ಉಡುಪಿ: ಹೊಂಡ-ಗುಂಡಿಗಳಿಂದ ತುಂಬಿರುವ ನಗರದ ರಸ್ತೆಗಳ ಅವ್ಯವಸ್ಥೆಯ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸುವ ಮೂಲಕ ಸುದ್ದಿಯಾಗಿದ್ದಲ್ಲದೇ, ಆ ಮೂಲಕ ಜನಪ್ರತಿನಿಧಿಗಳ ಕಣ್ಣು ತೆರೆಸುವ ವಿಶೇಷ ಪ್ರಯತ್ನಯೊಂದು ಉಡುಪಿಯಲ್ಲಿ ನಡೆದಿದೆ. ಉಡುಪಿ-ಮಣಿಪಾಲ ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬ್ರಿಡ್ಜ್ ಬಳಿಯಲ್ಲಿ …
ಉಡುಪಿ
-
JobslatestNewsಉಡುಪಿದಕ್ಷಿಣ ಕನ್ನಡ
ಪಿಯುಸಿ ವಿದ್ಯಾರ್ಹತೆ ಇದ್ದೂ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ!!
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಉದ್ಯೋಗರಹಿತ ಪುರುಷ ಅಭ್ಯರ್ಥಿಗಳಿಗಾಗಿ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ ವತಿಯಿಂದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಸುಮಾರು 18ಸಾವಿರಕ್ಕೂ ಮಿಕ್ಕ ವೇತನಗಳನ್ನು ಒಳಗೊಂಡಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ …
-
ಉಡುಪಿ : ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ನಿಟ್ಟೆ ಗ್ರಾಮದ ಪರ್ಪಲೆ ನಿವಾಸಿ ಜಾರ್ಜ್ ಡಿ’ಸೋಜಾ ಅವರ ಪುತ್ರಿ ರೆನಿಟಾ (32) ಆತ್ಮಹತ್ಯೆ ಮಾಡಿಕೊಂಡವರು. ರೆನಿಟಾ ರವರಿಗೆ …
-
latestಉಡುಪಿ
ಅಕ್ರಮ ಗಣಿಗಾರಿಕೆ ಮತ್ತು ಸಾಗಾಟ : ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ದಾಳಿ,4 ಲಾರಿಗಳು ವಶಕ್ಕೆ
ಉಡುಪಿ : ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ರವಿವಾರ ಮುಂಜಾನೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಕು.ಸಂಧ್ಯಾ ಕುಮಾರಿ ಬಿ.ಎನ್ ಅವರು ದಾಳಿ ನಡೆಸಿ 4 ಲಾರಿ ಸಹಿತ …
-
latestNewsಉಡುಪಿದಕ್ಷಿಣ ಕನ್ನಡ
ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟ ಧ್ರುವ ಸರ್ಜಾ ದಿಢೀರ್ ಬಪ್ಪನಾಡು ಕ್ಷೇತ್ರಕ್ಕೆ ಭೇಟಿ!! ದೇವಿಯ ದರ್ಶನ ಪಡೆದು ಹೇಳಿದ್ದೇನು!?
ಸ್ಯಾಂಡಲ್ ವುಡ್ ನಟ, ಚಿರಂಜೀವಿ ಸರ್ಜಾ ಸಹೋದರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಜೂನಿಯರ್ ಧ್ರುವ ಸರ್ಜಾ ಎಂಟ್ರಿಯಾಗಲಿದ್ದಾರೆ. ಈ ವಿಚಾರವನ್ನು ಪತ್ನಿ ಜೊತೆಗಿನ ಬೇಬಿ ಬಂಪ್ ಫೋಟೋ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ. …
-
EducationlatestNewsಉಡುಪಿದಕ್ಷಿಣ ಕನ್ನಡ
ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ-2022!! ದ.ಕ-ಉಡುಪಿ ಜಿಲ್ಲೆಯ ಮೂವರು ಆಯ್ಕೆ!!
