Browsing Category

ಉಡುಪಿ

ಮತ್ಸ್ಯಾಶ್ರಯ ಯೋಜನೆ: 5 ಸಾವಿರ ಮನೆ ಮಂಜೂರು ಸಾಧ್ಯತೆ

ಮತ್ಸ್ಯಾಶ್ರಯ ಯೋಜನೆಯಡಿ ವಸತಿ ರಹಿತ ಮೀನುಗಾರ ಕುಟುಂಬಗಳಿಗೆ ಮನೆ ಹಂಚಿಕೆ ಮಾಡುವ ಯೋಜನೆಯನ್ನು ರಾಜ್ಯ ಸರಕಾರ ಮರು ಪರಿಚಯಿಸಿದ್ದು, ಉಭಯ ಜಿಲ್ಲೆಗಳಲ್ಲಿ 5 ಸಾವಿರಕ್ಕೂ ಅಧಿಕ ಮನೆಗಳು ಶೀಘ್ರ ಮಂಜೂರಾಗುವ ಸಾಧ್ಯತೆ ದಟ್ಟವಾಗಿದೆ. ರಾಜೀವ್ ಗಾಂಧಿ ನಿಗಮದಿಂದ ಈ ಯೋಜನೆಯಡಿ ಮನೆ ಹಂಚಿಕೆ ಮಾಡಲು

Koragajja : ಮತ್ತೆ ನಡೆಯಿತು ಕೊರಗಜ್ಜ ದೈವದ ಕಾರ್ಣಿಕ ಶಕ್ತಿ | ಕರಿಗಂಧ ಹಾಕಿದ ಕೂಡಲೇ ಮಗುವಿನ ಆರೋಗ್ಯದಲ್ಲಿ ನಡೆಯಿತು…

ತುಳುನಾಡಿನ ಜನರಿಗೆ ಕೊರಗಜ್ಜ ಎನ್ನುವ ಹೆಸರೇ ಕಾರ್ಣಿಕ ಶಕ್ತಿ. ಭಕ್ತಿಯಿಂದ ಆ ಹೆಸರು ಕೂಗಿದರೆ ಎಂಥಾ ಸಂಕಷ್ಟಕ್ಕೂ ಕ್ಷಣಾರ್ಧದಲ್ಲಿ ಪರಿಹಾರ ಸಿಕ್ಕ ಅನೇಕ ಉದಾಹರಣೆಗಳು ನಡೆದಿದೆ, ನಡೆಯುತ್ತಲೇ ಇದೆ. ಅದರಲ್ಲೂ ಎಷ್ಟೇ ಬೆಳೆಬಾಳುವ ವಸ್ತುಗಳು ಕಳೆದು ಹೋದರೂ ದಿಕ್ಕೇ ತೋಚದ ಲಕ್ಷಾಂತರ ಜನ ಮೊದಲು

ಕುಕ್ಕೆಹಳ್ಳಿ ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ | ಸಾಲ ಪಡೆದ ಸಂಬಂಧಿಕನಿಂದಲೇ ಕೊಲೆ !

ಉಡುಪಿ: ಹೆಬ್ರಿ ತಾಲೂಕಿನ ಕುಕ್ಕೆಹಳ್ಳಿಯ ಯುವಕನೋರ್ವ ಆತ್ಮಹತ್ಯೆಗೈದ ರೀತಿಯಲ್ಲಿ ಪತ್ತೆಯಾದ ಶವ ಇದೀಗ ತನಿಖೆಯಿಂದ ಕೊಲೆ ಎಂದು ಸಾಬೀತಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಕುಕ್ಕೆ ಹಳ್ಳಿ ಪಂಡುಕಟ್ಟೆ ನಿವಾಸಿ ಕೃತಿಕ್‌ ಸಾಲ್ಯಾನ್‌ (22) ಎಂಬ ಯುವಕ ಸೆ.14ರಂದು ಆತ್ಮಹತ್ಯೆ ಮಾಡಿ

PM Awas yojana; ಎಲ್ಲರಿಗೂ ಮನೆ ಭಾಗ್ಯ- ಆವಾಸ್ ಯೋಜನೆ-ನೀವು ಪಟ್ಟಿಯಲ್ಲಿದ್ದೀರಾ ಪರಿಶೀಲಿಸುವುದು ಹೇಗೆ?

ತನ್ನದೇ ಒಂದು ಮನೆ ಹೊಂದಬೇಕೆನ್ನುವುದು ಎಲ್ಲರಿಗೂ ಒಂದೇ ಆಸೆ ಇದ್ದೇ ಇರುತ್ತದೆ. ಇಂತಹ ಒಂದು ಆಸೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಆಸರೆಯಾಗಿರುತ್ತದೆ. ಪ್ರತಿಯೊಬ್ಬರಿಗೂ ಇರಲು ಮನೆ ಒದಗಿಸುವ ಮಹತ್ವಕಾಂಕ್ಷಿ ಯೋಜನೆ ಎನಿಸಿದ ಪ್ರಧಾನಮಂತ್ರಿ ಅವಾಸ್ ಯೋಜನೆ ಬಹಳ ಜನಪ್ರಿಯವಾಗಿದೆ ಈ ಯೋಜನೆಯಲ್ಲಿ

ಉಡುಪಿ | ಮಾಂಸಾಹಾರ ಸೇವಿಸಿ ಕೃಷ್ಣಮಠಕ್ಕೆ ಭೇಟಿ ನೀಡಿದ ಗೋವಾ ಸಿ.ಎಂ ?!

