Browsing Category

ಉಡುಪಿ

ರಾಜ್ಯ ರಾಜಕೀಯದಲ್ಲಿ ಕಿಡಿ ಹೊತ್ತಿಸಿದ ಹಿಜಾಬ್ ವಿವಾದ | ಕರಾವಳಿಯನ್ನು ಯಾವುದೇ ಕಾರಣಕ್ಕೂ ಮತ್ತೊಂದು ತಾಲಿಬಾನ್ ಆಗಲು…

ಹಿಜಾಬ್ ವಿವಾದ ಇದೀಗ ರಾಜ್ಯ ರಾಜಕೀಯದಲ್ಲಿ ದೊಡ್ಡ ಕಿಚ್ಚು ಹಚ್ಚಿಸುವ ಹಾಗೆ ಕಾಣಿಸುತ್ತಿದೆ. ಹಿಜಾಬ್ ಪರವಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡುತ್ತಿದ್ದಂತೆ ಸಮವಸ್ತ್ರ ವಿವಾದವನ್ನು ತಾಲಿಬಾನ್ ಹಂತಕ್ಕೆ ಹೋಲಿಸಿ ಬಿಜೆಪಿಯೂ ರಾಡಿ ಎಬ್ಬಿಸಿದ್ದು, ಯಾವುದೇ ಕಾರಣಕ್ಕೂ ಮಂಗಳೂರು,

ಹಿಜಾಬ್ ಹಿಂದೆ ನಿಂತ ಸಿದ್ರಾಮ | ಹಿಜಾಬ್ ಮೂಲಭೂತ ಹಕ್ಕು, ಕೇಸರಿ ಶಾಲಲ್ಲ!!!

ಮಾಜಿ ಸಿ ಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಉಡುಪಿಯಲ್ಲಿ ಹಿಜಾಬ್ ಮತ್ತು ಕೇಸರಿ ಕುರಿತ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಅದು ಹಿಜಾಬ್ ಮೂಲಭೂತ ಹಕ್ಕು ಕೇಸರಿ ಶಾಲಲ್ಲ ಎಂದು ಬಿಜೆಪಿಯ ವಿರುದ್ಧ ಕಿಡಿಕಾರಿದ್ದಾರೆ. ಪ್ರಿನ್ಸಿಪಾಲ್ ಗೇಟ್ ಹಾಕುವ ಮೂಲಕ ಮುಸ್ಲಿಂ

ಉಡುಪಿ: ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯಿಂದ ಖಡಕ್ ವಾರ್ನಿಂಗ್ !! | ಸರ್ಕಾರದ ನಿಯಮ ಪಾಲಿಸದಿದ್ದರೆ ಡಿಬಾರ್ ಫಿಕ್ಸ್

ಉಡುಪಿಯ ಹಿಜಾಬ್ ವಿವಾದ ಇನ್ನು ಕೂಡ ಮುಂದುವರಿಯುತ್ತಲೇ ಇದೆ. ಆದರೆ ಇದೀಗ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ವಾರ್ನಿಂಗ್ ನೀಡಿದೆ. ಸರ್ಕಾರದ ನಿಯಮ ಪಾಲಿಸದಿದ್ದರೆ ವಿದ್ಯಾರ್ಥಿಗಳನ್ನು ಡಿಬಾರ್ ಮಾಡುತ್ತೇವೆ ಎಂದು ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಖಡಕ್

ಶಾಲಾ-ಕಾಲೇಜುಗಳಲ್ಲಿ ಒಂದೇ ಸಮವಸ್ತ್ರದ ಅಡಿಯಲ್ಲಿ ವಿದ್ಯಾಭ್ಯಾಸ ನಡೆಯಲಿ | ಹಿಜಾಬ್ ಕುರಿತಾಗಿ ರಾಮ್ ಸೇನಾ ಕರ್ನಾಟಕ…

