Browsing Category

ಉಡುಪಿ

ಶಾರ್ಟ್ ಸರ್ಕ್ಯೂಟ್: ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಸಿಕೊಂಡ ದಟ್ಟ ಹೊಗೆ

ಉಡುಪಿ : ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಬಸ್‌ನ ಪೂರ್ತಿ ದಟ್ಟ ಹೊಗೆ ಕಾಣಿಸಿಕೊಂಡ ಘಟ‌ನೆ ಕುಂದಾಪುರ – ಬೈಂದೂರು ರಾ.ಹೆ. 66ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಬಸ್ ನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಹಾಗೂ

ಉಡುಪಿ : ಶಿರ್ವದ ಯುವತಿ ನಾಪತ್ತೆ | ಮಾಹಿತಿ ನೀಡಲು ಸೂಚನೆ

ಉಡುಪಿ : ಶಿರ್ವಗ್ರಾಮದ ಕೋಡುಗುಡ್ಡೆ ಹೌಸ್‌ನ ಪವಿತ್ರಾ(26) ಎಂಬುವವರು ಅ.26ರ ಬೆಳಗ್ಗೆ 8:30ರಿಂದ ಕೋಡುಗುಡ್ಡೆ ಹೌಸ್ ಮನೆಯಿಂದ ನಾಪತ್ತೆಯಾಗಿದ್ದಾರೆ. ಚಹರೆ: 5 ಅಡಿ 2 ಇಂಚು ಎತ್ತರವಿದ್ದು, ಬಿಳಿ ಮೈ ಬಣ್ಣ, ಸಪೂರ ಶರೀರ, ಕೇಸರಿ ಬಣ್ಣದ ಚೂಡಿದಾರ, ಹಸಿರು ಬಣ್ಣದ ಪ್ಯಾಂಟ್ ಧರಿಸಿದ್ದು,

ಕತಾರ್ ಕರ್ನಾಟಕ ಸಂಘದ ಅಧ್ಯಕ್ಷ ನಾಗೇಶ್ ರಾವ್ ನಿಧನ

ಉಡುಪಿ : ಕತಾರ್ ಕರ್ನಾಟಕ ಸಂಘದ ಅಧ್ಯಕ್ಷ ನಾಗೇಶ್ ರಾವ್ ಕತಾರ್ ದೋಹಾದಲ್ಲಿರುವ ತಮ್ಮ ನಿವಾಸದಲ್ಲಿ ಅ.28ರ ಗುರುವಾರ ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ ಅನುರಾಧ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕಳೆದ ಸುಮಾರು ಮೂರು ದಶಕಗಳಿಂದ ಕತಾರಿನಲ್ಲಿ ನೆಲೆಸಿರುವ

ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ | 18 ಜಾನುವಾರು ವಶಕ್ಕೆ,ಇಬ್ಬರ ಬಂಧನ

ಹುಬ್ಬಳ್ಳಿಯಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಬುಧವಾರ ಬೆಳಗ್ಗೆ ಪಡುಬಿದ್ರಿಯಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ 18 ಜಾನುವಾರುಗಳನ್ನು ರಕ್ಷಿಸಲಾಗಿದೆ. ಚಾಲಕ ಹುಬ್ಬಳ್ಳಿಯ ಕಲಂದರ್‌ (33) ಮತ್ತು ಕ್ಲೀನರ್‌ ಕಲಘಟಗಿಯ

ಸಂಬಂಧಿಕರ ಮನೆಗೆ ಬಂದಿದ್ದ ಯುವಕ ತೋಡಿಗೆ ಬಿದ್ದು ಸಾವು

ಉಡುಪಿ :ಸಂಬಂಧಿಕರ ಮನೆಗೆ ಬಂದಿದ್ದ ಯುವಕನೋರ್ವ ಆಕಸ್ಮಿಕವಾಗಿ ತೋಡಿನ ನೀರಿನಲ್ಲಿ ಜಾರಿ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಕಲ್ಲಗುಂಡಿ ಎಂಬಲ್ಲಿ ಮಂಗಳವಾರ ನಡೆದಿದೆ. ಮೃತ ಯುವಕನನ್ನು ಬಾಳೆಹೊನ್ನೂರಿನ ಪ್ರವೀಣ್ ( 19 ) ಎಂದು ಗುರುತಿಸಲಾಗಿದೆ.

ಮೀನಿಗೆ ಗಾಳ ಹಾಕುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರುಪಾಲು

ಉಡುಪಿ:ಮೀನು ಹಿಡಿಯಲು ಗಾಳ ಹಾಕುತ್ತಿದ್ದ ವೇಳೆ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಜಾರಿ ಬಿದ್ದು ನೀರು ಪಾಲಾದ ಘಟನೆ ಶಿರ್ವ ನಡಿಬೆಟ್ಟು ಆಣೆಕಟ್ಟು ಬಳಿ ರವಿವಾರ ಸಂಜೆ ನಡೆದಿದೆ. ಶಿರ್ವ ಮಟ್ಟಾರು ನಿವಾಸಿ ದಿಲೀಪ್ (30)ಎಂದು ಗುರುತಿಸಲಾಗಿದ್ದು, ಇವರು ದೈವ ನರ್ತಕರಾಗಿರುತ್ತಾರೆ. ಘಟನಾ

ಇಂದು ಮಂಗಳೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವವನ್ನು ಅ. 10ರ ಸಂಜೆ 6ಕ್ಕೆ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ. ದಸರಾ ಮಹೋತ್ಸವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅ.

ಹಿಂದು ಜಾಗರಣ ವೇದಿಕೆ ಕಾರ್ಯಕರ್ತರಿಗೆ ಎಸೈ ಹಲ್ಲೆ ಆರೋಪ | ರಾತ್ರೋರಾತ್ರಿ ಠಾಣೆಗೆ ಮುತ್ತಿಗೆ

ಕುಂದಾಪುರ: ಹಿಂದು ಜಾಗರಣ ವೇದಿಕೆ ಕಾರ್ಯಕರ್ತರಿಗೆ ಕುಂದಾಪುರ ನಗರ ಠಾಣಾಧಿಕಾರಿ ಹೊಡೆದಿದ್ದಾರೆ ಎಂದು ಆರೋಪಿಸಿ ಹಿಂದು ಜಾಗರಣಾ ವೇದಿಕೆಯ ನೂರಾರು ಕಾರ್ಯಕರ್ತರು ಕುಂದಾಪುರ ನಗರ ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿ ಭಜನೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಘಟನೆಯ