Browsing Category

ಉಡುಪಿ

Udupi: ನೀರಿನ ಡ್ರಮ್ ಒಳಗಡೆ ಪತ್ತೆಯಾಯಿತು ಬಸ್ ಡ್ರೈವರ್ ಶವ – ನಡೆದದ್ದು ಕೊಳೆಯೋ? ಆತ್ಮಹತ್ಯೆಯೋ?

Udupi : ಉಡುಪಿಯಲ್ಲಿ ನೀರಿನ ಡ್ರಮ್ ಒಳಗಡೆ ಬಸ್ ಚಾಲಕನ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೂ ಅಥವಾ ಆತ್ಮಹತ್ಯೆಯು ಎಂದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

Udupi : ಉಡುಪಿ: ಹಿಟ್ ಅಂಡ್ ರನ್ ಕೇಸ್; ಅರೆಸ್ಟ್ ಆಗಿದ್ದ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್‌ ಶೆಟ್ಟಿ ಪುತ್ರ…

Udupi: ಕಾಪು ತಾಲೂಕಿನ ಬೆಳಪುವಿನ (Udupi) ಮಿಲಿಟರಿ ಕಾಲನಿಯಲ್ಲಿ ನವೆಂಬರ್ 11 ರಂದು ಬೆಳಗ್ಗೆ 5 ಗಂಟೆಗೆ ಪ್ರಜ್ವಲ್ ಚಲಾಯಿಸುತ್ತಿದ್ದ ಥಾರ್ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಬೈಕ್ ಸವಾರ ಮೊಹಮ್ಮದ್ ಹುಸೈನ್ (39) ಎಂಬಾತ ಮೃತಪಟ್ಟಿದ್ದರು. ಆದ್ರೆ ಪ್ರಜ್ವಲ್…

Kaapu : ಹಿಟ್ ಅಂಡ್ ರನ್ ಕೇಸ್ – ಕಾಂಗ್ರೆಸ್ ಮುಖಂಡ ದೇವಿಪ್ರಸಾದ್ ಶೆಟ್ಟಿ ಮಗನ ಅಟ್ಟಹಾಸಕ್ಕೆ ಅಮಾಯಕ ಬಲಿ !!

Kaapu: ಥಾರ್ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪುವಿನಲ್ಲಿ ನಡೆದಿದೆ.

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಗೆ ಕರೆಂಟ್ ಶಾಕ್ ಹೊಡೆದು ಸಾವು !!

Karkala : ತಮ್ಮೆಲ್ಲರನ್ನು ಅಗಲಿದ್ದ ಅಣ್ಣನ ತಿಥಿ ಕಾರ್ಯಕ್ಕೆ ಸಿದ್ಧತೆ ಮಾಡುತ್ತಿರುವ ಸಂದರ್ಭದಲ್ಲಿ ತಂಗಿಗೆ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

Kundapura: ಕೂಲಿ ಕೆಲಸದ ವೇಳೆ ಅತಿಯಾದ ಮಾತ್ರೆ ಸೇವಿಸಿ ಮಹಿಳೆ ಸಾವು – ಪ್ರಕರಣ ದಾಖಲು

Kundapura: ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಅತಿಯಾದ ಮಾತ್ರೆ ಹಾಗೂ ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡ ಕಾರಣ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದೆ.

Karkala: ಮಗು ಇದ್ದು ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ

Karkala: ಶಿಕ್ಷಕಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ವಿಭಿನ್ನ ಪ್ರಕರಣವೊಂದು ಈದು ಗ್ರಾಮದಲ್ಲಿ ನಡೆದಿದೆ. ಈಕೆ ಕಷ್ಟಪಟ್ಟು ಓದಿ ಮದುವೆಯಾಗಿ, ಮಗು ಇದ್ದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡುವ ನಿರ್ಧಾರಕ್ಕೆ ಬಂದಿರುತ್ತಾರೆ.

Udupi: ಆರೋಪಿ ದಿಲೀಪ್‌ ಜೂನ್‌ನಲ್ಲೇ ವಿಷ ಪದಾರ್ಥ ಖರೀದಿ; ವೈದ್ಯಕೀಯ ವಿದ್ಯಾರ್ಥಿಯೆಂದು ನಂಬಿಸಿ ಖರೀದಿ

Udupi:ಆರೋಪಿ ದಿಲೀಪ್‌ ಜೂನ್‌ನಲ್ಲೇ ವಿಷ ಪದಾರ್ಥ ಖರೀದಿ ಮಾಡಿರುವ ವಿಷಯ ಪೋಲೀಸ್ ತನಿಕೆಯಲ್ಲಿ ಬೆಳಕಿಗೆ ಬಂದಿದೆ.ವೈದ್ಯಕೀಯ ವಿದ್ಯಾರ್ಥಿಯೆಂದು ನಂಬಿಸಿ ಖರೀದಿ ಮಾಡಿದ್ದಾನೆ.

Manipal: ಮಣಿಪಾಲದಲ್ಲಿ ‘ದೇವದಾಸ್ ಕಾಪಿಕಾಡ್’ ನಾಟಕ ತಂಡದ ಸದಸ್ಯರಿದ್ದ ಕಾರು ಅಪಘಾತ !!

Manipalaದ ಈಶ್ವರ ನಗರದ ನಗರಸಭೆಯ ಪಂಪ್‌ಹೌಸ್ ಬಳಿ ನಿನ್ನೆ ಸಂಜೆ ವೇಳೆ ತುಳು ನಾಟಕ ಕಲಾವಿದರ ಕಾರೊಂದು ಅಪಘಾತಕ್ಕೀಡಾಗಿದೆ.ಯಾವುದೇ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದಾರೆ.