Browsing Category

ಉಡುಪಿ

Udupi: ಬಾರ್‌ ಮಾಲೀಕನ ಮನೆಯಲ್ಲಿ ಅಗ್ನಿ ಅವಘಢ-ದಂಪತಿ ಆಸ್ಪತ್ರೆಗೆ ದಾಖಲು

Udupi: ನಗರದ ಬಾರ್‌ವೊಂದರ ಮಾಲಕರ ಮನೆಯಲ್ಲಿ ಭಾರೀ ಅಗ್ನಿಅವಘಡ ಸಂಭವಿಸಿದ್ದು, ಬಾರ್‌ ಮಾಲಕ ಮತ್ತು ಅವರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

Udupi: ಉಡುಪಿಗೆ ಬಂದು ಅಣ್ಣಪ್ಪ ಪಂಜುರ್ಲಿಯ ಮೊರೆ ಹೋದ ಪಾಕಿಸ್ತಾನ ಮೂಲ ಕುಟುಂಬ – ಯಾವ ಕಾರಣಕ್ಕಾಗಿ?

Udupi: ಪಾಕಿಸ್ತಾನದಲ್ಲಿ ಪೂರ್ವಿಕರನ್ನು ಹೊಂದಿ, ಉತ್ತರ ಭಾರತಕ್ಕೆ(North India) ವಲಸೆ ಬಂದಿದ್ದ ಕುಟುಂಬ ಇದಾಗಿದೆ. ಯೂಟ್ಯೂಬ್​ನಲ್ಲಿ ತುಳುನಾಡಿನ ದೈವಗಳ ಬಗ್ಗೆ ತಿಳಿದು ಈ ಕುಟುಂಬದ ಸದಸ್ಯರು ಉಡುಪಿಗೆ ಆಗಮಿಸಿದ್ದಾರೆ.

Udupi: ಉಡುಪಿ ಗರುಡಗ್ಯಾಂಗ್‌ಗೆ ಉಪ್ಪಿನಂಗಡಿ ಯುವತಿಯಿಂದ ಹಣಕಾಸಿನ ನೆರವು; ಬಂಧನ

Udupi: ಕಾಪು ಗರುಡ ಗ್ಯಾಂಗ್‌ ಸದಸ್ಯರಿಗೆ ಹಣದ ನೆರವು ನೀಡಿದ ಕಾರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಗೆಳತಿಯನ್ನು ಉಡುಪಿ ಪೊಲೀಸರು ಬಂಧನ ಮಾಡಿದ್ದಾರೆ.

Daiva Miracle: ಕರಾವಳಿಯಲ್ಲಿ ದೈವ ಪವಾಡ; 24 ಗಂಟೆಯಲ್ಲಿ ಕಳ್ಳನನ್ನು ಹಿಡಿದು ಕೊಟ್ಟ ದೈವ

Daiva Miracle: ಉಡುಪಿಯ ಚಿಟ್ಪಾಡಿ ಕಸ್ತೂರ್ಬಾ ನಗರ ಬಬ್ಬು ಸ್ವಾಮಿ ಸನ್ನಿಧಾನದಲ್ಲಿ ಕಳವು ಮಾಡಿದ ಘಟನೆಯೊಂದು ನಡೆದಿದ್ದು, ಘಟನೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ.

Udupi: ಪೇಜಾವರಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್‌ ರಾಮಚಂದ್ರ ಭಟ್‌ ವಿಧಿವಶ

Udupi: ಪೇಜಾವರಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್‌ ಅಂಗಡಿಮಾರು ರಾಮಚಂದ್ರ ಭಟ್‌ (72) ಅವರು ನಿಧನ ಹೊಂದಿದ್ದಾರೆ.

Udupiಯಲ್ಲಿ ಭಾರೀ ಮಳೆ – ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ !!

Udupi: ಮಳೆ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳನ್ನು ನಡೆಸುವುದೇ ದೊಡ್ಡ ಸಮಸ್ಯೆ ಆಗುತ್ತಿದೆ. ಹೀಗಾಗಿ ಮಳೆಯ ಅಬ್ಬರ ಜೋರಾದ ಹಾಗೂ ಆಯಾ ಜಿಲ್ಲೆ, ತಾಲ್ಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಿದೆ. ಅಂತೆಯೇ…

Udupi Gang War: ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್‌ವಾರ್‌; ತಲವಾರ್‌ ದಾಳಿ, ಬೆಚ್ಚಿಬಿದ್ದ ಜನ

Udupi Gang War: ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್‌ವಾರ್‌ ನಡೆದಿರುವ ಘಟನೆಯೊಂದು ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Udupi Pejavara Shree: ಅಯೋಧ್ಯೆಯಲ್ಲಿ ಬಿಜೆಪಿ ಹೀನಾಯ ಸೋಲು ಕಾಣಲು ಇದೇ ಕಾರಣ-ಶಾಕಿಂಗ್‌ ಮಾಹಿತಿ ಬಿಚ್ಚಿಟ್ಟ…

Udupi Pejavara Shree: ಉತ್ತರ ಪ್ರದೇಶ ರಾಜ್ಯದ ಅಯೋಧ್ಯೆ ಲೋಕಸಭಾ ಕ್ಷೇತ್ರದಲ್ಲಿ ತಪ್ಪು ಅಭ್ಯರ್ಥಿ ಆಯ್ಕೆಯೇ ಸೋಲಿಗೆ ಕಾರಣ ಎಂದು ಪೇಜಾವರಶ್ರೀ ಳಿದ್ದಾರೆ.