ಬೆಂಗಳೂರಿನಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದೆ – ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ | ಲಾಕ್ ಡೌನ್ ಒಂದೇ…
ಬೆಂಗಳೂರಿನಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರಕ ಸ್ಥಿತಿ ಇರುವುದನ್ನು ಒಪ್ಪಿಕೊಂಡಿದ್ದು, ಬೆಂಗಳೂರು ನಗರದಲ್ಲಿ ವಿಶೇಷ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಇಲ್ಲದೇ ಹೋದರೆ!-->…