ಹಿಜಾಬ್ ವಿಚಾರವಾಗಿ ನಡೆದ ಚರ್ಚೆ ದಿನದಿಂದ ದಿನಕ್ಕೆ ಮುಂದುವರಿಯುತ್ತಲೇ ಇದ್ದು, ಇದೀಗ ರಾಮ್ ಸೇನಾ ಕರ್ನಾಟಕ (ರಿ ) ಸಂಘಟನೆಯು ಕರ್ನಾಟಕದ ಘನ ಸರಕಾರ ಹಾಗೂ ಶಿಕ್ಷಣಮಂತ್ರಿಗಳು ಹಾಗೂ ರಾಜ್ಯದ ಎಲ್ಲಾ ಶಾಲಾ, ಕಾಲೇಜುಗಳ ಆಡಳಿತ ಮಂಡಳಿಗೆ ಈ ವಿಚಾರವಾಗಿ ಮನವಿಯನ್ನು ಮಾಡಿದೆ. ಶಾಲಾ

ಮಲ್ಪೆ: ಬೈಕ್ ಅಪಘಾತದಲ್ಲಿ SDM ವಿದ್ಯಾರ್ಥಿ ಸಾವು

ನಿಯಂತ್ರಣ ತಪ್ಪಿದ ಬೈಕೊಂದು ಕಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದು ವೈದ್ಯಕೀಯ ವಿದ್ಯಾರ್ಥಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿನ್ನೆ ಮಲ್ಪೆಯಲ್ಲಿ ನಡೆದಿದೆ. ಉದ್ಯಾವರ ಎಸ್‌ಡಿಎಂ ಆಯುರ್ವೇದ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿ ಬೀದರ್ ಜಿಲ್ಲೆಯ ಋಷಿಕೇಶ್ (23) ಮೃತಪಟ್ಟ ದುರ್ದೈವಿ.

ಹಿಜಾಬ್ ಪ್ರಕರಣ | ಇಂದು ಕೋರ್ಟ್ ನಲ್ಲಿ ಅರ್ಜಿ ಕುರಿತು ಏನಾಯ್ತು ? ಹೆಚ್ಚಿನ ವಿವರ ಇಲ್ಲಿದೆ

ಉಡುಪಿ ಕಾಲೇಜು ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ರಿಟ್ ಬಗ್ಗೆ ಇಂದು ವಿಚಾರಣೆ ನಡೆಯಬೇಕಿತ್ತು. ವಿದ್ಯಾರ್ಥಿನಿಯೋರ್ವಳು ಕೋರಿರುವ ಈ ಮನವಿಯನ್ನು ಹೈಕೋರ್ಟ್ ಮಂಗಳವಾರ ( ಫೆ. 8 ) ಕ್ಕೆ ಮುಂದೂಡಿದೆ. ಸಂವಿಧಾನದ 14 ಮತ್ತು 25 ನೇ ವಿಧಿಯಡಿ

ಉಡುಪಿಯಲ್ಲಿ ಇನ್ನೂ ನಿಲ್ಲುತ್ತಿಲ್ಲ ಹಿಜಾಬ್ ವಿವಾದ | ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು…

ಇಂದು ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕುಂದಾಪುರದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲರು ಗೇಟ್ ಬಳಿ ತಡೆದ ಘಟನೆ ನಡೆದಿದೆ. ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ತಡೆದು ಹಿಜಾಬ್ ತೆಗೆದು ತರಗತಿಗೆ ಬರುವಂತೆ ತಿಳಿಸಿದರು.

ಕುಂದಾಪುರದ ಸರ್ಕಾರಿ ಕಾಲೇಜಿಗೂ ಕಾಲಿಟ್ಟ ಹಿಜಾಬ್ ವಿವಾದ | 40 ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ…

ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದ ಇದೀಗ ಕುಂದಾಪುರದ ಹಾಲಾಡಿಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿಗೂ ಕಾಲಿಟ್ಟಿದ್ದು, 40 ಹಿಂದೂ ಹುಡುಗರು ಕೇಸರಿ ಶಾಲು ಧರಿಸಿ ಬರುವ ಮೂಲಕ ಹಿಜಾಬ್ ಗೆ ಕೌಂಟರ್ ನೀಡುತ್ತಿದ್ದಾರೆ. ಈಗಾಗಲೇ ಈ ಕಾಲೇಜಿಗೆ 27 ವಿದ್ಯಾರ್ಥಿನಿಯರು