Browsing Category

ಉಡುಪಿ

ಉಡುಪಿ : ಪೇಜಾವರ ಮಠಾಧೀಶರಿಂದ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೂ ಮೊದಲು ರಥಯಾತ್ರೆ !!!

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆಯಲ್ಲಿ ಭಾಗವಹಿಸುವಂತೆ ದೇಶದ ನಾಗರಿಕರನ್ನು ಆಕರ್ಷಿಸುವುದು ಯಾತ್ರೆಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ಮಂಗಳೂರು: ಉಡುಪಿ ಪೇಜಾವರ ಮಠಾಧೀಶ ಹಾಗೂ ರಾಮಜನ್ಮಭೂಮಿ ಟ್ರಸ್ಟ್ ನ ಸದಸ್ಯ ಸ್ವಾಮಿ ವಿಶ್ವಪ್ರಸನ್ನ ತೀರ್ಥರು

ಉಡುಪಿ:ಮಗನನ್ನು ಶಾಲೆಗೆ ಸೇರಿಸುವ ತಂದೆಯ ಖುಷಿ ನಿಮಿಷರ್ದಾದಲ್ಲೇ ಚೂರು!!ಅಪರಿಚಿತ ವಾಹನ ಡಿಕ್ಕಿಯಾಗಿ ತಂದೆ ಸಾವು-ಮಗ…

ಉಡುಪಿ:ರಸ್ತೆ ಬದಿ ನಿಂತಿದ್ದ ತಂದೆ ಮಗನಿಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ತಂದೆ ಸ್ಥಳದಲ್ಲೇ ಮೃತಪಟ್ಟು, ಮಗ ಗಂಭೀರ ಗಾಯಗೊಂಡ ಘಟನೆಯೊಂದು ಜಿಲ್ಲೆಯ ಕಾಪು ತಾಲೂಕಿನ ಉಚ್ಚಿಲ ರಾಷ್ಟೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪ್ರಭಾಕರ್ ಎಂದು ಗುರುತಿಸಲಾಗಿದ್ದು, ಗಾಯಾಳು

ಕಾರ್ಕಳ : ಬಿಜೆಪಿ ಗ್ರಾ.ಪಂ.ಸದಸ್ಯ ನಾಡಕೋವಿಯಿಂದ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!

ಕಾರ್ಕಳ : ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಳ್ಳಾರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ದುರ್ಗಾ ಗ್ರಾಮದ ನೀಲೆಬೆಟ್ಟು ಗುತ್ತು ಮನೆ ನಿವಾಸಿ ಭಾಸ್ಕರ ಹೆಗ್ಡೆ (63). ಇಂದು ಬೆಳಗ್ಗೆ ಪತ್ನಿ ಅಡುಗೆ

ಉಡುಪಿ: ಹೊಂಡ-ಗುಂಡಿಗಳಿಂದ ತುಂಬಿ ಅವ್ಯವಸ್ಧೆಯಲ್ಲಿರುವ ರಸ್ತೆಯಲ್ಲಿ ಏಕಾಏಕಿ ಇದೇನಾಯಿತು!??

ಉಡುಪಿ: ಹೊಂಡ-ಗುಂಡಿಗಳಿಂದ ತುಂಬಿರುವ ನಗರದ ರಸ್ತೆಗಳ ಅವ್ಯವಸ್ಥೆಯ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸುವ ಮೂಲಕ ಸುದ್ದಿಯಾಗಿದ್ದಲ್ಲದೇ, ಆ ಮೂಲಕ ಜನಪ್ರತಿನಿಧಿಗಳ ಕಣ್ಣು ತೆರೆಸುವ ವಿಶೇಷ ಪ್ರಯತ್ನಯೊಂದು ಉಡುಪಿಯಲ್ಲಿ ನಡೆದಿದೆ.

ಪಿಯುಸಿ ವಿದ್ಯಾರ್ಹತೆ ಇದ್ದೂ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ!!

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಉದ್ಯೋಗರಹಿತ ಪುರುಷ ಅಭ್ಯರ್ಥಿಗಳಿಗಾಗಿ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ ವತಿಯಿಂದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಸುಮಾರು 18ಸಾವಿರಕ್ಕೂ ಮಿಕ್ಕ ವೇತನಗಳನ್ನು ಒಳಗೊಂಡಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ

ನೇಣು ಬಿಗಿದು ಯುವತಿ ಆತ್ಮಹತ್ಯೆ

ಉಡುಪಿ : ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ನಿಟ್ಟೆ ಗ್ರಾಮದ ಪರ್ಪಲೆ ನಿವಾಸಿ ಜಾರ್ಜ್ ಡಿ'ಸೋಜಾ ಅವರ ಪುತ್ರಿ ರೆನಿಟಾ (32) ಆತ್ಮಹತ್ಯೆ ಮಾಡಿಕೊಂಡವರು. ರೆನಿಟಾ ರವರಿಗೆ 11 ವರ್ಷದ

ಅಕ್ರಮ ಗಣಿಗಾರಿಕೆ ಮತ್ತು ಸಾಗಾಟ : ಗಣಿ‌ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ದಾಳಿ,4 ಲಾರಿಗಳು ವಶಕ್ಕೆ

ಉಡುಪಿ : ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ರವಿವಾರ ಮುಂಜಾನೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಕು.ಸಂಧ್ಯಾ ಕುಮಾರಿ ಬಿ.ಎನ್ ಅವರು ದಾಳಿ ನಡೆಸಿ 4 ಲಾರಿ ಸಹಿತ 8 ಮೆಟ್ರಿಕ್ ಟನ್ ಮರಳು, 14 ಮೆಟ್ರಿಕ್

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟ ಧ್ರುವ ಸರ್ಜಾ ದಿಢೀರ್ ಬಪ್ಪನಾಡು ಕ್ಷೇತ್ರಕ್ಕೆ ಭೇಟಿ!! ದೇವಿಯ ದರ್ಶನ ಪಡೆದು…

ಸ್ಯಾಂಡಲ್ ವುಡ್ ನಟ, ಚಿರಂಜೀವಿ ಸರ್ಜಾ ಸಹೋದರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಜೂನಿಯರ್ ಧ್ರುವ ಸರ್ಜಾ ಎಂಟ್ರಿಯಾಗಲಿದ್ದಾರೆ. ಈ ವಿಚಾರವನ್ನು ಪತ್ನಿ ಜೊತೆಗಿನ ಬೇಬಿ ಬಂಪ್ ಫೋಟೋ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ.