ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ!! ಅರೇಂಜ್ ಹಾಗೂ ರೆಡ್ ಅಲರ್ಟ್ ಘೋಷಣೆ
ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆಯ ಸಮೀಕ್ಷೆಯಂತೆ ಇಂದು ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದ ಬಗ್ಗೆ ವರದಿಯಾಗಿದೆ.
ಮುಂಜಾನೆಯಿಂದ ತುಸು ಮೋಡ ಕವಿದ ಬಿಸಿಲಿನ ವಾತಾವರಣ!-->!-->!-->…