪ್ತ ಬಾಲಕನಿಗೆ ಒತ್ತಾಯದಿಂದ ಸನ್ಯಾಸ ದೀಕ್ಷೆ!-->!-->!-->…