Browsing Category

ಉಡುಪಿ

Udupi : ಉಡುಪಿ, ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ, ಪೊಲೀಸ್ ದಾಳಿ!

ಉಡುಪಿ : ಬಾಡಿಗೆಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಪೊಲೀಸರು ದಾಳಿ ಮಾಡಿದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕನಿಡಿಯೂರು ಎಂಬಲ್ಲಿಂದ ವರದಿಯಾಗಿದೆ‌. ತೆಂಕನಿಡಿಯೂರು ಗ್ರಾಮದ ಹಂಪನ್ ಕಟ್ಟೆಯ ಬಾಡಿಗೆ ಮನೆಯಲ್ಲಿ ಹಲವಾರು…

ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳ

ಉಡುಪಿ : ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಅಗ್ನಿಶಾಮಕ ದಳದಿಂದ ರಕ್ಷಿಸಲ್ಪಟ್ಟ ಘಟನೆ ಕುಂದಾಪುರದ ತೆಕ್ಕಟ್ಟೆ ಸಮೀಪದ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ಳೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಉಳ್ಳೂರು ನಿವಾಸಿ ರತ್ನಾವತಿ ಶೆಟ್ಟಿ (52) ಬೆಳಗ್ಗೆ…

Subsidy : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಕುಶಲಕರ್ಮಿಗಳಿಗೆ ಸಹಾಯಧನ

ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ವಿವಿಧ ವರ್ಗದ ಕುಶಲಕರ್ಮಿಗಳಿಗೆ ತಲಾ 50,000 ವರೆಗೆ ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ವಾಣಿಜ್ಯ ಬ್ಯಾಂಕ್ ಸಹಕಾರ ಬ್ಯಾಂಕ್ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಪತ್ತಿನ ಸಹಕಾರ ಸಂಘಗಳನ್ನು ಹೊರತುಪಡಿಸಿ) ಮಂಜೂರಾದ ಸಾಲದ ಮೇಲೆ ಇಲಾಖೆ…

ತಮ್ಮ ಓಟ್ ಯಾರಿಗೆ ಎಂದು ಸ್ಪಷ್ಟವಾಗಿ ಮಾತಾಡಿದ್ದಾರೆ ಕ್ಯೂಟ್ ಕ್ಯೂಟ್ ಮುಸ್ಲಿಂ ಹುಡ್ಗೀರು !

ಕರ್ನಾಟಕದ ಉಡುಪಿಯಿಂದ ಆರಂಭವಾದ ಹಿಜಾಬ್ ವಿವಾದ ನಂತರದ ದಿನಗಳಲ್ಲಿ ಇಡೀ ರಾಜ್ಯವನ್ನು, ದೇಶವನ್ನು ವ್ಯಾಪಿಸಿ ಕೊನೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಹಿಜಾಬ್ ಬೇಕು, ಹಿಜಾಬ್ ಬೇಡ ಎನ್ನುವ ಹಲವು ವಾದ ವಿವಾದಗಳು ನಡೆದವು. ಯಾರೂ ಸೋಲಲು ರೆಡಿ ಇಲ್ಲದ ಕಾರಣ…

ವೀಳ್ಯದೆಲೆಗೆ ಸುಣ್ಣವೆಂದು ಇಲಿ ಪಾಷಾಣ ಬೆರೆಸಿ ತಿಂದ ಮಹಿಳೆ | ಅಸ್ವಸ್ಥಗೊಂಡ ಮಹಿಳೆ ಆಸ್ಪತ್ರೆಯಲ್ಲಿ ಸಾವು

ಉಡುಪಿ : ವೀಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣ ಬೆರೆಸಿ ತಿಂದು ಅಸ್ವಸ್ಥಗೊಂಡ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ. ಈ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಮಂಗಳೂರು, ಮಲ್ಪೆಯ ಮೀನುಗಾರರ ಮೇಲೆ ತಮಿಳುನಾಡಿನ ಮೀನುಗಾರರಿಂದ ಹಲ್ಲೆ ಪ್ರಕರಣ | ಇಂದು ಬೋಟ್ ಮಾಲಕರ, ಮೀನುಗಾರರ ಸಭೆ

ಮಂಗಳೂರು: ಮಂಗಳೂರು ಮತ್ತು ಮಲ್ಪೆಯ ಮೀನುಗಾರರ ಮೇಲೆ ಆಕ್ರಮಣ ನಡೆ ಸಿರುವ ತಮಿಳುನಾಡು ಮೀನುಗಾರರ ಮೇಲೆ ಸೂಕ್ತ ಕ್ರಮ ಕೈಗೊಂಡು ರಾಜ್ಯದ ಮೀನುಗಾರರಿಗೆ ನ್ಯಾಯ, ರಕ್ಷಣೆ, ಪರಿಹಾರ ಒದಗಿಸಬೇಕೆಂದು ಒತ್ತಾಯಿಸುವುದಕ್ಕಾಗಿ ಫೆ.13ರಂದು ಮಂಗಳೂರಿನಲ್ಲಿ ಬೋಟ್‌ ಮಾಲಕರು, ಮೀನುಗಾರ ಮುಖಂಡರ ಸಭೆ

ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ : ಪೊಲೀಸರಿಗೆ ದೊರೆಯಿತೇ ಮುಖ್ಯವಾದ ಮಾಹಿತಿ!!!

ದಿನಂಪ್ರತಿ ಒಂದಲ್ಲ ಒಂದು ಅಪರಾಧ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ನಡುವೆ ಕರಾವಳಿ ಭಾಗದಲ್ಲಿ ನಡೆದ ಪಾಂಗಾಳ ಶರತ್‌ ಶೆಟ್ಟಿ ಕೊಲೆ ಪ್ರಕರಣದ ಕುರಿತು ಖಾಕಿ ಪಡೆ ಬಿರುಸಿನ ಕಾರ್ಯಾಚರಣೆ ನಡೆಸುತ್ತಿದ್ದು, ಸದ್ಯದಲ್ಲೇ ಕೊಲೆಯ ಹಿಂದಿನ ಅಸಲಿ ರಹಸ್ಯ ಬಯಲಾಗುವ ಸಾಧ್ಯತೆ ದಟ್ಟವಾಗಿದೆ

ಕಾಪು ದೇವಸ್ಥಾನದ ಬಳಿಯಲ್ಲೇ ಚೂರಿ ಇರಿತ!! ಹಾಡಹಗಲೇ ನಡೆಯಿತು ಭೀಕರ ಕೊಲೆ!?

ಉಡುಪಿ : ಇಂದು ಸಂಜೆ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆಯೊಂದು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ನಡೆದಿದೆ. ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಚೂರಿ