ಉಡುಪಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತಹ ಘಟನೆಗಳು ಸಾಕಷ್ಟು ವರದಿಯಾಗಿದ್ದು, ಇದೇ ರೀತಿ ಜಿಲ್ಲೆಯ ಕೋಟದಲ್ಲಿ ತಾಯಿಯು ಊಟ ಬಡಿಸಿಲ್ಲ ಎಂಬ ಸಣ್ಣ ಕಾರಣಕ್ಕೆ ಬಾಲಕನೋರ್ವ ನೇಣಿಗೆ ಶರಣಾದ ಘಟನೆ ಸೋಮವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕೋಟ ಸಮೀಪದ …
ಉಡುಪಿ
-
ಮಂಗಳವಾರ ಸಂಜೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್ ವಾಹನ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಡುಪಿಯ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬೆಂಗಾವಲು ಸಿಬ್ಬಂದಿ ಗಣೇಶ್ ಆಳ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೋಟ ಶ್ರೀನಿವಾಸ್ …
-
ಉಡುಪಿ ಜಿಲ್ಲೆಯಾದ್ಯಂತ ಮಳೆ ಇಳಿಮುಖವಾಗಿದ್ದು, ರೆಡ್ ಅಲರ್ಟ್ ಬದಲಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಮುಂಜಾಗ್ರತಾ ಕ್ರಮ ವಹಿಸಿ ಜು.12 ರಿಂದ ಕಾರ್ಯ ನಿರ್ವಹಿಸಬೇಕು ಎಂದು ಉಡುಪಿ …
-
ಉಡುಪಿ : ನಗರದ ಕರವಾಳಿ ಬೈಪಾಸ್ ಮೇಲ್ ಸೇತುವೆಯಲ್ಲಿ ಕಾರೊಂದು ಮೇಲಿನಿಂದ ಕೆಳಗೆ ಬೈಕ್ ನ ಮೇಲೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಸಾವನ್ನಪ್ಪಿದ ಯುವಕ ಬಾಗಲಕೋಟೆಯ ಮೂಲದ ಸುನೀಲ್ ಕುಮಾರ್ (24) ಎಂದು ತಿಳಿದು ಬಂದಿದೆ. …
-
ಉಡುಪಿ : ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 11ರ ಸೋಮವಾರದಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ. ಉಡುಪಿಯಲ್ಲಿ ನಿರಂತರ ವರ್ಷಘೋಷಗಳು ಮೊಳಗುತ್ತಿರುವ ಕಾರಣ ಕೆರೆ ಕಟ್ಟೆಗಳು ತುಂಬಿ …
-
ಉಡುಪಿ : ಸ್ಕೂಟರ್ ಸವಾರರೊಬ್ಬರು ಗುಂಡಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಬೊಮ್ಮರಬೆಟ್ಟು ಗ್ರಾಮದ ಸಾಧನಾ ಕಾಂಪೌಂಡ್ನಲ್ಲಿ ನಡೆದಿದೆ. ಮೃತರು ಶರತ್ ಶೆಟ್ಟಿ (55). ಮಳೆ ನೀರು ರಸ್ತೆಯಿಡಿ ತುಂಬಿದ್ದರಿಂದ ಗುಂಡಿಯಾವುದು ರಸ್ತೆ ಯಾವುದು ಎಂದು ತಿಳಿಯದೇ, ಕೆಲಸ ಮುಗಿಸಿ ಮನೆಗೆ …
-
ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಉಪ್ಪಿನಕೋಟೆ ಮಾಬುಕಳದ ಫ್ಲ್ಯಾಟ್ನಲ್ಲಿ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಸುಪಾರಿ ಕಿಲ್ಲರ್ನನ್ನು ಈಗ ಬಂಧಿಸಲಾಗಿದೆ. ಬ್ರಹ್ಮಾವರ ಪೊಲೀಸರು ಉತ್ತರ ಪ್ರದೇಶದ ಗೋರಖಪುರದಲ್ಲಿ ಈ ಮೂರನೇ ಆರೋಪಿ, ಬಂಧಿಸಿದ್ದಾರೆ.ಉತ್ತರ ಪ್ರದೇಶದ ಗೋರಖಪುರ …
-
ಉಡುಪಿ :ಕಾರ್ಮಿಕ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಮಿಕ ಕಾಯ್ದೆಗಳಡಿ ಹಾಗೂ ವಿವಿಧ ಮಂಡಳಿಗಳ ಅನುಷ್ಠಾನಗೊಳಿಸುವ ಯೋಜನೆಗಳಡಿ ಸ್ವಿಕೃತವಾಗಿರುವ, ಇತ್ಯಾರ್ಥವಾಗದೆ ಬಾಕಿ ಉಳಿದಿರುವ ಪ್ರಕರಣ, ಕಡತ ಹಾಗೂ ವಿವಿಧ ಯೋಜನೆಗಳಡಿ ಬಾಕಿ ಇರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಜುಲೈ 15 ರಿಂದ …
-
latestಉಡುಪಿದಕ್ಷಿಣ ಕನ್ನಡಬೆಂಗಳೂರು
ಕರಾವಳಿಗೆ ರೆಡ್ ಅಲರ್ಟ್ ಘೋಷಣೆ, ಹಲವೆಡೆ ಯಲ್ಲೋ – ಆರೆಂಜ್ ಅಲರ್ಟ್ ಘೋಷಣೆ ಡೀಟೇಲ್ಸ್ !
ಬೆಂಗಳೂರು: ಈಗಾಗಲೇ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ತಗ್ಗು ಪ್ರದೇಶದ ಗ್ರಾಮಗಳು ಜಲಾವೃತಗೊಂಡು ರಸ್ತೆ ಸಂಪರ್ಕವೇ ಕಡಿತವಾಗಿದೆ. ಈ ನಡುವೆ ಮತ್ತೆ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ …
-
ಉಡುಪಿ : ನಗರದ ಬಡನಿಡಿಯೂರಿನ ಮನೆಯೊಂದರಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದವರು ಸುಶೀಲ (27) ಎಂದು ತಿಳಿದು ಬಂದಿದೆ. ಸುಶೀಲರವರು ಜೂನ್ 30 ರಂದು ಮನೆಯಿಂದ ಹೊರಗೆ ಹೋಗಿ ನಾಪತ್ತೆಯಾಗಿದ್ದಾರೆ. ಇವರು 5 ಅಡಿ ಎತ್ತರ, …
