Udupi: ಭಾರೀ ಮಳೆಯ ಕಾರಣ ಬೈಂದೂರು ಹಾಗೂ ಹೆಬ್ರಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.18) ರ ಗುರುವಾರ ತಾಲೂಕಿನ ಆಯಾ ತಹಶೀಲ್ದಾರುಗಳು ಹಾಗೂ ಬಿಇಓ ರಜೆ ಘೋಷಣೆ ಮಾಡಿದ್ದಾರೆ.
Udupi: ಅಗ್ನಿ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಇಂದು (ಜು.16) ನಿಧನ ಹೊಂದಿದ್ದಾರೆ.
Udupi: ಪಾಕಿಸ್ತಾನದಲ್ಲಿ ಪೂರ್ವಿಕರನ್ನು ಹೊಂದಿ, ಉತ್ತರ ಭಾರತಕ್ಕೆ(North India) ವಲಸೆ ಬಂದಿದ್ದ ಕುಟುಂಬ ಇದಾಗಿದೆ. ಯೂಟ್ಯೂಬ್ನಲ್ಲಿ ತುಳುನಾಡಿನ ದೈವಗಳ ಬಗ್ಗೆ ತಿಳಿದು ಈ ಕುಟುಂಬದ ಸದಸ್ಯರು ಉಡುಪಿಗೆ ಆಗಮಿಸಿದ್ದಾರೆ.
Udupi: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಹಣದ ನೆರವು ನೀಡಿದ ಕಾರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಗೆಳತಿಯನ್ನು ಉಡುಪಿ ಪೊಲೀಸರು ಬಂಧನ ಮಾಡಿದ್ದಾರೆ.