Udupi: ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಮೃತ್ಯು
Udupi: ಮೊಬೈಲ್ ಪೋನ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಕೋಟ (kota, Udupi) ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ.
ಮೃತವ್ಯಕ್ತಿಯನ್ನು ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್…