ಉಡುಪಿ ಜಿಲ್ಲೆಯಲ್ಲಿ ಘೋರ ದುರಂತ : ಮದುವೆಗೂ ಮುನ್ನ ರೋಸ್ ಸಮಾರಂಭದಲ್ಲಿ, ಕುಸಿದು ಬಿದ್ದು ಯುವತಿ ಸಾವು
ಉಡುಪಿ : ರೋಸ್ ಸಮಾರಂಭದಲ್ಲಿ(ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ಕಾರ್ಯಕ್ರಮ) ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು ಯುವತಿಯೋರ್ವಳು ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ.ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ.
ಇವರು!-->!-->!-->…