Browsing Category

ಉಡುಪಿ

ಸಾಧನೆಯ ಬೆಳ್ಳಿ ಚುಕ್ಕಿ – ಐಶ್ವರ್ಯ ಉಡುಪಿ

ಯುವಕ,ಯುವತಿಯರೆಂದರೇ ದೇಶದ ಆಸ್ತಿ. ನಮ್ಮ ದೇಶದ ಯುವಕ/ಯುವತಿಯರ ಕಾರ್ಯಸಾದನೆ,ಗುರಿ,ಕಲಿಕಾಮಟ್ಟ, ಶ್ರದ್ಧೆ ನಮ್ಮ ದೇಶವನ್ನು ಅಭಿವೃದ್ಧಿಯ ಕಡೆಗೆ ಕೊಂಡ್ಯೊಯುವುದರಲ್ಲಿ ಅನುಮಾನವೇ ಇಲ್ಲ. ನಾನಿಂದು ಹೆಮ್ಮೆಯಿಂದ ಪರಿಚಯಿಸುವ ಪ್ರತಿಭೆ ಸಿಕ್ಕ ಅಲ್ಪ ಪ್ರಮಾಣದ ಅವಕಾಶವನ್ನು ಸಮಯೋಚಿತ್ತವಾಗಿ

ಉಡುಪಿ | ‘MBBS’ ಕೂಡಾ ಕುಡಿದು ಬೀದಿ ಗಲಾಟೆ ಮಾಡಿಕೊಳ್ಳಲು ಶುರುಮಾಡಿದೆ | ವಿದ್ಯಾರ್ಥಿನಿ ಸೇರಿ ಮೂವರು…

ಉಡುಪಿ : ಮದ್ಯ ಸೇವಿಸಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಹೊಡೆದಾಡಿಕೊಂಡಿರುವ ಘಟನೆಯೊಂದು ಉಡುಪಿಯ ಪಡುಬಿದ್ರೆ ಪೇಟೆಯಲ್ಲಿ ನಡೆದಿದೆ. ಒಂದೇ ಸ್ಕೂಟರ್ ನಲ್ಲಿ ಓರ್ವ ವಿದ್ಯಾರ್ಥಿನಿ ಹಾಗೂ ಇಬ್ಬರು ವಿದ್ಯಾರ್ಥಿಗಳು ಬರುತ್ತಿದ್ದರು. ಮಾರ್ಗ

ದ.ಕ., ಉಡುಪಿ : ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ಕೇಂದ್ರ ಸರಕಾರದ ಅನುಮೋದನೆ

ಮಂಗಳೂರು:ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಪಡಿತರ ಚೀಟಿದಾರರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ. ಜಿಲ್ಲೆಯ ರೈತರು ಬೆಳೆಯುತ್ತಿರುವ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಖರೀದಿ

ಉಡುಪಿ: ಹೆಚ್ಚುತ್ತಿರುವ ಕೊರೋನ ಸೋಂಕಿತರ ಸಂಖ್ಯೆ!! ಮುನ್ನೆಚ್ಚರಿಕೆಯಾಗಿ ಐದು ಕಡೆ ಕಂಟೈನ್ ಮೆಂಟ್ ವಲಯ

ಉಡುಪಿ:ಜಿಲ್ಲೆಯಲ್ಲಿ ಮಹಾಮಾರಿ ಕೊರೋನ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಕೆಲ ಸ್ಥಳಗಳನ್ನು ಕಂಟೈನ್ ಮೆಂಟ್ ಜೋನ್ ಆಗಿ ಮಾಡಲಾಗಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಸೊಂಕೀತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು, ಈ ಬಗ್ಗೆ ಮುನ್ನೆಚ್ಚರಿಕೆಯ ಕ್ರಮ ಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ

ಶಾಲೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿಲು ಅನುಮತಿ ಕೊಟ್ಟರೆ, ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಲ್ಯ…

ಇತ್ತೀಚೆಗೆ ಉಡುಪಿಯ ಸರಕಾರಿ ಶಾಲೆಯಲ್ಲಿ ನಡೆದ ಘಟನೆ ಕರಾವಳಿಯಲ್ಲಿ ತೀವ್ರ ಚರ್ಚೆಗೆ ನಾಂದಿ ಹಾಡಿದೆ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿಯಿಂದ ಬಹಿಷ್ಕರಿಸಿದ ಬೆನ್ನಲ್ಲೇ ಇದೀಗ ವಿಶ್ವ ಹಿಂದೂ ಪರಿಷತ್ ನಿಂದ ಎಚ್ಚರಿಕೆಯ ಸಂದೇಶ ರವಾನೆಯಾಗಿದೆ. ಉಡುಪಿಯ ಸರಕಾರಿ ಶಾಲೆಯಲ್ಲಿ

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಡಿಕ್ಕಿ | ಸ್ಥಳದಲ್ಲೇ ಸಾವು,ಛಿದ್ರಗೊಂಡ ದೇಹ

ಉಡುಪಿ : ಖಾಸಗಿ‌ ಬಸ್ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ಕಾಪು ತಾಲೂಕಿನ ಮೂಳೂರಿನಲ್ಲಿ ನಡೆದಿದೆ. ಮೂಳೂರು ಬೀಚ್ ಬಳಿಯ ನಿವಾಸಿ ರಮೇಶ್ ಬಂಗೇರ ಅಲಿಯಾಸ್ ಹರಿ ಓಂ (65) ಎಂಬವರು ಮೃತ ವ್ಯಕ್ತಿ. ರಾಷ್ಟ್ರೀಯ ಹೆದ್ದಾರಿ 66 ರ

ಸ್ಕಾರ್ಫ್ ಹಾಕಿದ್ದಕ್ಕೆ ತರಗತಿಯಿಂದ ಮುಸ್ಲಿಂ ವಿದ್ಯಾರ್ಥಿನಿಯರ ಹೊರಹಾಕಿದರು | ಸ.ಪ.ಪೂ.ಕಾಲೇಜಿನಲ್ಲಿ ನಡೆದ ಘಟನೆ

ಉಡುಪಿ : ಸ್ಕಾರ್ಫ್ ಹಾಕಿದ್ದಾರೆ ಎಂಬ ಕಾರಣಕ್ಕೆ 6 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರ ಹಾಕಿರುವ ಘಟನೆ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಹಿಂದು ಧರ್ಮದಲ್ಲಿ ಕುಂಕುಮ ಇಡುವಂತೆ ಮುಸ್ಲಿಂ ಧರ್ಮದಲ್ಲಿ ಸ್ಕಾರ್ಫ್ ಹಾಕುತ್ತೇವೆ. ಇದಕ್ಕೆ

ಉಡುಪಿ : ಸಾಲ ತೀರಿಸಲಾಗದೆ ಮನನೊಂದು, ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣು

'ಲೋನ್ ಬಾಕಿ ಇದೆ ಎಂದು ನನ್ನ ಮೊಬೈಲ್‌ಗೆ ಕರೆ ಬಂದ್ರೆ ಸತ್ತು ಹೋದ ಅಂತ ಹೇಳಿ…' ಎಂದು ಡೆತ್‌ನೋಟ್ ಬರೆದಿಟ್ಟು ಮೃದು ಮನಸ್ಸಿನ ಯುವಕನೊಬ್ಬ ತನ್ನನ್ನು ತಾನು ಬಲಿ ತೆಗೆದುಕೊಂಡಿದ್ದಾನೆ. ವಿಶ್ಲೇಶ್ ಮೃತ ದುರ್ದೈವಿ. ಈತ ಮನೆ ಮುಂದೆ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