Browsing Category

ಉಡುಪಿ

ವೈರಲ್ ಸ್ಟಾರ್ ಮಲ್ಪೆ ವಾಸಣ್ಣ ಅಸ್ವಸ್ಥ-ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು!! ತನ್ನ ಮಾತಿನ ಶೈಲಿಯ ಮೂಲಕ ಅಪಾರ…

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಮಾತಿನ ಶೈಲಿಯ ಮೂಲಕ ಹೆಚ್ಚು ಜನರ ಪ್ರೀತಿ ಗಳಿಸಿದ್ದ ಮಲ್ಪೆಯ ವೈರಲ್ ಸ್ಟಾರ್ ವಾಸಣ್ಣ ' ವಾಸು ಮಲ್ಪೆ' ಅನಾರೋಗ್ಯದಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಡುಪಿಯ ಚಿತ್ರಮಂದಿರ ಒಂದರ ಬಳಿಯಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ಅವರನ್ನು ಕಂಡ

ಹೆಬ್ರಿ : ಕಾರು ಕಂಟೈನರ್ ಡಿಕ್ಕಿ | ಕಾರಿನಲ್ಲಿದ್ದವರು ಅಪಾಯದಿಂದ ಪಾರು

ಹೆಬ್ರಿ ತಾಲೂಕಿನ ವರಂಗ ಸಮೀಪ ಇಂದು ಬೆಳಿಗ್ಗೆ ಕನ್ ಟೈನರ್ ಲಾರಿ ಹಾಗೂ ಕ್ರೆಟಾ ಕಾರು ಮಧ್ಯೆ ಅಪಘಾತ ಸಾಮಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕನ್ ಟೈನರ್ ಗೆ

ಮಣಿಪಾಲ : ಒಂಟಿ ಮಹಿಳೆಯ ಮೇಲೆ ರಾತ್ರಿ ಹೊತ್ತು ಮನೆಗೆ ನುಗ್ಗಿ ಚೂರಿ ಇರಿತ| ದರೋಡೆ ಮಾಡಿ ಓಡಲೆತ್ನಿಸಿದವರನ್ನು…

ಮಣಿಪಾಲದಲ್ಲಿ ಹಾಲಿನ ಬೂತ್ ನ ವ್ಯಾಪಾರ ಮಾಡುತ್ತಿರುವ ರಮಾನಂದ ಪೈ ಅವರ ಪತ್ನಿ ಸುಮತಿ ರೈ ಅವರು ರಾತ್ರಿ ( ಫೆ.18) ಮನೆಯಲ್ಲಿ ದೇವರ ಭಜನೆ ಮಾಡುತ್ತಿರುವ ಸಂದರ್ಭದಲ್ಲಿ ಮನೆಗೆ ನುಗ್ಗಿದ ದರೋಡೆಕೋರರು ಸುಮತಿ ಅವರಿಗೆ ಚೂರಿಯಿಂದ ಇರಿದು ಅನಂತರ ಬೆಲೆಬಾಳುವ ವಸ್ತುಗಳನ್ನು ಲೂಟಿ ಮಾಡಿಕೊಂಡು

ಹಿಜಾಬ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್| ಸೋಮವಾರ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ನಿನ್ನೆ ವಿಚಾರಣೆಯನ್ನು ಮಾಡಿದ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿಯನ್ನು ಇಂದಿಗೆ ಮುಂದೂಡಿತ್ತು. ಇಂದು ಸರಕಾರದ ಪರವಾಗಿ ಎಜಿ

ಉಡುಪಿ : ಪಿ ಯು ಪ್ರಾಯೋಗಿಕ ಪರೀಕ್ಷೆ ನಾಳೆಗೆ ಮುಂದೂಡಿಕೆ

ಉಡುಪಿ : ಇಂದು ಆರಂಭಗೊಳ್ಳಬೇಕಾಗಿದ್ದ ಪಿಯುಸಿ ವಿಜ್ಞಾನ ವಿಭಾಗದ ಪ್ರಾಯೋಗಿಕ ಪರೀಕ್ಷೆಗಳನ್ನು ತಾಂತ್ರಿಕ ಕಾರಣದಿಂದಾಗಿ ನಾಳೆಗೆ ಮುಂದೂಡಲಾಗಿದೆ. ನಾಳೆಯಿಂದ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ ಎಂದು ಡಿಡಿಪಿಯು ಮಾರುತಿ ಮಾಹಿತಿ ನೀಡಿದ್ದಾರೆ.

ಮಲ್ಪೆ:ರೆಸಾರ್ಟ್ ನಲ್ಲಿ ಅನ್ಯಕೋಮಿನ ಜೋಡಿ ಪತ್ತೆ |ಬಜರಂಗದಳ ಕಾರ್ಯಕರ್ತರಿಂದ ಪೊಲೀಸರಿಗೆ ಮಾಹಿತಿ

ಮಲ್ಪೆ: ಅನ್ಯಕೋಮಿನ ಜೋಡಿಯೊಂದು ರೆಸಾರ್ಟ್ ನಲ್ಲಿ ಇದ್ದು,ಬಜರಂಗದಳ ಕಾರ್ಯಕರ್ತರು ಪತ್ತೆಹಚ್ಚಿ ಮಲ್ಪೆ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಬಡನಿಡಿಯೂರಿನಲ್ಲಿನ ರೆಸಾರ್ಟ್ ಒಂದರಲ್ಲಿ ಬ್ರಹ್ಮಾವರದ ಯುವತಿ ಹಾಗೂ ಹುಬ್ಬಳ್ಳಿಯ ಅನ್ಯಕೋಮಿನ ಯುವಕ ಕಳೆದ ರಾತ್ರಿ ಕೊಠಡಿ ಬುಕ್ಮಾಡಿದ್ದರು.ಜೋಡಿ

ಹಿಜಾಬ್ ವಿವಾದ: ಹಿಜಾಬ್ ಕೇಸನ್ನು ಮುಂದೂಡಿದ ತ್ರಿಸದಸ್ಯ ಪೀಠ

ಹಿಜಾಬ್ ವಿವಾದ ಸಂಬಂಧ ಇಂದು‌ ಅರ್ಜಿ ವಿಚಾರಣೆ ಮುಂದುವರೆಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ವಿಚಾರಣೆಯನ್ನು ಇಂದು ಮಧ್ಯಾಹ್ನ 2.30 ಕ್ಕೆ ಕೈಗೆತ್ತಿಗೊಂಡಿತು. ಉಡುಪಿಯಲ್ಲಿ ಪ್ರಾರಂಭವಾದ ಈ ಹಿಜಾಬ್ ವಿವಾದ ಈಗ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇನ್ನು ಕರ್ನಾಟಕ ಹೈಕೋರ್ಟ್

ಹಿಜಾಬ್ ವಿವಾದ : ವಿಚಾರಣೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ| ನಾಳೆ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರಿದಿದೆ. ಇಂದು ಮಧ್ಯಾಹ್ನ 2.30 ಕ್ಕೆ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತ್ರತ ಪೀಠದಲ್ಲಿ