ಕಾರ್ಕಳ | ತನ್ನ ಜಾಗಕ್ಕೆ ಪಕ್ಕದ ಮನೆಯ ದನ ಬಂತೆಂದು ಕತ್ತಿ ಎಸೆದ ಆರೋಪಿ | ದನದ ಕಾಲಿಗೆ ಗಂಭೀರ ಗಾಯ, ಪ್ರಕರಣ ದಾಖಲು
ಕಾರ್ಕಳ: ಜೀವನೋಪಾಯಕ್ಕಾಗಿ ಸಾಕುತ್ತಿದ್ದ ದನವೊಂದರ ಕಾಲನ್ನು ನೆರೆಮನೆಯ ವ್ಯಕ್ತಿಯೊಬ್ಬರು ಕಡಿದ ಘಟನೆ ಕುಕ್ಕುಂದೂರು ಗ್ರಾಮದ ನಕ್ರೆ ಪೊಸನೊಟ್ಟು ಎಂಬಲ್ಲಿ ನಡೆದಿದೆ.
ಪೊಸನೊಟ್ಟಿನ ಪ್ರಮೀಳಾ ಎಂಬುವವರು ಪ್ರಕರಣದ ಬಗೆಗೆ ದೂರು ನೀಡಿದವರಾಗಿದ್ದಾರೆ.ನೆರೆಮನೆಯ ಡೆಮ್ಮಿ ಡಿಸೋಜಾ!-->!-->!-->…