ಉಡುಪಿ: ಫರ್ನಿಚರ್ ಮಳಿಗೆ ಬೆಂಕಿಗಾಹುತಿ !! | 40 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಕರಕಲು
ಫರ್ನಿಚರ್ ಮಳಿಗೆಯಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಉಡುಪಿ-ಮಣಿಪಾಲ ರಸ್ತೆಯಲ್ಲಿ ನಡೆದಿದೆ.
ಮಣಿಪಾಲ ಲಕ್ಷ್ಮೀನಗರ ಬಳಿ ಇರುವ ಫರ್ನಿಚರ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಕ್ರಮೇಣ ಬೆಂಕಿ ಇಡೀ ಕಟ್ಟಡವನ್ನು ಅವರಿಸಿ!-->!-->!-->…