Browsing Category

ಉಡುಪಿ

ಉಡುಪಿ : ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ ಪ್ರಕರಣ – ಮೊಬೈಲ್ ವಾಯ್ಸ್ ರೆಕಾರ್ಡ್ ಬಹಿರಂಗ

ಕರ್ತವ್ಯ ನಿರತರಾಗಿರುವ ಸಮಯದಲ್ಲೇ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಡ್‌ಕಾನ್ಸ್‌ಟೇಬಲ್‌ ರಾಜೇಶ್ ಕುಂದರ್ ಅವರು ಮೊನ್ನೆಯಷ್ಟೇ ಡೆತ್ ನೋಟ್ ದೊರಕಿದ್ದು, ಈಗ ತಮ್ಮ ಮೇಲೆ ಸಹದ್ಯೋಗಿಗಳು ನಡೆಸಿರುವ ದೌರ್ಜನ್ಯದ ಕುರಿತು

ಹೆಬ್ರಿ : ಮದ್ಯ ಕುಡಿದು ಬಾಟಲಿಯಿಂದ ಎದುರಿದ್ದವನಿಗೆ ಮಾರಣಾಂತಿಕ ಹಲ್ಲೆ ಮಾಡಿದ ಕುಡುಕ !

ಹೆಬ್ರಿ: ಸರಾಯಿ ಕುಡಿದು, ಕ್ಷುಲ್ಲಕ ಕಾರಣಕ್ಕೆ ಮಾತು ಬೆಳೆದು ವ್ಯಕ್ತಿಯೋರ್ವನ ಮೇಲೆ ಸಾರಾಯಿ ಬಾಟಲಿಯಲ್ಲಿ ಇರಿದು ಗಂಭೀರ ಗಾಯಗೊಳಿಸಿದ ಘಟನೆ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಡಾರು ಗ್ರಾಮದಲ್ಲಿ ನಿನ್ನೆ ರಾತ್ರಿ ( ಮೇ.1) ರಂದು ನಡೆದಿದೆ. ಕರುಣಾಕರ ರಾವ್, ರತ್ನಾಕರ ರಾವ್, ರಾಜೇಶ್

ಉಡುಪಿ : ಪಿಯುಸಿ ಫಲಿತಾಂಶಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!

ಬೈಂದೂರು : ಪ್ರಥಮ ಪಿಯುಸಿ ಫಲಿತಾಂಶದಿಂದ ಹೆದರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಬೈಂದೂರಿನ ತಗ್ಗರ್ಸೆ ಎಂಬಲ್ಲಿ ಶನಿವಾರ ನಡೆದಿದೆ. ಶೋಭಾ ಶೇರುಗಾರರ ಬಾಡಿಗೆ ಮನೆ ನಿವಾಸಿ ಬೇಬಿ ಶೆಡ್ತಿ ಎಂಬವರ ಮಗ ಸುದೀಪ್(17) ಎಂಬುವವನೇ ಮೃತ ವಿದ್ಯಾರ್ಥಿ. ಸುದೀಪ್ ಬೈಂದೂರು

ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ !! | ಇಂದು ಎಲ್ಲೋ ಅಲರ್ಟ್ ಘೋಷಣೆ

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು, ಮಿಂಚು, ಗಾಳಿ ಸಹಿತ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮೇ1ರಂದು ಉತ್ತಮ ಮಳೆ ಬಂದರೆ, ಬಳಿಕ ಮೂರ್‍ನಾಲ್ಕು ದಿನ ಸಾಧಾರಣ ಮಳೆ ಬೀಳುವ ಸಂಭವ ಇದೆ ಎಂದು ಹವಾಮಾನ

