Browsing Category

ಉಡುಪಿ

ಕೊಲ್ಲೂರು ದೇವಸ್ಥಾನದಲ್ಲಿ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ನಡೆಯುತ್ತಿದೆ ಆರತಿ | ಕೂಡಲೇ ನಿಲ್ಲಿಸುವಂತೆ…

ಉಡುಪಿ : ಪ್ರಸಿದ್ದ ಯಾತ್ರಾ ಸ್ಥಳ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ದಿನಂಪ್ರತಿ ರಾತ್ರಿ 8 ಗಂಟೆಗೆ ನಡೆಯುವ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ಸಲಾಂ ಎಂಬ ಮಹಾಮಂಗಳಾರತಿ ನಿಲ್ಲಿಸಬೇಕು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನವು ಐತಿಹಾಸಿಕ

ಬೆಳ್ಳಂಬೆಳಗ್ಗೆ ಉಡುಪಿಯಲ್ಲಿ ಘರ್ಜಿಸಿದ ಜೆಸಿಬಿಗಳು !!| ಎಸ್‍ಡಿಪಿಐ ಜಿಲ್ಲಾಧ್ಯಕ್ಷನ ಅಕ್ರಮ ಹೋಟೆಲ್ ಕಟ್ಟಡ ನೆಲಸಮ

ಬೆಳ್ಳಂಬೆಳಗ್ಗೆ ಉಡುಪಿ ನಗರದಲ್ಲಿ ಜೆಸಿಬಿಗಳ ಘರ್ಜನೆ ಶುರುವಾಗಿದೆ. ಎಲ್ಲೆಂದರಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭವಾಗಿದೆ. ಇಷ್ಟು ದಿನ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಹಾಯಾಗಿ ಮಲಗಿದ್ದ ಮಾಲೀಕರಿಗೆ ನಗರಸಭೆ ಅಧಿಕಾರಿಗಳು ಚಳಿ ಬಿಡಿಸಿದ್ದಾರೆ. ಈ ತೆರವಿನ

ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ : ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಕಾಪು :ಮಲ್ಲಾರು ಪಕೀರಣಕಟ್ಟೆಯ ಗುಜರಿ‌ ಅಂಗಡಿಯಲ್ಲಿ ಸೋಮವಾರ ಸಂಭವಿಸಿದ ಸಿಲಿಂಡರ್ ಸ್ಪೋಟ ಮತ್ತು ಬೆಂಕಿ ದುರಂತದಿಂದಾಗಿ ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ. ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುಜರಿ ಅಂಗಡಿಯ ಕಾರ್ಮಿಕರಾದ ನಯಾಜ್‌ ಮತ್ತು ವೀರಪ್ಪ ಎಂಬವರು

ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಕರೆಂಟ್ ಶಾಕ್ !! | ಓರ್ವ ಸಾವು, ಇನ್ನೋರ್ವನಿಗೆ ಗಂಭೀರ ಗಾಯ

ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಪಡುಬಿದ್ರಿಯ ಬಾಲಗಣಪತಿ ದೇವಸ್ಥಾನದ ರಸ್ತೆಯಲ್ಲಿರುವ ಗಿರಿ ಚಿಕನ್ ಸೆಂಟರ್‌ನಲ್ಲಿ ನಡೆದಿದೆ. ಮೃತರನ್ನು ಕಂಚಿನಡ್ಕ ನಿವಾಸಿ ಅಬ್ದುಲ್ ಬಶೀರ್ (45) ಎಂದು ಗುರುತಿಸಲಾಗಿದೆ. ಮೃತರ ಜೊತೆಗೆ ಅಂಗಡಿಯಲ್ಲಿ ಕೆಲಸ

ಆರ್ಥಿಕ ಸಂಕಷ್ಟದಿಂದ ಬೇಸತ್ತು ಇಲಿ ಪಾಷಾಣ ಸೇವಿಸಿದ್ದ ರಿಕ್ಷಾ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಡುಪಿ: ರಿಕ್ಷಾ ಚಾಲಕರೊಬ್ಬರು ಆರ್ಥಿಕ ಸಂಕಷ್ಟದಿಂದ ಬೇಸತ್ತು, ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ನಿನ್ನೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಕುಕ್ಕಿಕಟ್ಟೆ ನಿವಾಸಿ ಸುನಿಲ್ ಕೆ(28ವ.) ಎಂದು ಗುರುತಿಸಲಾಗಿದೆ. ಇವರು ಆರ್ಥಿಕ

ಬ್ರಹ್ಮಾವರ: ದೇವಸ್ಥಾನಕ್ಕೆ ತೆರಳಿ ಮರಳುತ್ತಿದ್ದ ಕಾರು ಅಪಘಾತ | ಒಂದೇ ಕುಟುಂಬದ ನಾಲ್ವರಿಗೆ ಗಾಯ, ಕಾರು ಸಂಪೂರ್ಣ…

ಬ್ರಹ್ಮಾವರ: ಒಂದೇ ಕುಟುಂಬದ ನಾಲ್ವರಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗುಪ್ರದೇಶಕ್ಕೆ ಉರುಳಿಬಿದ್ದ ಘಟನೆ ಉಳ್ಳೂರು ಕೆ.ಜಿ. ರೋಡ್ ಬಳಿ ನಡೆದಿದೆ. ಕುಟುಂಬ ಸಮೇತರಾಗಿ ಕುಂದಾಪುರದ ದೇವಸ್ಥಾನಕ್ಕೆ ಭೇಟಿ ನೀಡಿ ಉಡುಪಿಗೆ ವಾಪಾಸಾಗುದ್ದ ವೇಳೆ ಈ ದುರ್ಘಟನೆ

ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೂ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಮನವಿ

ಉಡುಪಿ : ಜಾತ್ರಾ ಮಹೋತ್ಸವದಲ್ಲಿ ಯಾವುದೇ ತಾರತಮ್ಯ ಮಾಡದೆ ಮುಸ್ಲಿಮ್ ವ್ಯಾಪಾರಿಗಳಿಗೂ ವ್ಯಾಪಾರ ನಡೆಸಲು ಅವಕಾಶ ಮಾಡಿ ಕೊಡಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಈಗೊಂದಲವನ್ನು ಪರಿಹರಿಸಿ ಸೌಹಾರ್ದತೆಯ ವಾತಾವರಣವನ್ನು ನಿರ್ಮಿಸಬೇಕು ಎಂದು ಉಡುಪಿ ಜಿಲ್ಲಾ ಬೀದಿಬದಿ ಹಾಗೂ ಜಾತ್ರಾ ವ್ಯಾಪಾರಸ್ಥರ

ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ!! ಇಬ್ಬರು ಸ್ಥಳದಲ್ಲೇ ಮೃತ್ಯು-ಓರ್ವ ಗಂಭೀರ

ಗುಜರಿ ಅಂಗಡಿಯಲ್ಲಿಟ್ಟಿದ್ದ ಗ್ಯಾಸ್ ಸಿಲಿಂಡರ್ ಒಂದು ಸ್ಫೋಟಗೊಂಡು ಇಬ್ಬರು ಮೃತಪಟ್ಟ ಘಟನೆ ಮಾರ್ಚ್ 21 ರ ಮುಂಜಾನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಫಕೀರ್ನಕಟ್ಟೆ ಎಂಬಲ್ಲಿಯ ಗುಜರಿ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು,ಸ್ಫೋಟದ ತೀವ್ರತೆಗೆ ಇಬ್ಬರು ಮೃತಪಟ್ಟರೆ