Udupi : ಉಡುಪಿ: ಹಿಟ್ ಅಂಡ್ ರನ್ ಕೇಸ್; ಅರೆಸ್ಟ್ ಆಗಿದ್ದ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ…
Udupi: ಕಾಪು ತಾಲೂಕಿನ ಬೆಳಪುವಿನ (Udupi) ಮಿಲಿಟರಿ ಕಾಲನಿಯಲ್ಲಿ ನವೆಂಬರ್ 11 ರಂದು ಬೆಳಗ್ಗೆ 5 ಗಂಟೆಗೆ ಪ್ರಜ್ವಲ್ ಚಲಾಯಿಸುತ್ತಿದ್ದ ಥಾರ್ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಬೈಕ್ ಸವಾರ ಮೊಹಮ್ಮದ್ ಹುಸೈನ್ (39) ಎಂಬಾತ ಮೃತಪಟ್ಟಿದ್ದರು. ಆದ್ರೆ ಪ್ರಜ್ವಲ್…