Bengaluru Murder Case: ಲವ್ವರ್ ಜೊತೆ ಪತ್ನಿಯ ರಾಸಲೀಲೆ; ಪತಿಯ ಮುಂದೆ ಪ್ರೇಮಕಾಂಡ ಬಯಲು!! ಮುಂದೆ ನಡೆದಿದ್ದೇ…
Bengaluru Murder Case: ದಿನಂಪ್ರತಿ ಅದೆಷ್ಟೋ ಕ್ರಿಮಿನಲ್ ಪ್ರಕರಣಗಳು(Crime news)ವರದಿಯಾಗುತ್ತಲೇ ಇರುತ್ತವೆ. ಇದೀಗ, ಪತ್ನಿಯೊಬ್ಬಳು ತನ್ನ ಪ್ರೇಮ ಪ್ರಕರಣಕ್ಕೆ ಅಡ್ಡಿಯಾದ ಪತಿಯನ್ನು ಹತ್ಯೆ (Murder )ಮಾಡಿ ಸಹಜ ಸಾವು ಎಂದು ಬಿಂಬಿಸಲು ಮುಂದಾಗಿ ಪೊಲೀಸರ ಅತಿಥಿಯಾದ ಘಟನೆ ವರದಿಯಾಗಿದೆ.…