Browsing Category

ಉಡುಪಿ

ನ.16 : ಡಾ| ಎಂ.ಎನ್.ರಾಜೇಂದ್ರ ಕುಮಾರ್‌ ಅವರ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ | ನ.22 ನಾಮಪತ್ರ ಸಲ್ಲಿಕೆ

ಮಂಗಳೂರು : ದಕ್ಷಿಣ ಕನ್ನಡ ವಿಧಾನ ಪರಿಷತ್ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿರುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್‌ ಅವರ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ ನ. 16ರಂದು ಬೆಳಗ್ಗೆ 11 ಗಂಟೆಗೆ ನಗರದ ಓಶಿಯನ್ ಪರ್ಲ್ ಮುಂಭಾಗದ

ಕಾರ್ಕಳ: ವ್ಯಕ್ತಿಯ ಅಪಹರಣ,ಹಲ್ಲೆ ಪ್ರಕರಣ , 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

ಕಾರ್ಕಳ: ಕಳೆದ 14 ವರ್ಷಗಳ ಹಿಂದೆ ವ್ಯಕ್ತಿಯ ಅಪಹರಣ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಕಾರ್ಕಳ ನಗರ ಠಾಣೆ ಪೋಲೀಸರು ಹೊಳೆನರಸೀಪುರದಲ್ಲಿ ಬಂದಿಸಿದ್ದಾರೆ. 2007ರ ಅ.14 ರಂದು ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಮೂರೂರು ಪೋಸ್ಟ್ ಆಫೀಸ್ ಬಳಿ

ಹಾಲಿನ ವ್ಯಾನ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

ಹಾಲಿನ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಉಡುಪಿಯ ಹಿರಿಯಡ್ಕದ ಗುಡ್ಡೆ ಅಂಗಡಿ ಬಳಿ ಇಂದು ಬೆಳಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಮಣಿಪಾಲ ಮುದ್ರಣಾಲಯದಲ್ಲಿ ಕೆಲಸ ಮಾಡುತ್ತಿರುವ ಚಿಕ್ಕಲಬೆಟ್ಟು ಬೈಲೂರು ನಿವಾಸಿ ವಿಫೇಶ್ ಪೂಜಾರಿ ಎಂದು

ಉಡುಪಿ: ರಸ್ತೆ ದಾಟುತ್ತಿದ್ದ ಮುಳ್ಳುಹಂದಿಗೆ ಕಾರು ಡಿಕ್ಕಿ | ಚಾಲಕನಿಗೆ ಗಾಯ, ಮುಳ್ಳುಹಂದಿ ಸ್ಥಳದಲ್ಲೇ ಸಾವು

ರಸ್ತೆ ದಾಟುತ್ತಿದ್ದ ಮುಳ್ಳು ಹಂದಿಯೊಂದಕ್ಕೆ ಕಾರೊಂದು ಡಿಕ್ಕಿಯಾಗಿ ಪೊದೆಯೊಂದಕ್ಕೆ ಪಲ್ಟಿಯಾದ ಘಟನೆ ಉಡುಪಿಯ ಎರ್ಮಾಳು ತೆಂಕ ರಾ.ಹೆ 66ರಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ತೆಂಕ ಎರ್ಮಾಳು ಗರೋಡಿ ಬಳಿ ಸಾಗುತ್ತಿದಂತೆಯೇ ಮುಳ್ಳು

ವಿಧಾನ ಪರಿಷತ್ ಚುನಾವಣೆ ಪಕ್ಷೇತರ ಅಭ್ಯರ್ಥಿಯಾಗಿ ಡಾ.ಎಂ.ಎನ್.ಆರ್

ದ.ಕ. ದ್ವಿಸದಸ್ಯ ಕ್ಷೇತ್ರದ ಸ್ಥಳೀಯಾಡಳಿತ ಈಗಿನ ಬಲಾಬಲ ಪರಿಗಣಿಸಿದರೆ ಸಂಸ್ಥೆಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದು ಸ್ಥಾನ ಗೆಲ್ಲುವ ಅವಕಾಶವಿದೆ. ಈತನ್ಮಧ್ಯೆ ಸಹಕಾರಿ ಕ್ಷೇತ್ರದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಪಕ್ಷೇತರರಾಗಿ ಕಣಕ್ಕಿಳಿಯುವ ಇಂಗಿತ ವ್ಯಕ್ತ ಪಡಿಸಿರುವುದು ಕುತೂಹಲ

ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ ,ಸ್ಥಳೀಯ ಸಂಸ್ಥೆಗಳ ಸಾಮಾನ್ಯ ಸಭೆ,ಗ್ರಾಮ ಸಭೆ,ಗುದ್ದಲಿ ಪೂಜೆ,ಉದ್ಘಾಟನೆಗೆ…

ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ರಾಜ್ಯದ ಒಟ್ಟು 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 14ರಂದು ಫಲಿತಾಂಶಪ್ರಕಟವಾಗಲಿದೆ. ನವೆಂಬರ್ 16ರಂದು ಚುನಾವಣೆಗೆಅಧಿಸೂಚನೆ

ದ.ಕ ,ಉಡುಪಿ : 2 ವಿಧಾನ ಪರಿಷತ್ ಸ್ಥಾನದ ಚುನಾವಣೆಗೆ ಕಣ ಸಿದ್ದ | ಕಾಂಗ್ರೆಸ್ ನಿಂದ 11 ಜನ ಆಕಾಂಕ್ಷಿಗಳು, ಬಿಜೆಪಿಯಿಂದ…

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಸ್ಥಳೀಯಾಡಳಿತ ಸಂಸ್ಥೆ ಚುನಾವಣಾ ಕ್ಷೇತ್ರದಿಂದ ವಿಧಾನಪರಿಷತ್‌ನ ಎರಡು ಸ್ಥಾನಗಳಿಗೆ ಡಿಸೆಂಬರ್‌ 10ರಂದು ಚುನಾವಣೆ ನಿಗದಿಯಾಗಿರುವ ಹಿನ್ನಲೆಯಲ್ಲಿ ಉಭಯ ರಣಕಣ ಸಿದ್ದವಾಗುತ್ತಿದೆ. ಪರಿಷತ್‌ನ 25 ಸ್ಥಾನಗಳು ಜ. 5ಕ್ಕೆ ತೆರವಾಗ ಲಿವೆ.

ಇಂದಿನಿಂದ ಪೂರ್ವ ಪ್ರಾಥಮಿಕ ತರಗತಿ, ಅಂಗನವಾಡಿಗಳು ಆರಂಭ

ನ. 8ರಿಂದ ಪೂರ್ವ ಪ್ರಾಥಮಿಕ ತರಗತಿಗಳು ಮತ್ತು ಅಂಗನವಾಡಿಗಳು ಆರಂಭವಾಗಲಿವೆ. ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ತೆರೆಯಬಹುದಾಗಿದೆ. ಮುಂದಿನ ಸೂಚನೆವರೆಗೆ ಪೂರಕ ಪೌಷ್ಟಿಕ ಆಹಾರವನ್ನು ಮನೆಗೆ ನೀಡಲಾಗುವುದು. 15 ದಿನಗಳ ಅನಂತರ