ಬೈಂದೂರು : ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು| ಶಾಮಿಯಾನ ಹಾಕುವಾಗ ಲೈಟಿನ ಗುಂಡುಪಿನ್ ಎದೆಗೆ ತಗುಲಿ ದುರಂತ…
ಬೈಂದೂರು: ವಿದ್ಯಾರ್ಥಿಯೊಬ್ಬ ವಿದ್ಯುತ್ ತಂತಿ ತಗಲಿದ ಪರಿಣಾಮ ಮೃತಪಟ್ಟ ಘಟನೆ ಕೆರ್ಗಾಲ್ ಗ್ರಾ.ಪಂ. ವ್ಯಾಪ್ತಿಯ ನಾಯ್ಕನಕಟ್ಟೆಯಲ್ಲಿ ಸಂಭವಿಸಿದೆ.
ವಸಂತಿ ಶೆಟ್ಟಿ ಅವರ ಪುತ್ರ ಚೇತನ್ ಶೆಟ್ಟಿ (16) ಮೃತಪಟ್ಟವರು. ಈತ ಬಿಜೂರು ಗ್ರಾಮದ ನೆಲ್ಲಿಹರು ನಿವಾಸಿ.
ಉಪ್ಪುಂದದಲ್ಲಿ ಪ್ರಥಮ!-->!-->!-->!-->!-->…