ಮಂಗಳೂರು:ರಾಜ್ಯ ಸರ್ಕಾರ ನೀಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ-2022 ಗೆ ದಕ್ಷಿಣ ಕನ್ನಡ ಸಹಿತ ಉಡುಪಿ ಜಿಲ್ಲೆಯ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಮಿತಾನಂದ ಹೆಗ್ಡೆ, ರಾಧಾಕೃಷ್ಣ ಟಿ. ಹಾಗೂ ಕಾರ್ಕಳದ ಮಿಯ್ಯಾರಿನ ಸಂಜೀವ …
-
JobslatestNewsಉಡುಪಿ
ಉಡುಪಿ ಕೋರ್ಟ್ ನಲ್ಲಿ ಉದ್ಯೋಗವಕಾಶ | ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 42000ದವರೆಗೆ ವೇತನ
by Mallikaby Mallikaಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 3 ಟೈಪಿಸ್ಟ್- ಕಾಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, …
-
latestNewsಉಡುಪಿ
ಉಡುಪಿಯಲ್ಲಿ ಮೊಳಗಿದ ಬುಲ್ಡೋಜರ್ ಸೌಂಡ್ | ಮೊಗವೀರ ಮಹಿಳಾ ಮೀನುಗಾರರ ಶೆಡ್ ನೆಲಸಮ
by Mallikaby Mallikaನಗರದ ಕಿನ್ನಿಮುಲ್ಕಿ ಗೋಪುರ ಬಳಿ ಮುನಿಸಿಪಾಲಿಟಿ ಸದಸ್ಯರು ಸ್ವಂತ ಖರ್ಚಲ್ಲಿ ಮೀನುಗಾರ ಮೊಗವೀರ ಮಹಿಳೆಯರಿಗಾಗಿ ನಿರ್ಮಿಸಲಾಗಿದ್ದ ಶೀಟ್ ಶೆಡ್ಗಳನ್ನು ಉಡುಪಿ ನಗರಸಭೆ ಅಧಿಕಾರಿಗಳು ಬುಲ್ಡೋಜರ್ ತಂದು ಕೆಡವಿದ ದುರಂತ ಘಟನೆಗೆ ಜನರ ಆಕ್ರೋಶಗೊಂಡಿದ್ದಾರೆ ಉಡುಪಿಯ ಕಿನ್ನಿಮುಲ್ಕಿ ಗೋಪುರ ಬಳಿ ಕಳೆದ 30 …
-
latestNationalNewsಉಡುಪಿದಕ್ಷಿಣ ಕನ್ನಡ
ಎಂಟು ವರ್ಷಗಳ ಅಷ್ಟಮಿ ವೇಷಕ್ಕೆ ಕಟಪಾಡಿ ವಿದಾಯ!! ಒಂದು ಕೋಟಿ ದೇಣಿಗೆ ಸಂಗ್ರಹಿಸಿದ ನಿಸ್ವಾರ್ಥಿ ರವಿಯಣ್ಣನ ನಿರ್ಧಾರಕ್ಕೆ ಕಾರಣವೇನು!?
ಕಳೆದ ಏಳೆಂಟು ವರ್ಷಗಳಿಂದ ಅಷ್ಟಮಿ ಸಂದರ್ಭ ವಿಶೇಷ ವೇಷಧರಿಸಿ ಅಸಹಾಯಕ ಸ್ಥಿತಿಯಲ್ಲಿರುವ ಮಕ್ಕಳ ಕುಟುಂಬಕ್ಕೆ, ಮಕ್ಕಳ ಆರೋಗ್ಯದ ಖರ್ಚು ವೆಚ್ಚಕ್ಕಾಗಿ ಹಣ ಹೊಂದಿಸಿ ಕೊಡುತ್ತಾ, ತನಗಾಗಿ ಏನನ್ನೂ ಮಾಡದೆ ಎಲ್ಲವನ್ನೂ ಸಮಾಜಕ್ಕೆ ಅರ್ಪಿಸಿದ ನಿಷ್ಕಲ್ಮಶ ಮನಸ್ಸಿನ, ನಿಸ್ವಾರ್ಥಿ ರವಿ ಕಟಪಾಡಿ ತನ್ನ …
-
ಉಡುಪಿದಕ್ಷಿಣ ಕನ್ನಡ
ಅಷ್ಟಮಿ ವೇಷಕ್ಕೆ ವಿದಾಯ ಹೇಳಿದ ರವಿ ಕಟಪಾಡಿ!! ದಿಢೀರ್ ನಿರ್ಧಾರಕ್ಕೆ ಕಾರಣವೇನು!?
by Mallikaby Mallikaಭಿನ್ನ ಭಿನ್ನ ವೇಷ ಹಾಕುವ ಮೂಲಕ ಪ್ರೇಕ್ಷಕರ ಮನಸೆಳೆಯುವ ಮೂಲಕ, ಇದರಿಂದ ಸಂಗ್ರಹವಾದ ಹಣವನ್ನು ಬಡಮಕ್ಕಳ ಚಿಕಿತ್ಸೆಗೆ ವಿನಿಯೋಗಿಸುವ ಮೂಲಕ ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ರವಿ ಕಟಪಾಡಿ ಈ ಬಾರಿ ಕೊನೆಯ ಬಾರಿಗೆ ವೇಷ ಹಾಕಿ ತನ್ನ ಗುರಿ ತಲುಪಿದ್ದಾರೆ. ಏಳು …
