ಕರಾವಳಿಯ ಜಾನಪದ ಕ್ರೀಡೆ ಕಂಬಳ. ಶತ ಶತಮಾನಗಳ ಐತಿಹಾಸಿಕ ಪರಂಪರೆಯಿರುವ ಈ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೊಮ್ಮಾಯಿ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಕಂಬಳ ಕ್ರೀಡೆಯನ್ನು ಉಳಿಸಿ, ಬೆಳೆಸುವುದಕ್ಕಾಗಿ ಕಂಬಳ ಅಸೋಸಿಯೇಷನ್ ರಚಿಸಲು ಸರ್ಕಾರ ನಿರ್ಧರಿಸಿದೆ. ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ …
ಉಡುಪಿ
-
ಕಾರ್ಕಳದ ಮಹಿಳೆಯೊಬ್ಬರ ಮನೆಗೆ ಡಕಾಯಿತರು ನುಗ್ಗಿದ್ದಾರೆ. ಮನೆಯಲ್ಲಿ ಮಗುವಿನ ಥರ ಸಾಕಿದ್ದ, ಜೀವನೋಪಾಯದ ಒಂದು ಉದ್ಯೋಗವನ್ನೇ ಕಸಿದುಕೊಂಡು ಹೋಗಿದ್ದಾರೆ ಕಟುಕರು. ಕೇವಲ 3 ತಿಂಗಳು ಪ್ರಾಯದ ಕರು ಇರುವ ಹಸುವಿನ ಕಳ್ಳತನ ಆಗಿತ್ತು. ಅದರ ಜತೆಗೆ ಮನೆಯ ಕೋಳಿ ಗೂಡಿನಿಂದ 5 …
-
ಉಡುಪಿ ಜಿಲ್ಲಾ ಪ್ರವೇಶಕ್ಕೆ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಅಡ್ಡಿಪಡಿಸಿದವರ ವಿರುದ್ಧ ಕೊರಗಜ್ಜನಿಗೆ ದೂರು ನೀಡಿದ ಪ್ರಸಂಗ ಬೆಳಕಿಗೆ ಬಂದಿದೆ. ಮುತಾಲಿಕ್ ನಿಷೇಧ ಹೇರಿರುವ ಸಂಬಂಧ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕುಂದಾಪುರ ತಾಲೂಕು ಮುಳ್ಳಿಕಟ್ಟೆ ಕೊರಗಜ್ಜನ ಮೊರೆಹೋಗಿದ್ದಾರೆ. ಅದಲ್ಲದೆ …
-
ಚಲಿಸುತ್ತಿದ್ದ ರೈಲು ಡಿಕ್ಕಿ ಹೊಡೆದು ಹಳಿ ದಾಟುತ್ತಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ಬ್ರಹ್ಮಾವರದ ಚಾಂತಾರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹೇರೂರು ಗ್ರಾಮದ ಕೊಳಂಬೆಯ ರಾಜೀವ ನಗರದ ರಾಜಶೇಖರ (45) ಎಂದು ಗುರುತಿಸಲಾಗಿದೆ. ಮಾನಸಿಕ ಅಸ್ವಸ್ಥರಾಗಿರುವ ಇವರು, ರೈಲ್ವೇ …
-
latestNewsಉಡುಪಿ
ಉಡುಪಿ : ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಬಸ್ಸಿಗಾಗಿ ಕಾಯುತ್ತಾ ನಿಂತ ವಿದ್ಯಾರ್ಥಿನಿ ಮೇಲೆ ಮುಗಿಬಿದ್ದ ಕಾಮುಕ!