ಉಡುಪಿ : ಕಾನ್ಸ್ಟೇಬಲ್ ಆತ್ಮಹತ್ಯೆ ಪ್ರಕರಣ – ಡೆತ್ ನೋಟಿನಲ್ಲಿ ಮೂವರು ಪೊಲೀಸರ ಹೆಸರು ಉಲ್ಲೇಖ

ಉಡುಪಿ : ರೈಫಲ್ ನಲ್ಲಿ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್ಸ್ಟೇಬಲ್ ರಾಜೇಶ್ ಕುಂದರ್ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ರಾಜೇಶ್ ಕುಂದರ್ ಸಾಯುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂಬ ವಿಷಯ ಬಹಿರಂಗಗೊಂಡಿದೆ. ಇಷ್ಟುಮಾತ್ರವಲ್ಲದೇ ಡೆತ್ ನೋಟ್ ನಲ್ಲಿ ಮೂರು ಮಂದಿಯ

ಉಡುಪಿ : ಪೊಲೀಸ್ ಪೇದೆ ಗುಂಡಿಕ್ಕಿಕೊಂಡು ಆತ್ಮಹತ್ಯೆ

ಉಡುಪಿ: ಪೊಲೀಸ್ ಪೇದೆಯೊಬ್ಬರು ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಆದಿ ಉಡುಪಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರತರಾಗಿದ್ದ ಪೇದೆಯೇ ಆತ್ಮಹತ್ಯೆಗೆ ಶರಣಾದವರು. ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನಸ್ಟೇಬಲ್ ರಾಜೇಶ್ ಕುಲಾಲ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಪ್ರವಾಸಿಗರಿಗೆ ಸಿಹಿಸುದ್ದಿ!! ಉಡುಪಿಯ ಸೈಂಟ್ ಮೇರಿಸ್ ದ್ವೀಪದಲ್ಲಿ ಸುರಕ್ಷತೆಗೆ ಒತ್ತು ಕೊಟ್ಟ ಜಿಲ್ಲಾಡಳಿತ!!

ಉಡುಪಿ: ಹಲವು ದುರಂತಗಳಿಗೆ ಸಾಕ್ಷಿಯಾಗಿ, ಒಂದೇ ತಿಂಗಳ ಅಂತರದಲ್ಲಿ ಸೆಲ್ಫಿ ತೆಗೆಯಲು ಹೋದ ಆರು ಜನ ವಿದ್ಯಾರ್ಥಿಗಳು ಮೃತಪಟ್ಟಿದ್ದ ಉಡುಪಿ ಮಲ್ಪೆಯ ಪ್ರವಾಸಿ ತಾಣ ಸೇಂಟ್ ಮೇರಿಸ್ ದ್ವೀಪದಲ್ಲಿ ಸುರಕ್ಷಾ ಕ್ರಮಗಳನ್ನು ಪಾಲಿಸುವ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಸೆಲ್ಫಿ

ಬೈಂದೂರು : ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು| ಶಾಮಿಯಾನ ಹಾಕುವಾಗ ಲೈಟಿನ ಗುಂಡುಪಿನ್ ಎದೆಗೆ ತಗುಲಿ ದುರಂತ…

ಬೈಂದೂರು: ವಿದ್ಯಾರ್ಥಿಯೊಬ್ಬ ವಿದ್ಯುತ್ ತಂತಿ ತಗಲಿದ ಪರಿಣಾಮ ಮೃತಪಟ್ಟ ಘಟನೆ ಕೆರ್ಗಾಲ್ ಗ್ರಾ.ಪಂ. ವ್ಯಾಪ್ತಿಯ ನಾಯ್ಕನಕಟ್ಟೆಯಲ್ಲಿ ಸಂಭವಿಸಿದೆ. ವಸಂತಿ ಶೆಟ್ಟಿ ಅವರ ಪುತ್ರ ಚೇತನ್ ಶೆಟ್ಟಿ (16) ಮೃತಪಟ್ಟವರು. ಈತ ಬಿಜೂರು ಗ್ರಾಮದ ನೆಲ್ಲಿಹರು ನಿವಾಸಿ. ಉಪ್ಪುಂದದಲ್ಲಿ ಪ್ರಥಮ