Browsing Category

ಉಡುಪಿ

Udupi murder case: ಕೊಲೆಗೆ ಕಾರಣ ಕೊನೆಗೂ ಬಾಯ್ಬಿಟ್ಟ ನರಹಂತಕ ಪ್ರವೀಣ್ ಚೌಗುಲೆ!

Udupi murder case: ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ(Udupi murder case)  ಕುರಿತಂತೆ ಪೊಲೀಸ್‌ (Police) ವಿಚಾರಣೆಯ ಸಂದರ್ಭ ಕೊಲೆ ಮಾಡಲು ಕಾರಣ ಏನು ಎಂಬುವುದನ್ನು ಆರೋಪಿ ಪ್ರವೀಣ್‌ ಚೌಗುಲೆ ಬಾಯಿ ಬಿಟ್ಟಿದ್ದಾನೆ ಎಂದು ಟಿವಿ 9 ವರದಿ ಮಾಡಿದೆ. ಮೃತ ಅಯ್ನಾಹ್‌ ವಿಚಾರದಲ್ಲಿ…

Udupi murder case: ಕೊಲೆ ಮಾಡಿದ ಕಾರಣವ ಬಿಟ್ಟುಕೊಡದ ನರಹಂತಕ : ತನಿಖೆಯ ಹಾದಿ ತಪ್ಪಿಸುತ್ತಿದ್ದಾನೆ ಪ್ರವೀಣ್ ಚೌಗಲೆ

Praveen chowgale: ನೇಜಾರಿನ ಮನೆಯಲ್ಲಿ ನಡೆದ ನಾಲ್ವರ ಕೊಲೆ ಆರೋಪಿ ಏರ್‌ಇಂಡಿಯಾ ಕ್ಯಾಬಿನ್‌ ಕ್ರೂ ಉದ್ಯೋಗಿ ಪ್ರವೀಣ್‌ ಚೌಗುಲೆ (Praveen chowgale) ಪೊಲೀಸರ ತನಿಖೆಗೆ ಸಹಕಾರ ನೀಡುತ್ತಿಲ್ಲ, ಪೊಲೀಸರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾನೆ ಎಂದು ವರದಿಯಾಗಿದೆ. ಕೊಲೆ ಮಾಡಿದ…

Mangaluru KMC Hospital: ಕೆಎಂಸಿ ಆಸ್ಪತ್ರೆಯ ಖ್ಯಾತ ಮೂತ್ರ ಶಾಸ್ತ್ರಜ್ಞ ಡಾ.ಜಿ.ಜಿ.ಲಕ್ಷ್ಮಣ ಪ್ರಭು ಇನ್ನಿಲ್ಲ!

Dr G G Laxman prabhu: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಜಿ.ಜಿ.ಲಕ್ಷ್ಮಣ ಪ್ರಭು (61) (Dr g g laxman prabhu) ಅವರು ಇಂದು ನಿಧನ ಹೊಂದಿದ್ದಾರೆ. ಕೆಎಂಸಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿ ಇದ್ದ ಸಮಯದಲ್ಲಿ, ವಾರದ ಹಿಂದೆ ಅವರು…

Udupi Crime News: ಮುಸ್ಲಿಂ ಕುಟುಂಬದ ನಾಲ್ವರ ಹತ್ಯೆ; ಪೋಸ್ಟರ್‌ ಮಾಡಿ ಸಂಭ್ರಮಿಸಿದ ಕಿಡಿಗೇಡಿಗಳು, ಕೇಸು ದಾಖಲು!!!

Udupi murder case : ಒಂದೇ ಕುಟುಂಬದ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಾಕ್ರೋಶ ವ್ಯಕ್ತವಾಗಿದೆ. ಆರೋಪಿಗೆ ಕೂಡಲೇ ಗಲ್ಲುಶಿಕ್ಷೆ ನೀಡಬೇಕು ಎಂದು ಅಲ್ಲಿನ ಸ್ಥಳೀಯ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಪ್ರಕರಣದ (Udupi murder case ) ಕಾವು ಇನ್ನೂ ತಣ್ಣಗಾಗಿಲ್ಲ.…

Udupi News: ಉಡುಪಿ ನಾಲ್ವರ ಹಂತಕ ಅನುಮಾನ ಪಿಶಾಚಿ; ಪತ್ನಿಗೂ ಚಿತ್ರಹಿಂಸೆ ನೀಡಿ ಕೊಲೆಗೂ ಯತ್ನಿಸಿದ್ದ !

Udupi Crime News: ಉಡುಪಿ ನೇಜಾರುವಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಆರೋಪಿಯನ್ನು (Udupi Crime News) ಪೊಲೀಸರು ವಶಕ್ಕೆ ಪಡೆದಿದ್ದು, ನಿನ್ನೆ ಸ್ಥಳ ಮಹಜರು ಕೂಡಾ ಮಾಡಲಾಗಿತ್ತು. ಇದೀಗ ಪ್ರವೀಣ್‌ ಅರುಣ್‌ ಚೌಗುಲೆ ಕುಟುಂಬದ ಹಿನ್ನೆಲೆಯ…

Udupi Crime News : ಉಡುಪಿ ಹತ್ಯೆ: ಆರೋಪಿ ಪ್ರವೀಣ್ ಚೌಗಲೆ ಕರೆತಂದು ಮಹಜರು, ಉದ್ವಿಗ್ನಗೊಂಡ ಜನ, ಜನರ ಆಕ್ರೋಶ!

Udupi Murder Case: ಉಡುಪಿ( Udupi Murder Case)ಮಾತ್ರವಲ್ಲ ಇಡೀ ರಾಜ್ಯವೇ ಬೆಚ್ಚಿಬೀಳಿಸಿದ ಘಟನೆಯೇ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಇದರ ನಡುವೆ, ನೇಜಾರು ಕುಟುಂಬದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ರೋಚಕ ಮಾಹಿತಿಗಳು…

Udupi Murder: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಆರೋಪಿಗೆ 14 ದಿನ ಪೊಲೀಸ್‌ ಕಸ್ಟಡಿ!! ತನಿಖಾಧಿಕಾರಿ ಮುಂದೆ…

ಉಡುಪಿ: ಉಡುಪಿ ಮಾತ್ರವಲ್ಲ ಇಡೀ ರಾಜ್ಯವೇ ಬೆಚ್ಚಿಬೀಳಿಸಿದ ಘಟನೆಯೇ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ. ಇದೀಗ ಬಂಧಿತ ಆರೋಪಿ ಪ್ರವೀಣ್‌ ಚೌಗುಲೆಯನ್ನು ಇಂದು ಸಂಜೆ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರಾದ ಶ್ಯಾಮ್‌ ಪ್ರಕಾಶ್‌ ಅವರು ಆರೋಪಿಯನ್ನು ಹದಿನಾಲ್ಕು…

Udupi Crime News: ಗಗನಸಖಿ ಮತ್ತು ಫ್ಯಾಮಿಲಿ ಮರ್ಡರ್‌ ಕೇಸ್‌; ಕೊಲೆಗಿದೆ ಮೂರು ಕಾರಣ!

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್‌ ಚೌಗಲೆ ವಿಚಾರಣೆ ಸಂದರ್ಭ ತಪ್ಪೊಪ್ಪಿಕೊಂಡಿದ್ದಾನೆ ಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್‌ ತಿಳಿಸಿದ್ದಾರೆ. ಆತ ತಾನೇ ಕೊಲೆ ಮಾಡಿದ್ದೇನೆಂದು ಹೇಳಿಕೊಂಡರೂ,…