ಭಾರೀ ಮಳೆ ಹಿನ್ನೆಲೆ : ದ.ಕ,ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ(ಜು.6) ರಜೆ
ದ.ಕ : ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆ (ಜು.6) ದ.ಕ, ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮುಂದುವರಿದ ಮಳೆ: ಶಾಲಾಕಾಲೇಜಿಗೆ ನಾಳೆಯೂ ರಜೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ!-->!-->!-->…