ಹಿಂದೂ ಯುವತಿಯರನ್ನು ಪುಸಲಾಯಿಸಿ ಮತಾಂತರ, ಮದುವೆ, ರೆಸಾರ್ಟ್ ನಲ್ಲಿ ಸ್ಟೇ ಮುಂತಾದ ವಿಚಾರಗಳ ಸಹಿತ ಫಾರುಕ್-ಶಾರುಕ್ ಎಂಬಿಬ್ಬರ ಕರ್ಮಕಾಂಡ ಬಯಲಾಗಿದೆ.
ಉಡುಪಿ
-
ಉಡುಪಿಯ (Udupi) ನದಿಯಲ್ಲಿ ಮರುವಾಯಿ ಹೆಕ್ಕಲು ಹೋಗಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ಮೂವರು ಯುವಕರು ಮೃತಪಟ್ಟ ಧಾರುಣ ಘಟನೆ ನಡೆದಿದೆ.
-
Karnataka State Politics Updatesಉಡುಪಿ
ಎ.21: ಮಂಗಳೂರು ಹಾಗೂ ಶಿವಮೊಗ್ಗ ವಿಭಾಗದ ಬಿಜೆಪಿ ಮಹಿಳಾ ಕಾರ್ಯ ಪ್ರಮುಖರ ಸಭೆ
ಮಂಗಳೂರು ಹಾಗೂ ಶಿವಮೊಗ್ಗ ವಿಭಾಗದ ಬಿಜೆಪಿ ಮಹಿಳಾ ಕಾರ್ಯ ಪ್ರಮುಖರ (BJP Women Leaders) ಸಭೆ ಎ. 21ರಂದು ಬೆಳಗ್ಗೆ 10ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಯಲ್ಲಿ ನಡೆಯಲಿದೆ
-
6 ತಿಂಗಳೊಳಗೆ ಸುಮಾರು 90 ಎಸಿ( AC)ಮತ್ತು ನಾನ್ ಎಸಿ(NON AC) ಎಲೆಕ್ಟ್ರಿಕ್ ಬಸ್ಗಳು(Electric Bus) ದಕ್ಷಿಣ ಕನ್ನಡ ಮತ್ತು ಉಡುಪಿ(Udupi) ಜಿಲ್ಲೆಗಳಲ್ಲಿ ರೋಡಿಗೆ ಇಳಿಯಲಿವೆ.
-
JobsNewsಉಡುಪಿ
Anganawadi Recruitment : ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
by ವಿದ್ಯಾ ಗೌಡby ವಿದ್ಯಾ ಗೌಡಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 29/3/2023 ರಂದು ಕೊನೆಯ ದಿನಾಂಕವಾಗಿದೆ.
-
EducationHealthNewsಉಡುಪಿ
Udupi: ಶಿಕ್ಷಣ ಇಲಾಖೆಯಿಂದ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗಸೂಚಿ ಬಿಡುಗಡೆ! ಏನದು? ಇಲ್ಲಿದೆ ಮಾಹಿತಿ
by ಕಾವ್ಯ ವಾಣಿby ಕಾವ್ಯ ವಾಣಿಸದ್ಯ ಉಡುಪಿ (Udupi) ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ, ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಸುತ್ತೋಲೆ ಬಿಡುಗಡೆ ಮಾಡಿದೆ.
-
Karnataka State Politics UpdateslatestNewsಉಡುಪಿದಕ್ಷಿಣ ಕನ್ನಡಬೆಂಗಳೂರುಬೆಂಗಳೂರು
12 ಕ್ಕೂ ಮಿಕ್ಕಿ ಬಿಜೆಪಿಯ ಹಾಲಿ ಶಾಸಕರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯತೆ : ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಚರ್ಚೆ
ರಾಜ್ಯ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ ಅಲೆ ಹಾಗೂ ವಿವಿಧ ಕ್ಷೇತ್ರದ ಶಾಸಕರ ಬಗ್ಗೆ ಇರುವ ಪ್ರತಿಕೂಲ ಅಭಿಪ್ರಾಯಗಳ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.
-
-
ಉಡುಪಿದಕ್ಷಿಣ ಕನ್ನಡ
ಮಂಗಳೂರು : ಕರಾವಳಿಯ ಬಿಸಿಲ ಬೇಗೆಗೆ ಬೆಂದ ಮಂದಿ! ಕರಾವಳಿಯಲ್ಲಿ ದೇಶದಲ್ಲೇ ಅತ್ಯಧಿಕ ಉಷ್ಣಾಂಶ ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿದಕ್ಷಿಣ ಕನ್ನಡ (Dakshina kannada )ಮತ್ತು ಉಡುಪಿ (udupi )ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದ್ದು, ಜನರನ್ನು ಮತ್ತಷ್ಟು ಕಂಗೆಡಿಸುತ್ತಿದೆ.
-
ಉಡುಪಿ
ಕಾರ್ಕಳ : ನಿಂತಿದ್ದ ಬಸ್‌ಗೆ ಬೈಕ್ ಡಿಕ್ಕಿ ,ವಿದೇಶಕ್ಕೆ ಹೋಗಲು ಸಿದ್ದತೆಯಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತ್ಯು
ನಿಂತಿದ್ದ ಬಸ್‌ಗೆ ಬೈಕ್ ಢಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳದ ಹಿರ್ಗಾನ ಚರ್ಚ್ ಬಳಿ (Karkala accident) ಬುಧವಾರ ರಾತ್ರಿ 8ಗಂಟೆಗೆ ಸಂಭವಿಸಿದೆ.
