Browsing Category

ಉಡುಪಿ

ಉಡುಪಿ:ಭೀಕರ ರಸ್ತೆ ಅಪಘಾತ!! ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಬೈಕ್ ಹಾಗೂ ಟಾಂಕರ್ ನಡುವೆ ನಡೆದ ಅಪಘಾತವೊಂದರಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆಯಲ್ಲಿ ನಡೆದಿದೆ. ಮೃತ ಸವಾರನನ್ನು ಮಲ್ಲಾರು ನಿವಾಸಿ ಅಲ್ಫಜ್ ಎಂದು ಗುರುತಿಸಲಾಗಿದ್ದು, ಘಟನೆಗೆ ಕಾರಣವಾದ ಟ್ಯಾಂಕರ್ ಚಾಲಕ

ಉಡುಪಿ: ಕಾಲು ಸಂಕ ದಾಟುವಾಗ ನೀರಿಗೆ ಬಿದ್ದಿದ್ದ ಬಾಲಕಿಯ ಮೃತದೇಹ ಪತ್ತೆ!

ಉಡುಪಿ: ಶಾಲಾ ಬಾಲಕಿಯೊಬ್ಬಳು ಕಾಲು ಸಂಕದಿಂದ ಜಾರಿ ನೀರಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಬೀಜಮಕ್ಕಿ ಎಂಬಲ್ಲಿ ಸೋಮವಾರ ಸಂಜೆ ನಡೆದಿತ್ತು. ಸತತ ಮೂರು ದಿನಗಳ ಕಾರ್ಯಚರಣೆಯ ಬಳಿಕ ಇದೀಗ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಸೋಮವಾರ ಸಂಜೆ ಶಾಲೆ ಮುಗಿಸಿ ಮನೆಗೆ

ಉಡುಪಿ : ಯುವತಿಯೊಂದಿಗೆ ದೇವಸ್ಥಾನಕ್ಕೆ ನುಗ್ಗಿ ಕಳ್ಳತನಕ್ಕೆ ಸ್ಕೆಚ್ ಹಾಕಿದ ಯುವಕ!

ಉಡುಪಿ: ಯುವಕನೋರ್ವ ಹುಡುಗಿಯ ಜೊತೆ ಸೇರಿ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ದೇವಸ್ಥಾನದಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಒಡೆದು, ಯುವಕ ಹಾಗೂ ಯುವತಿ ಒಳ ನುಗ್ಗಿದ್ದಾರೆ. ಈ ವೇಳೆ ಯುವಕ ಕಳ್ಳತನಕ್ಕೆ ಯತ್ನಿಸಿದರೆ,

ಉಡುಪಿ: ಕಾಲುಸಂಕದಿಂದ ಜಾರಿ ಬಿದ್ದು ನೀರುಪಾಲಾದ ಬಾಲಕಿ

ಉಡುಪಿ: ಶಾಲೆಯಿಂದ ಮನೆಗೆ ಹೊರಟ ವಿದ್ಯಾರ್ಥಿನಿ ಕಾಲುಸಂಕದಿಂದ ಜಾರಿ ಬಿದ್ದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬೀಜದಮಕ್ಕಿ ಎಂಬಲ್ಲಿ ನಡೆದಿದೆ. ನೀರುಪಾಲಾದ ಬಾಲಕಿ ಬೊಳಂಬಳ್ಳಿಯ ಮಕ್ಕಿಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ(7). ಸನ್ನಿಧಿ

ಗಂಟಲಲ್ಲಿ ಚಾಕಲೇಟ್ ಸಿಲುಕಿ ಬಾಲಕಿ ಸಾವು ಕಂಡ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ಮಗುವಿನ ವೈದ್ಯಕೀಯ ವರದಿ ತಿಳಿಸಿತು…

ಇತ್ತೀಚೆಗೆ 6 ವರ್ಷದ ಬಾಲಕಿ ಚಾಕಲೇಟ್ ನುಂಗಿ ಸಾವನ್ನಪ್ಪಿದ್ದಾಳೆ ಎಂಬ ವರದಿಯೊಂದು ಬಂದಿತ್ತು. ಆ ಬಾಲಕು ಹೆಸರೇ ಸಮನ್ವಿ. ಈಗ ಬಾಲಕಿ ಸಮನ್ವಿ ಸಾವಿಗೆ ವೈದ್ಯಕೀಯ ವರದಿ ಟ್ವಿಸ್ಟ್ ನೀಡಿದೆ. ಹೌದು, ಬಾಲಕಿ ಸಮನ್ವಿ ಸಾವಿನ ಹಿಂದಿರುವ ನಿಜವಾದ ಕಾರಣ ವೈದ್ಯಕೀಯ ವರದಿ ಮೂಲಕ ಪತ್ತೆಯಾಗಿದೆ.

ಉದಯವಾಣಿ ಸಂಸ್ಥಾಪಕ ತೋನ್ಸೆ ಮೋಹನ್ ದಾಸ್ ಪೈ ಇನ್ನಿಲ್ಲ

ಮಣಿಪಾಲದ ಪೈ ಕುಟುಂಬದ ಹಿರಿಯರಾದ ವಿವಿಧ ಸಂಘಸಂಸ್ಥೆಗಳಲ್ಲಿ ತೆರೆಮರೆಯಲ್ಲಿದ್ದು ಮಾರ್ಗದರ್ಶನ ನೀಡಿ ಮುನ್ನಡೆಸುತ್ತಿದ್ದ ತೋನ್ಸೆ ಮೋಹನದಾಸ್ ಪೈ (89) ಅಸೌಖ್ಯದಿಂದ ಭಾನುವಾರ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಆಸ್ಪತ್ರೆಯಲ್ಲಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ

ಉಡುಪಿಯಲ್ಲೂ ರಕ್ತ ಹರಿಸಲು ನಡೆದಿತ್ತೇ ಪ್ಲ್ಯಾನ್ ? ಹಾಡಹಗಲೇ ಭಜರಂಗದಳ ಸಂಚಾಲಕನ ಮನೆಗೆ ಬಂದ ಮಾರಕಾಸ್ತ್ರ ಹೊಂದಿದ್ದ…

ಉಡುಪಿ: ಜಿಲ್ಲೆಯ ಕಾಪು ಪ್ರಖಂಡ ಬಜರಂಗದಳ ಸಂಚಾಲಕರೊಬ್ಬರ ಹತ್ಯೆಗೆ ಸಂಚು ನಡೆದಿದೆ ಎನ್ನುವ ಆರೋಪವೊಂದು ಕೇಳಿ ಬಂದಿದ್ದು, ಸದ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಜರಂಗದಳ ಸಂಚಾಲಕ ಸುಧೀರ್ ಸೋನು ಎಂಬವರ ಹತ್ಯೆಗೆ ಸಂಚು ನಡೆದಿದೆ ಎನ್ನುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ವತಃ

ಭಾರತೀಯ ಸೇನೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಯುವಕರಿಗೆ ಸಿಹಿಸುದ್ದಿ | ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ…

ಭಾರತೀಯ ಸೇನೆ, ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಯುವಕರಿಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಯುವಕರಿಂದ ಹಿಂದುಳಿದ ವರ್ಗಗಳ ಕಲ್ಯಾಣ