ಕಾರ್ಕಳ :ಮೋರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್
ಉಡುಪಿ : ಕಾರ್ಕಳ ತಾಲೂಕಿನ ನೀರೆ ಬೈಲೂರು ಸಮೀಪ ಖಾಸಗಿ ಬಸ್ ರಸ್ತೆ ಬದಿಯ ಮೋರಿಗೆ ಡಿಕ್ಕಿಯಾಗಿದೆ.
ಕಾರ್ಕಳದಿಂದ ಹಿರಿಯಡ್ಕ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿಯಾಗಿದ್ದು ,ಪರಿಣಾಮ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದೆ.
ಮೂವರಿಗೆ ಗಾಯವಾಗಿದೆ ಎಂದು!-->!-->!-->!-->!-->…