Browsing Category

ಉಡುಪಿ

ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಅರ್ಜಿ ಸಲ್ಲಿಸಿ

ಉಡುಪಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.ಸದರಿ ಹುದ್ದೆಗಳು ಉಡುಪಿ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಮಹಿಳಾ

ಮಲ್ಪೆ : ಮೀನುಗಾರನ ಬಲೆಗೆ ಬಿತ್ತು ಭಾರೀ ಅಪರೂಪದ ಮೀನುಗಳು | ಜನ ಹಾತೊರೆಯುವ ಈ ಮೀನಿಗಿದೆ ಭಾರೀ ಬೇಡಿಕೆ

ಉಡುಪಿ: ಮಳೆಗಾಲ ಪ್ರಾರಂಭ ಆದಾಗಿನಿಂದ ಮೀನಿಗೆ ಭಾರೀ ರೇಟ್ ಉಂಟಾಗಿತ್ತು.‌ ಮೀನು ತಿನ್ನುವುದೇ ಕಷ್ಟ ಎನ್ನುವ ಪರಿಸ್ಥಿತಿಯಾಗಿತ್ತು. ಆದರೆ ಈಗ ಮತ್ತೆ ಮೀನುಗಾರರು ಸಮುದ್ರಕ್ಕೆ ಇಳಿದಿದ್ದು, ಮೀನುಗಳ ಔತಣವನ್ನೇ ನಮಗೆ ನೀಡಲಿದ್ದಾರೆ. ಮಂಗಳೂರು ಮತ್ತು ಮಲ್ಪೆ ಬೀಚಿನಲ್ಲಿ ಮೀನುಗಳ ಭರಾಟೆ

ಉಡುಪಿ : ನಾಡದೋಣಿ ಮಗುಚಿ ಸಮುದ್ರಪಾಲಾದ ಯುವಕ

ಉಡುಪಿ: ನಾಡದೋಣಿ ಮಗುಚಿ ಯುವಕ ಸಮುದ್ರ ಪಾಲಾಗಿರುವ ಘಟನೆ ನಡೆದಿದೆ. ಮೃತ ಯುವಕ ಪಾರಂಪಳ್ಳಿ ನಿವಾಸಿ ಸುಮಂತ್ ಮೊಗವೀರ (23) ಎಂದು ತಿಳಿದುಬಂದಿದೆ. ಪಾರಂಪಳ್ಳಿ ಪಡುಕರೆಯ ಕಡಲ ಕಿನಾರೆಯಲ್ಲಿ ನಿನ್ನೆ ಬೆಳಿಗ್ಗೆ ಸಂದೀಪ್, ಪ್ರಜ್ವಲ್ ಹಾಗೂ ಸುಮಂತ್ ಎಂಬ ಮೂವರು ಯುವಕರು ನಾಡ ದೋಣಿಯ ಮೂಲಕ

ಉಡುಪಿ: ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಉಳ್ಳಾಲದ ಭಿನ್ನಕೋಮಿನ ಜೋಡಿ!!

ಉಡುಪಿ: ಲಾಡ್ಜ್ ಒಂದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಭಿನ್ನ ಕೋಮಿನ ಜೋಡಿ ತೆರಳಿದ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ರವಾಣಿಸಿದ್ದು, ಪೊಲೀಸರು ಜೋಡಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ ಘಟನೆಯೊಂದು ಜಿಲ್ಲೆಯ ಬೈಂದೂರು ತಾಲೂಕಿನ ನಂದನವನ

ಉಡುಪಿ: ತಾಯಿಯನ್ನು ನಿಂದಿಸಿದ ವ್ಯಕ್ತಿಯ ಬರ್ಬರ ಕೊಲೆ!!

ಉಡುಪಿ: ತಾಯಿಯನ್ನು ನಿಂದಿಸಿದ ಎನ್ನುತ್ತಾ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹೊಡೆದು ಕೊಂದ ಘಟನೆಯೊಂದು ಜಿಲ್ಲೆಯ ಇಂದ್ರಾಳಿ ರೈಲ್ವೇ ಜಂಕ್ಷನ್ ಬಳಿಯಲ್ಲಿ ನಡೆದಿದೆ. ಮೃತನನ್ನು ತಮಿಳುನಾಡು ಮೂಲದ ಕುಮಾರ್(32) ಎಂದು ಗುರುತಿಸಲಾಗಿದ್ದು, ಕೊಲೆಗೈದ ಆರೋಪಿಗಳನ್ನು ನವೀನ್ ಮತ್ತು ಕುಟ್ಟಿ ಎಂದು

ಶಿರೂರು: ರೋಗಿಯನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿ !! ಮಹಿಳೆ ಸಹಿತ ಮೂವರ ದುರ್ಮರಣ-ಭೀಕರ…

ಉಡುಪಿ:ರೋಗಿಯನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆಯೊಂದು ಶಿರೂರು ಟೋಲ್ ಗೇಟ್ ನಲ್ಲಿ ನಡೆದಿದೆ. ಅಪಘಾತದ ಭೀಕರತೆಗೆ ಮಹಿಳೆ ಸಹಿತ ಮೂವರು ಮೃತಪಟ್ಟಿದ್ದು, ಆಂಬುಲೆನ್ಸ್ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾದ

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ!! ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್!??

ಉಡುಪಿ: ಇಲ್ಲಿನ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು ಅಂತಿಮ ವರದಿ ಸಲ್ಲಿಸಿದ್ದು, ಮಾಜಿ ಸಚಿವ ಈಶ್ವರಪ್ಪಗೆ ಕ್ಲೀನ್ ಚಿಟ್ ದೊರಕಿರುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಗುತ್ತಿಗೆದಾರ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯರಿಗೆ ಬಸ್‌ನ ಸಿಬ್ಬಂದಿ ಸಹಿತ ನಾಲ್ವರಿಂದ ಕಿರುಕುಳ | ಆರೋಪಿಗಳು ವಶಕ್ಕೆ

ಉಡುಪಿ : ಕುಂದಾಪುರದ ಕಡೆಗೆ ತೆರಳುವ ಖಾಸಗಿ ಬಸ್ಸಿನಲ್ಲಿ ಮಹಿಳೆಯರಿಗೆ ಬಸ್ಸಿನ ಸಿಬ್ಬಂದಿ ಕಿರುಕುಳ ನೀಡಿದ ಘಟನೆಯೊಂದು ನಡೆದಿದೆ. ಉಡುಪಿಯಿಂದ ಕುಂದಾಪುರದ ಕಡೆ ಹೊರಟ ಎ.ಕೆ.ಎಂ.ಎಸ್.ಎಂಬಾ ಬಸ್ಸಿನಲ್ಲಿ ಯುವತಿಯರು ಬ್ರಹ್ಮಾವರ ಕಡೆಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬಸ್ಸಿನ ಸಿಬ್ಬಂದಿ