ಕರ್ನಾಟಕದ ಉಡುಪಿಯಿಂದ ಆರಂಭವಾದ ಹಿಜಾಬ್ ವಿವಾದ ನಂತರದ ದಿನಗಳಲ್ಲಿ ಇಡೀ ರಾಜ್ಯವನ್ನು, ದೇಶವನ್ನು ವ್ಯಾಪಿಸಿ ಕೊನೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಹಿಜಾಬ್ ಬೇಕು, ಹಿಜಾಬ್ ಬೇಡ ಎನ್ನುವ ಹಲವು ವಾದ ವಿವಾದಗಳು ನಡೆದವು. ಯಾರೂ ಸೋಲಲು ರೆಡಿ …
ಉಡುಪಿ
-
latestNewsಉಡುಪಿ
ವೀಳ್ಯದೆಲೆಗೆ ಸುಣ್ಣವೆಂದು ಇಲಿ ಪಾಷಾಣ ಬೆರೆಸಿ ತಿಂದ ಮಹಿಳೆ | ಅಸ್ವಸ್ಥಗೊಂಡ ಮಹಿಳೆ ಆಸ್ಪತ್ರೆಯಲ್ಲಿ ಸಾವು
ಉಡುಪಿ : ವೀಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣ ಬೆರೆಸಿ ತಿಂದು ಅಸ್ವಸ್ಥಗೊಂಡ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ. ಈ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …
-
latestNewsಉಡುಪಿ
ಮಂಗಳೂರು, ಮಲ್ಪೆಯ ಮೀನುಗಾರರ ಮೇಲೆ ತಮಿಳುನಾಡಿನ ಮೀನುಗಾರರಿಂದ ಹಲ್ಲೆ ಪ್ರಕರಣ | ಇಂದು ಬೋಟ್ ಮಾಲಕರ, ಮೀನುಗಾರರ ಸಭೆ
ಮಂಗಳೂರು: ಮಂಗಳೂರು ಮತ್ತು ಮಲ್ಪೆಯ ಮೀನುಗಾರರ ಮೇಲೆ ಆಕ್ರಮಣ ನಡೆ ಸಿರುವ ತಮಿಳುನಾಡು ಮೀನುಗಾರರ ಮೇಲೆ ಸೂಕ್ತ ಕ್ರಮ ಕೈಗೊಂಡು ರಾಜ್ಯದ ಮೀನುಗಾರರಿಗೆ ನ್ಯಾಯ, ರಕ್ಷಣೆ, ಪರಿಹಾರ ಒದಗಿಸಬೇಕೆಂದು ಒತ್ತಾಯಿಸುವುದಕ್ಕಾಗಿ ಫೆ.13ರಂದು ಮಂಗಳೂರಿನಲ್ಲಿ ಬೋಟ್ ಮಾಲಕರು, ಮೀನುಗಾರ ಮುಖಂಡರ ಸಭೆ ನಡೆಯಲಿದೆ. ಸಭೆಯಲ್ಲಿ …
-
ದಿನಂಪ್ರತಿ ಒಂದಲ್ಲ ಒಂದು ಅಪರಾಧ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ನಡುವೆ ಕರಾವಳಿ ಭಾಗದಲ್ಲಿ ನಡೆದ ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣದ ಕುರಿತು ಖಾಕಿ ಪಡೆ ಬಿರುಸಿನ ಕಾರ್ಯಾಚರಣೆ ನಡೆಸುತ್ತಿದ್ದು, ಸದ್ಯದಲ್ಲೇ ಕೊಲೆಯ ಹಿಂದಿನ ಅಸಲಿ ರಹಸ್ಯ ಬಯಲಾಗುವ ಸಾಧ್ಯತೆ …
-
ಉಡುಪಿ : ಇಂದು ಸಂಜೆ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆಯೊಂದು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ನಡೆದಿದೆ. ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಚೂರಿ …
-
ಉಡುಪಿ : ಫೆಬ್ರವರಿ 11 ಮತ್ತು 12 ರಂದು ಯಕ್ಷಗಾನ ವಿದ್ವಾಂಸ ಹಾಗೂ ಸಂಶೋಧಕ ಡಾ.ಎಂ.ಪ್ರಭಾಕರ ಜೋಶಿ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ಎಂ.ಜಿ.ಎ ಕ್ರೀಡಾಂಗಣದಲ್ಲಿ ಪ್ರಥಮ ಯಕ್ಷಗಾನ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ ಮಾಹಿತಿ ನೀಡಿದ್ದಾರೆ. …
-
InterestingNewsಉಡುಪಿ
ಉಡುಪಿ Viral Video | ಬಾನೆತ್ತರಕ್ಕೆ ಚಿಮ್ಮಿದ ಸುಳಿಗಾಳಿ, ಪ್ರಾಕೃತಿಕ ವೈಚಿತ್ರ್ಯಕ್ಕೆ ಜನ ನಿಬ್ಬೆರಗು
ಅಪರೂಪದ ಪ್ರಾಕೃತಿಕ ವಿದ್ಯಮಾನ ಒಂದಕ್ಕೆ ಉಡುಪಿ ಜಿಲ್ಲೆ ಇವತ್ತು ಸಾಕ್ಷಿಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳದ ಗಾಂಧಿ ಮೈದಾನದಲ್ಲಿ ವಿಚಿತ್ರ ಸುಳಿಗಾಳಿ ಕಾಣಿಸಿಕೊಂಡಿದ್ದು ಅದು ಜನರ ಆಕರ್ಷಣೆಗೆ ಒಳಗಾಗಿತ್ತು. ಇದೀಗ ಅದರ ವಿಡಿಯೋ ವೈರಲ್ ಆಗಿದೆ. ಮೈದಾನದ ಮಧ್ಯೆ ಧೂಳಿನ ಗುಂಪು ಕಟ್ಟಿಕೊಂಡು …
-
ದೇಶದ ನಂಬರ್ 1 ಟೆಲಿಕಾಂ ಕಂಪನಿಯಾಗಿರುವ ಜಿಯೋ ಮುಂದಿನ ದಿನಗಳಲ್ಲಿ ದೇಶವನ್ನು ಒಂದು ಡಿಜಿಟಲೈಸ್ ಮಾಡುವಲ್ಲಿ ಪ್ರಯತ್ನ ಮಾಡುತ್ತಿದೆ. ಇದರ ಜೊತೆಗೆ ತನ್ನ ಟೆಲಿಕಾಂನಲ್ಲಿ ಹಲವಾರು ಗ್ರಾಹಕರನ್ನು ಹೊಂದಿದ್ದು, ಗ್ರಾಹಕರಿಗಾಗಿ ಹಲವಾರು ಆಫರ್ಸ್ಗಳನ್ನು ಸಹ ನೀಡುತ್ತದೆ. ಈಗಾಗಲೇ ಭಾರತದ ಹಲವು ನಗರಗಳಲ್ಲಿ …
-
ಉಡುಪಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಭಾಗ್ಯಜ್ಯೋತಿ /ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ‘ಅಮೃತ …
-
InterestinglatestNewsಉಡುಪಿ
ಉಡುಪಿ | ನಿಜವಾಗಿಯೂ ನಡೆಯಿತೇ ಕಾಂತಾರ ಸಿನಿಮಾದಲ್ಲಿನ ಆ ಪಾರ್ಟ್…!! ದೈವಗಳಿಗೆ ಎದುರಾಗಿ ಕೋರ್ಟ್ ಮೆಟ್ಟಿಲೇರಿದ ದೂರುದಾರ ಏನಾದ…!!
by ಹೊಸಕನ್ನಡby ಹೊಸಕನ್ನಡಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ಕಾಂತಾರ ಸಿನಿಮಾ ಶೈಲಿಯಲ್ಲಿ ಕೋರ್ಟ್ನಲ್ಲಿ ನೋಡಿಕೊಳ್ತೇನೆಂದ ದೂರುದಾರ ಸಾವಪ್ಪಿರುವನಡೆದಿರುವ ಘಟನೆಯೊಂದು ನಡೆದಿದ್ದು, ದೈವಗಳ ಶಕ್ತಿ ಎಂತಹದು ಎಂಬುದು ಮತ್ತೊಮ್ಮೆ ಜಗಜ್ಜಾಹೀರಾಗಿದೆ. ಸುಮಾರು 500 ವರ್ಷ ಇತಿಹಾಸ ಹೊಂದಿರುವ ಪಡುಬಿದ್ರ ದೈವಸ್ಥಾನದಲ್ಲಿ ಭಕ್ತಾದಿಗಳು ಮತ್ತು ಟ್ರಸ್ಟ್ …
