Bengaluru Crime News: ಎದೆಗೆ ಗುಂಡು ಹಾರಿಸಿ ವಿದ್ಯಾರ್ಥಿ ಆತ್ಮಹತ್ಯೆ!!!
Nelamangala Crime News: ಎದೆಯ ಭಾಗಕ್ಕೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಂಗಳೂರಿನ ಉತ್ತರ ತಾಲೂಕಿನ ಭವಾನಿನಗರದಲ್ಲಿ ನಡೆದಿದೆ.
ಬಿಇ ಪ್ರಥಮ ವರ್ಷದ ವಿದ್ಯಾರ್ಥಿಯಾಗಿರುವ ವಿಶು ಉತ್ತಪ್ಪ (19) ಎಂಬಾತನೇ ಗನ್ನಿಂದ ಫೈರ್ ಮಾಡಿ ಆತ್ಮಹತ್ಯೆ…