ಕಾರ್ಕಳ : ನಿಂತಿದ್ದ ಬಸ್‌ಗೆ ಬೈಕ್ ಡಿಕ್ಕಿ ,ವಿದೇಶಕ್ಕೆ ಹೋಗಲು ಸಿದ್ದತೆಯಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತ್ಯು
ನಿಂತಿದ್ದ ಬಸ್‌ಗೆ ಬೈಕ್ ಢಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳದ ಹಿರ್ಗಾನ ಚರ್ಚ್ ಬಳಿ (Karkala accident) ಬುಧವಾರ ರಾತ್ರಿ 8ಗಂಟೆಗೆ ಸಂಭವಿಸಿದೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