Browsing Category

ಉಡುಪಿ

ಉಡುಪಿಯಲ್ಲೊಂದು ಅಪರೂಪದ ಮದುವೆ | ವರ – ವಧು ನಾಲ್ಕು ಅಡಿ…!

ಉಡುಪಿ : ಮದುವೆ ಯಾವಾಗ ಆಗಬೇಕು ಆವಾಗನೇ ಆಗುತ್ತದೆ ಎಂದು ಹಿರಿಯರು ಹೇಳುತ್ತಾರೆ. ಹಾಗೆನೇ ಮದುವೆಗಳು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ. ಎಂತವರಿಗೂ ಒಂದು ಜೋಡಿ ದೇವರು ಸೃಷ್ಟಿ ಮಾಡಿರುತ್ತಾನೆ ಎಂಬ ನಂಬಿಕೆ ಎಲ್ಲರಿಗೂ ಇದೆ. ಹಾಗೆನೇ ಜೋಡಿಗಳು ಸರಿಯಾಗಿದ್ದರೆ ಇಬ್ಬರ ಜೀವನವೇ

“ಕರಾವಳಿ”ಯ 3 ಜಿಲ್ಲೆಗಳಲ್ಲಿ ಇನ್ನು ಮುಂದೆ ಸೇನಾ ಆಯ್ಕೆಯ ಪೂರ್ವ ತರಬೇತಿ ಸಂಸ್ಥೆ – ಸಚಿವ ಪೂಜಾರಿ

ಭಾರತೀಯ ಸೇನೆಗೆ ಸೇರಲು ಇಚ್ಛಿಸುವ ಅರ್ಹ ಆಸಕ್ತರಿಗೆ ಪೂರ್ವ ತರಬೇತಿ ನೀಡುವ ನಿಟ್ಟಿನಲ್ಲಿ, ಹಿಂದುಳಿದ ವರ್ಗಗಳ ಇಲಾಖೆಯಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸೇನಾ ಆಯ್ಕೆಯ ಪೂರ್ವ ತರಬೇತಿ ಸಂಸ್ಥೆಯನ್ನು ಆರಂಭಿಸುವುದಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಉ.ಕ. ಜಿಲ್ಲಾ

ನೀರಿಗೆ ಬಿದ್ದ ಬ್ರಹ್ಮಾವರ ತಹಶೀಲ್ದಾರ್!!!

ಅರೆ, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ತಹಶೀಲ್ದಾರ್ ನೀರಿಗೆ ಬಿದ್ದರು ಎಂಬ ಮಾತು ಕೇಳಿ ಆಶ್ಚರ್ಯ ಆಯಿತಾ ? ಆದರೆ ಯಾಕೆ ಅನ್ನೋ ಮಾಹಿತಿ ನಾವಿಲ್ಲಿ ನಿಮಗೆ ನೀಡುತ್ತೇವೆ. ತಹಶೀಲ್ದಾರ್ ರಾಜಶೇಖರಮೂರ್ತಿ ಅವರು ನೀಲಾವರ ಬಳಿ ಇರುವ ಪಂಚಮಿಕಾನನ ಕೂರಾಡಿ ಸೇತುವೆ ಬಳಿ ಸೀತಾನದಿಗೆ ಬಿದ್ದಿದ್ದರು.

ಬಿಜೆಪಿ ಮುಖಂಡ ಯಶ್‌ಪಾಲ್ ಸುವರ್ಣಗೆ ಕೊಲೆ ಬೆದರಿಕೆ

ಉಡುಪಿ :ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹತ್ಯೆ ಮಾಡುವ ಬೆದರಿಕೆ ಹಾಕಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇನ್ಸ್ಟಾಗ್ರಾಮ್ ಖಾತೆಯ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಇದರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ

ಉಡುಪಿ: ಹಿಜಾಬ್ ವಿವಾದದ ಬಳಿಕ ಮತ್ತೊಮ್ಮೆ ಸುದ್ದಿಯಲ್ಲಿ ಸರ್ಕಾರಿ ಮಹಿಳಾ ಕಾಲೇಜು!!

