Browsing Category

ಉಡುಪಿ

ಉಡುಪಿ: ಕುಂದಾಪುರದಲ್ಲಿ ಗುಡಿಸಲಿಗೆ ಆಕಸ್ಮಿಕ ಬೆಂಕಿ !! | ಮಲಗಿದ್ದಲ್ಲೇ ವ್ಯಕ್ತಿ ಸಜೀವ ದಹನ

ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮಲಗಿದ್ದಲ್ಲೇ ವ್ಯಕ್ತಿಯೋರ್ವರು ಸಜೀವ ದಹನವಾಗಿರುವ ದುರಂತ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಗಂಗೊಳ್ಳಿ ಗ್ರಾಮದ ದೊಡ್ಡಹಿತ್ತು ನಿವಾಸಿ ಗಣೇಶ್ ಖಾರ್ವಿ (42) ಮೃತಪಟ್ಟವರು. ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬೋಟಿನಲ್ಲಿ ಕೂಲಿ ಕೆಲಸ

ಗಂಗೊಳ್ಳಿ: ಅಸ್ತಮಾ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮನನೊಂದು ನದಿಗೆ ಹಾರಿ ಆತ್ಮಹತ್ಯೆ

ವ್ಯಕ್ತಿಯೊಬ್ಬರು ಅಸ್ತಮಾ ಖಾಯಿಲೆಯಿಂದ ನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಗುಜ್ಜಾಡಿ ಬಸ್ ನಿಲ್ದಾಣದ ಬಳಿಯ ನಿವಾಸಿ ರಘುನಾಥ ಮೇಸ್ತ (60) ಮೃತ ವ್ಯಕ್ತಿ. ರಘುನಾಥ ಅವರು ತಮ್ಮ ಬೈಕ್ ನ್ನು ಅರಾಟೆ ಸೇತುವೆ ಮೇಲೆ ನಿಲ್ಲಿಸಿ ಸೇತುವೆ ಮೇಲಿಂದ ಕೆಳಗೆ

ಪಿಯು ಪ್ರಶ್ನೆ ಪತ್ರಿಕೆ ಲೀಕ್!!|ಪಿ.ಯು. ಮಂಡಳಿಯ ಪರೀಕ್ಷಾ ವಿಭಾಗದಿಂದ ಕರೆ ಮಾಡುತ್ತಿರುವುದಾಗಿ ಪ್ರಾಂಶುಪಾಲರಿಗೆ ಹುಸಿ…

ಕಾರ್ಕಳ: ಪಿಯು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ನಿಮ್ಮಲ್ಲಿರುವ ಪತ್ರಿಕೆ ಪರಿಶೀಲನೆಗೆ ವಾಟ್ಸಪ್ ಗೆ ಕಳುಹಿಸಿ ಎಂದು ಮಹಿಳೆಯೊಬ್ಬರು ಕಾರ್ಕಳದ ಬೆಕ್ಷ್ಮಣ್ ಸರಕಾರಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಿಗೆ ಹುಸಿ ಕರೆ ಮಾಡಿರುವ ಘಟನೆ ನಡೆದಿದೆ. ಕಾಲೇಜಿನ ಪ್ರಾಂಶುಪಾಲರು

ಮುಸ್ಲಿಮರ ಜೊತೆ ವ್ಯಾಪಾರ ಬಹಿಷ್ಕರಿಸಿದ ಬೆನ್ನಲ್ಲೇ ಇನ್ನೊಂದು ದಿಟ್ಟ ಹೆಜ್ಜೆ!! ಅನ್ಯಮತೀಯರ ಮಳಿಗೆಯೊಂದಕ್ಕೆ ಹಿಂದೂ…

