ಉಡುಪಿ : ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ಹಲ್ಲೆ
ಉಡುಪಿ : ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ರಸ್ತೆಯಲ್ಲಿಯೇ ಕಾರು ಚಾಲಕನೊಬ್ಬ ಹಲ್ಲೆಗೈದು, ಅವಾಚ್ಯವಾಗಿ ನಿಂದಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಕಾಳಾವರ ಸಮೀಪದ ಅಸೋಡಿನಲ್ಲಿ ನಡೆದಿದೆ.
ತಲ್ಲೂರು ಗೋದಾಮಿನಿಂದ ನ್ಯಾಯಬೆಲೆ ಅಂಗಡಿಗಳಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಅನ್ನಭಾಗ್ಯ!-->!-->!-->…