ರಾಜ್ಯದಲ್ಲಿ ಧರ್ಮ ದಂಗಲ್ ಗೆ ನಾಂದಿ ಹಾಡಿದ್ದೇ ಉಡುಪಿ ಜಿಲ್ಲೆ. ಧರ್ಮ ದಂಗಲ್ ಗೆ ಕಾರಣವಾದ ಉಡುಪಿಯ ಸರಕಾರಿ ಮಹಿಳಾ ಪಿಯು ಕಾಲೇಜು ಇದೀಗ ಮತ್ತೆ ಸುದ್ದಿಯಲ್ಲಿದೆ. ಅದು ಹಿಜಾಬ್ ವಿವಾದದಿಂದ ಅಲ್ಲ, ಬದಲಾಗಿ ಹೊಸ ಪ್ರವೇಶಾತಿಯ ವಿಷಯದಲ್ಲಿ . ಹೌದು.ಹಿಜಾಬ್ ವಿಚಾರದಲ್ಲಿ ಕಾಲೇಜಿಗೆ ಸಡ್ಡು

ಉಡುಪಿ : ತಲ್ವಾರ್ ಬಳಸಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬದ ಆಚರಣೆ | 7 ಮಂದಿ ವಿರುದ್ಧ ಎಫ್ ಐ ಆರ್!!!

ಉಡುಪಿ: ತಲ್ವಾರ್‌ನಿಂದ ಬರ್ತಡೇ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಆಚರಿಸಿದ ಪರಿಣಾಮ, ಎಲ್ಲರೂ ಜೈಲು ಕಂಬಿ ಎಣಿಸಿದ ಘಟನೆಯೊಂದು ಉಡುಪಿಯ ಜಿಲ್ಲೆಯ ಪಡುಬಿದ್ರೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪಡುಬಿದ್ರಿ ನಿವಾಸಿಗಳಾದ ಜಿತೇಂದ್ರ ಶೆಟ್ಟಿ, ಗಣೇಶ್

ಆಲಂಕಾರು : ಕ್ಯಾಂಪ್ಕೋ ಸಂಸ್ಥೆಯಿಂದ ಆರ್ಥಿಕ ನೆರವಿನ ಚೆಕ್ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆ , ಮಂಗಳೂರು ಇದರ ವತಿಯಿಂದ "ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ" ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಜೂ. 3ರಂದು ಆಲಂಕಾರು ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸದಸ್ಯರಾದ ಶಶಿಧರ ರೈ ಮನವಳಿಕೆ ಇವರ ಆಂಜಿಯೋಪ್ಲ್ಯಾಸ್ಟಿ

ಉಡುಪಿ : ಪಡುಬಿದ್ರೆಯ ಯುಪಿಸಿಎಲ್ ಪವರ್ ಪ್ಲಾಂಟ್ ಗೆ ಬರೋಬ್ಬರಿ 52 ಕೋಟಿ ದಂಡ ವಿಧಿಸಿದ ರಾಷ್ಟ್ರೀಯ ಹಸಿರು ಪೀಠ!!!

ಉಡುಪಿ : ಪಡುಬಿದ್ರೆಯ ಎಲ್ಲೂರು ಗ್ರಾಮದಲ್ಲಿ ಕಾರ್ಯಾಚರಿಸುತ್ತಿರುವ ಯುಪಿಸಿಎಲ್ ಉಷ್ಣ ವಿದ್ಯುತ್ ಸ್ಥಾವರಕ್ಕೆ ರಾಷ್ಟ್ರೀಯ ಹಸಿರು ಪೀಠ ಆಘಾತ ನೀಡಿದೆ. ಬರೋಬ್ಬರಿ 52 ಕೋಟಿ ರೂಪಾಯಿ ದಂಡ ವಿಧಿಸಿ ಎಚ್ಚರಿಸಿದೆ. ಮೊದಲಿನಿಂದಲೂ ಪರಿಸರ ವಿರೋಧಿ ಎಂಬ ಹಣೆಪಟ್ಟಿಯನ್ನು ಹೊತ್ತಿಕೊಂಡಿರುವ ಸಂಸ್ಥೆ