ಕುಂದಾಪುರ : ಜಾತ್ರೆ ಪ್ರಯುಕ್ತ ಫ್ಲೆಕ್ಸ್ ಅಳವಡಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶ | ಯುವಕ ದಾರುಣ ಸಾವು!!
ಜಾತ್ರೆ ಪ್ರಯುಕ್ತ ಬ್ಯಾನರ್ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಫ್ಲೆಕ್ಸ್ ಗೆ ವಿದ್ಯುತ್ ತಂತಿಗೆ ತಗುಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಕುಂದಾಪುರದ ಸೌಕೂರು ದೇವಸ್ಥಾನದ ಸಮೀಪದಲ್ಲಿ ನಡೆದಿದೆ.
ಸೌಕೂರು!-->!-->!-->…