Browsing Category

ಉಡುಪಿ

ಉಡುಪಿ : ಸ್ನೇಹಿತರೊಂದಿಗೆ ಸಮುದ್ರದಲ್ಲಿ ಈಜಲು ಹೋದ ಯುವಕ ಸಮುದ್ರಪಾಲು|

ಉಡುಪಿ : ಸಮುದ್ರದಲ್ಲಿ ಈಜಲೆಂದು ತೆರಳಿದ್ದ ಯವಕನೋರ್ವ ಶವವಾಗಿ ಪತ್ತೆಯಾದ ಘಟನೆ ಕುಂದಾಪುರದ ಬೈಂದೂರಿನಲ್ಲಿ ನಡೆದಿದೆ. ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕ ನೀರುಪಾಲಾಗಿದ್ದಾನೆ. ಈ ಘಟನೆ ಕುಂದಾಪುರದ ಬೈಂದೂರಿನಲ್ಲಿರುವ ಸೋಮೇಶ್ವರ ಬೀಚ್ ನಲ್ಲಿ ನಡೆದಿದೆ. ಬೈಂದೂರು ಸಮೀಪದ ಬವಳಾಡಿ

ಉಡುಪಿಯಲ್ಲಿ ನಡೆಯಿತು ಅಪರೂಪದ ಘಟನೆ!! ನೋಡುಗರನ್ನು ರೋಮಾಂಚನಗೊಳಿಸಿದ ಯಕ್ಷಗಾನದ ಪಾತ್ರ ಯಾವುದು ಗೊತ್ತಾ!??

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧಿ ಪಡೆದ ಯಕ್ಷಗಾನ, ತುಳುನಾಡಿನ 'ಆಟ' ದಲ್ಲಿ ಆಧುನಿಕ ಯುಗದಲ್ಲಿ ಮಹತ್ತರ ಬದಲಾವಣೆಗಳು, ಹೊಸ ಹೊಸ ಪ್ರಯೋಗಗಳು ಕಂಡು ಬರುತ್ತಿದೆ. ಅಂತೆಯೇ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ವಿಭಿನ್ನ ಪ್ರಯತ್ನವೊಂದು ನಡೆದಿದ್ದು ನೋಡುಗರ ಕಣ್ಮನಸೆಳೆಯುವುದರೊಂದಿಗೆ

ಉಡುಪಿ ಕೋರ್ಟ್ ಆವರಣದಲ್ಲೇ ವಕೀಲರ ಮೇಲೆ ಹಲ್ಲೆ,ಆರೋಪಿಯ ಬಂಧನ

ಉಡುಪಿ ಜಿಲ್ಲಾ ಕೋರ್ಟ್ ನ ಆವರಣದಲ್ಲಿ ಸಾಕ್ಷಿದಾರನೊಬ್ಬ ವಕೀಲರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ವಕೀಲರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಶಾಹೀದ್ ಮಂಚಿ ಎಂದು ಗುರುತಿಸಲಾಗಿದೆ.ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಶಾಹಿದ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ

ಯೋಗಾಸನದಲ್ಲಿ ಉತ್ಕೃಷ್ಟತೆ ಸಾಧಿಸುತ್ತಿರುವ ಶಿವಾನಿ ಶಿವಾನಂದ್ ಶೆಟ್ಟಿ, ಉಡುಪಿ

ಮಹತ್ತರವಾದುದ್ದನ್ನು ಕರಗತ ಮಾಡಿಕೊಳ್ಳಲು ಇರುವ ಏಕೈಕ ಸಾಧನ ಎಂದರೆ ಎಡೆಬಿಡದ, ನಿರಂತರವಾದ ಸಾಧನೆ ಮಾತ್ರ. ಅನ್ಯಥಾ ಮಹತ್ವತೆಯ ಶಿಖರವೇರಲು ಸಾಧ್ಯವಿಲ್ಲ. ಶರ ಪ್ರಯೋಗದಲ್ಲಿ ಸವ್ಯಸಾಚಿ ಎಂದೆಣಿಸಿದವನು ಅರ್ಜುನ. ಅದಕ್ಕಾಗಿ ಅವನು ಪಟ್ಟ ಶ್ರಮ, ಸವೆಸಿದ ಹಾದಿ, ಬಳಸಿದ ತಂತ್ರಗಳು, ಜಪಿಸಿದ

ಕಾಪು: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾಪು: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ‌ ಮೃತಪಟ್ಟ ಘಟನೆ ಇನ್ನಂಜೆ‌-ಕಲ್ಲುಗುಡ್ಡೆ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಎಂದು ಗುರುತಿಸಲಾಗಿದೆ. ಇನ್ನಂಜೆ‌ –

ಉಡುಪಿ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಉಡುಪಿ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಕಿನ್ನಿಮುಲ್ಕಿ ಕನ್ನರ್ಪಾಡಿ ದೇವಸ್ಥಾನದ ಬಳಿಯ ನಿವಾಸಿ ಮಹೇಶ್ ಗೌಡ (45) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

ಬೈಂದೂರು: ಮೀನುಗಾರಿಕೆ ಮಾಡುತ್ತಿದ್ದಾಗ ಕಾಲಿಗೆ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೀನುಗಾರ ದುರಂತ ಸಾವು

ಮೀನುಗಾರಿಕೆ ಮಾಡುತ್ತಿದ್ದಾಗ ಕಾಲಿಗೆ ಬಲೆ ಸಿಲುಕಿ ಮೀನುಗಾರ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಶಿರೂರು ಅಳ್ವೆಗದ್ದೆ ನಿವಾಸಿ ನಾಗರಾಜ ಮೊಗೇರ್ (25) ಎಂದು ಗುರುತಿಸಲಾಗಿದೆ. ಈತ ಎರಡು ದಿನದ ಹಿಂದಷ್ಟೆ ಮೀನುಗಾರಿಕೆಗೆ ತೆರಳಿದ್ದ

ಉಡುಪಿ : ಭೀಕರ ಕಾರು ಅಪಘಾತ | ಪ್ರವಾಸಕ್ಕೆಂದು ಬಂದ ಸ್ನೇಹಿತರಲ್ಲಿ ಓರ್ವ ಸಾವು, ಮೂವರು ಗಂಭೀರ

ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ನಾಲ್ವರು ಕಾರು ಅಪಘಾತಕ್ಕೊಳಗಾಗಿ ಓರ್ವ ಸಾವನ್ನಪ್ಪಿದ ಘಟನೆಯೊಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯಿಂದ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ಸ್ನೇಹಿತರು ಬೆಂಗಳೂರಿಗೆ ಹೋಗುವ ದಾರಿಯಲ್ಲಿ