ಉಡುಪಿ:ಕೃಷ್ಣ ಮಠದ ಹಿಂಬದಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು 80 ಸಾವಿರ ರೂ ಮೌಲ್ಯದ…
ಉಡುಪಿ: ಕೃಷ್ಣಮಠದ ಹಿಂಬದಿಯಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಗೋಕುಲಕೃಷ್ಣ ಎಸ್ ಅವರು ಕುಟುಂಬ ಸಮೇತರಾಗಿ ಉಡುಪಿಯ ಕೃಷ್ಣಮಠಕ್ಕೆ ಬಂದಿದ್ದು, ತಮ್ಮ ಕಾರನ್ನು ಕೃಷ್ಣಮಠದ ಹಿಂಬದಿಯ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿ ದೇವರ!-->!-->!-->…