ಉಡುಪಿ:ಗೋವಾ ಮುಖ್ಯ ಮಂತ್ರಿ ಉಡುಪಿಗೆ ಆಗಮಿಸಿದ್ದ ವೇಳೆ ಮಾಂಸಾಹಾರ ಸೇವಿಸಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ ಎನ್ನುವ ಗಂಭೀರ ಆರೋಪವೊಂದು ಕೇಳಿಬಂದಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಉಡುಪಿ ಭೇಟಿಯ ಸಂದರ್ಭ ಸರ್ಕ್ಯೂಟ್ ಹೌಸ್ ನಲ್ಲಿ ತಂಗಿದ್ದು, ಬಳಿಕ ಮಾಂಸಾಹಾರ ಸೇವಿಸಿ ಬಳಿಕ

ಉಡುಪಿ: ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ತಿರುಗೇಟು!! ಸಂಸದೆಯೊಂದಿಗೆ ಸೆಲ್ಫಿ-ಮಿಥುನ್ ರೈ ವತಿಯಿಂದ ಬಹುಮಾನ!?

ಉಡುಪಿ:ರಸ್ತೆ ಅವ್ಯವಸ್ಥೆಯ ವಿರುದ್ಧ ಕಾಂಗ್ರೆಸ್ ವತಿಯಿಂದ ನಡೆದಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಹೇಳಿಕೆಯೊಂದನ್ನು ನೀಡಿದ್ದು, ಸದ್ಯ ಆ ಹೇಳಿಕೆಗೆ ಬಿಜೆಪಿಗರು ತಿರುಗೇಟು ನೀಡಿದ್ದಾರೆ. ಅಂದು ನಡೆದಿದ್ದ ಪ್ರತಿಭಟನೆಯಲ್ಲಿ ಮಿಥುನ್ ರೈ ಅವರು ಬಿಜೆಪಿಯ ಸದಸ್ಯರಿಗೆ

ದಕ್ಷಿಣ ಕನ್ನಡ ಉಡುಪಿಯಲ್ಲಿ ಪಡಿತರ ಅಕ್ಕಿಯ ಕಳ್ಳ ಸಾಗಾಟ | 3 ಸಾವಿರ ಕ್ವಿಂಟಾಲ್ ಅಕ್ಕಿ ವಶ

ಪ್ರತಿ ತಿಂಗಳು ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ವಿತರಿಸಲು ಉಡುಪಿ ಜಿಲ್ಲೆಗೆ ಸರಾಸರಿ 40 ಸಾವಿರ ಕ್ವಿಂಟಾಲ್‌ ಅಕ್ಕಿ ಬೇಕಾಗಿದ್ದು, ಸ್ಥಳೀಯ ಕುಚ್ಚಲಕ್ಕಿಗೆ ಕೂಡ ಬೇಡಿಕೆಯಿದೆ. ಈ ನಡುವೆ ಆಂಧ್ರ ಸಹಿತ ಬೇರೆ ರಾಜ್ಯಗಳ ಕುಚ್ಚಲಕ್ಕಿಯನ್ನು ವಿತರಿಸುತ್ತಿರುವುದರಿಂದ, ಈ ಅಕ್ಕಿಯನ್ನು ಉಪಯೋಗಿಸದೆ

ಉಡುಪಿ: ಕಾಲೇಜಿಗೆ ಹೋದ ವಿದ್ಯಾರ್ಥಿನಿ ನಾಪತ್ತೆ | ಪ್ರಕರಣದಲ್ಲಿ ಭಾರೀ ಟ್ವಿಸ್ಟ್

ಉಡುಪಿಯ ಕಾಲೇಜೊಂದರ ವಿದ್ಯಾರ್ಥಿನಿಯೋರ್ವಳು ಕಾಣೆಯಾಗಿರುವ ಬಗ್ಗೆ ವರದಿಯಾಗಿದೆ. ದ್ವಿತೀಯ ವರ್ಷ ಪದವಿ ವ್ಯಾಸಂಗ ಮಾಡುತ್ತಿರುವ ಕಟಪಾಡಿ ಮಟ್ಟು ಅಳಿಂಜೆ ನಿವಾಸಿ ನವ್ಯಾ (20) ಗುರುವಾರ ಕಾಲೇಜಿಗೆ ತೆರಳಿದವಳು ನಾಪತ್ತೆಯಾಗಿರುವ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವ್ಯಾ