ಕುಂದಾಪುರದ ಫ್ಲೈಓವರ್ ನಲ್ಲೇ ಪ್ರವಹಿಸುತ್ತಿದೆ ವಿದ್ಯುತ್!
ಉಡುಪಿ ಜಿಲ್ಲೆಯ ಕುಂದಾಪುರದ ಶಾಸ್ತ್ರಿ ವೃತ್ತದ ಬಳಿ ಹಾದು ಹೋಗಿರುವ ಫ್ಲೈಓವರ್ನಲ್ಲಿ ಅಸಮರ್ಪಕ ಕಾಮಗಾರಿಯಿಂದಾಗಿ ವಿದ್ಯುತ್ ಪ್ರವಹಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಪ್ಲೈ ಓವರ್ ದಾರಿ ದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ!-->!-->!-->…