ಉಡುಪಿ; ಕಾಲೇಜು ಮುಗಿದ ನಂತರ ಬಸ್ ಸ್ಟಾಪಿನಲ್ಲಿ ಬಸ್ಸಿಗಾಗಿ ಕಾದು ನಿಂತಿದ್ದ ಯುವತಿಯ ಮೇಲೆ ಕಾಮುಕನೋರ್ವ ಹಾಡಹಗಲೇ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಘಟನೆ ನಗರದ ಪುರಭವನ ಬಳಿ ನಡೆದಿದೆ. ಬಸ್ಸಿಗಾಗಿ ಕಾಯುತ್ತಾ ನಿಂತಿದ್ದಾಗ ಕಾಮುಕನೋರ್ವ ವಿದ್ಯಾರ್ಥಿನಿ ಮೇಲೆ ಮುಗಿಬಿದ್ದಿದ್ದಾನೆ. ತಕ್ಷಣ …
-
ಉಡುಪಿ : ತಾನು ಪ್ರೀತಿಸುತ್ತಿದ್ದ ಯುವಕ ಕರೆ ಸ್ವೀಕರಿಸಲಿಲ್ಲವೆಂಬ ಕಾರಣಕ್ಕಾಗಿ ಮನನೊಂದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ. 17ರಂದು ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ತೂರು ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆ ತಾಲೂಕು ಇಡುಕಿಣಿ ಗ್ರಾಮದ ಕುಸುಮಾ (19) ಎಂಬಾಕೆಯೇ …
-
latestNewsಉಡುಪಿ
ಉಡುಪಿ: ಇನ್ನೇನು ತಾಳಿ ಕಟ್ಟಬೇಕೆಂದುಕೊಂಡಿದ್ದ ವರನಿಗೆ ಕಾದಿತ್ತು ಶಾಕ್!! ಕಾರ್ಯಗಳೆಲ್ಲಾ ಮುಗಿದು ಅದೊಂದೇ ಬಾಕಿ ಇರುವಾಗ ಆಕೆ ಹೀಗೆನ್ನಲು ಕಾರಣವೇನು!??
by Mallikaby Mallikaಮದುವೆ ಎನ್ನುವುದು ಏಳೇಳು ಜನ್ಮದ ಅನುಬಂಧ ಎಂದು ದೊಡ್ಡವರು ಹೇಳುತ್ತಾರೆ. ಆದರೆ ಕೆಲವೊಂದು ಮದುವೆಗಳು ನೀರಿನ ಗುಳ್ಳೆಯ ಹಾಗೇ ಕ್ಷಣಿಕ. ಯಾಕೆ ಈ ರೀತಿಯಾಗುತ್ತೆ ಎನ್ನುವುದು ಯಾರಿಗೂ ಗೊತ್ತಾಗುವುದಿಲ್ಲ. ಕೆಲವೊಂದು ಘಟನೆಯಲ್ಲಿ ವರ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಮದುವೆ ಮುರಿದು …
-
ಉಡುಪಿ: ಸಂಬಂಧಿಕರ ಮನೆಗೆ ಬಟ್ಟೆ ತರಲು ತನ್ನ ಮಗುವಿನೊಂದಿಗೆ ತೆರಳಿದ್ದ ಮಹಿಳೆಯೋರ್ವರು ಮರಳಿ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಮಹಿಳೆಯನ್ನು ನಗರದ ಎಂ.ಜಿ.ಎಂ ಕಾಲೇಜು ಬಳಿಯ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿರುವ ಹನುಮಂತ …
-
ಮಲ್ಪೆ:ಸೆಲ್ಫಿ ತೆಗೆಯಲು ಹೋಗಿ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಯುವಕರಿಬ್ಬರು ನೀರುಪಾಲಾಗಿದ್ದು,ಓರ್ವ ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತರನ್ನು ಹಾವೇರಿಯ ಸತೀಶ್ ಎಂ.ನಂದಿಹಳ್ಳಿ ಮತ್ತು ಬಾಗಲ ಕೋಟೆಯ ಸತೀಶ್ ಎಸ್.ಕಲ್ಯಾಣ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರಲ್ಲಿ ಸತೀಶ್ ನಂದಿಹಳ್ಳಿಯ …
-
ಉಡುಪಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಮಧ್ಯರಾತ್ರಿ ವೇಳೆ ಭಾರೀ ಬೆಂಕಿ ಅನಾಹುತವೊಂದು ಸಂಭವಿಸಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ವೆಸ್ಟೆಕ್ ಎಂಟರ್ ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಇಂಕ್ ಪ್ಲಾಂಟ್ ನಲ್ಲಿ ರಾತ್ರಿ ಆಕಸ್ಮಿಕವಾಗಿ ಬೆಂಕಿ …
