ಉಡುಪಿ : ಕೆಲಸಕ್ಕೆಂದು ಹೋದ 22 ರ ಹರೆಯದ ಯುವತಿ ನಾಪತ್ತೆ
ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಹೆಗ್ಡೆಹಕ್ಲು ನಿವಾಸಿ ಸುನೀತಾ (22) ಎಂಬ ಯುವತಿಯು ಏಪ್ರಿಲ್ 20 ರಂದು ಬೆಳಗ್ಗೆ 11.30 ರ ಸುಮಾರಿಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.
5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು,!-->!-->!-->…