ಹಿಜಾಬ್ ವಿಷಯದ ಕುರಿತು ಆರಂಭವಾದ ವಿವಾದ ಇದೀಗ ಬೇರೆ-ಬೇರೆ ರೂಪ ಪಡೆದುಕೊಂಡು ಸಾಗುತ್ತಿದೆ. ಶಿರವಸ್ತ್ರದಿಂದ ಆರಂಭವಾಗಿ ಧಾರ್ಮಿಕ ಕೇಂದ್ರದ ವ್ಯಾಪಾರ, ಅಲ್ಲಿಂದ ಹಲಾಲ್ ಗೆ ಸುತ್ತುವರಿದು ಇದೀಗ ಅಂಗಡಿಗಳ ಹೆಸರು ಬದಲಾವಣೆ ಮಾಡಿಸುವವರೆಗೆ ಬಂದು ನಿಂತಿದೆ. ಹೌದು. ಉಡುಪಿ ಜಿಲ್ಲೆಯಲ್ಲಿ

ಅಲೆಗಳ ಅಬ್ಬರಕ್ಕೆ ಮುಳುಗಡೆಯಾದ ಮೀನುಗಾರಿಕಾ ಬೋಟ್ !! | ಐವರು ಮೀನುಗಾರರ ರಕ್ಷಣೆ

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಬೋಟೊಂದು ಅಲೆಗಳ ಅಬ್ಬರಕ್ಕೆ ಮುಳುಗಡೆಯಾದ ಕಾರಣ ಬೋಟ್ ನಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಿದ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಉದ್ಯಾವರ ಸಂಪಿಗೆ ನಗರದ ಮುಹಮ್ಮದ್ ಹನೀಫ್ ಎಂಬುವವರ 'ಮನಾಲ್' ಹೆಸರಿನ ಬೋಟು ಮಾ.29ರಂದು ಮಧ್ಯಾಹ್ನ

ಉಡುಪಿ: ಮಾನವ ಹಕ್ಕುಗಳ ಪ್ರತಿಷ್ಠಾನದ ಡಾ. ರವೀಂದ್ರನಾಥ್ ಶಾನುಭಾಗ್ ಅವರಿಗೆ ಹೃದಯಾಘಾತ

ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಹಿರಿಯ ನಾಗರೀಕರ ಹಕ್ಕುಗಳ ಹೋರಾಟಗಾರ, ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತವಾಗಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ರಾತ್ರಿ ಮಣಿಪಾಲದ ಮನೆಯಲ್ಲಿ ಶಾನುಭಾಗ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ

ಉಡುಪಿ : ಮೃತದೇಹದೊಂದಿಗೆ ಮೂರು ದಿನ ಕಳೆದ ಮನೆ ಮಂದಿ!

ಉಡುಪಿ : ಮನೆ ಮಂದಿ ಮೂರು ದಿನ ಕೊಳೆತ ಮೃತದೇಹದೊಂದಿಗೆ ಕಳೆದಿರುವ ಘಟನೆ ಶುಕ್ರವಾರ ಸಂಜೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಮೃತರನ್ನು ಕಾಡಬೆಟ್ಟುವಿನ ಹರಿಶ್ಚಂದ್ರ ಪೂಜಾರಿ (70) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿರಿವ ಈ ವ್ಯಕ್ತಿ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ತನ್ನ

ಕೊಲ್ಲೂರು ದೇವಸ್ಥಾನದಲ್ಲಿ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ನಡೆಯುತ್ತಿದೆ ಆರತಿ | ಕೂಡಲೇ ನಿಲ್ಲಿಸುವಂತೆ…

ಉಡುಪಿ : ಪ್ರಸಿದ್ದ ಯಾತ್ರಾ ಸ್ಥಳ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ದಿನಂಪ್ರತಿ ರಾತ್ರಿ 8 ಗಂಟೆಗೆ ನಡೆಯುವ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ಸಲಾಂ ಎಂಬ ಮಹಾಮಂಗಳಾರತಿ ನಿಲ್ಲಿಸಬೇಕು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನವು ಐತಿಹಾಸಿಕ