Browsing Category

ಉಡುಪಿ

ಕುಂದಾಪುರ | ಕೂಲಿ ಕೆಲಸಕ್ಕೆಂದು ತೋಟಕ್ಕೆ ಹೋಗಿದ್ದ ಇಬ್ಬರು ನದಿಯಲ್ಲಿ ಮುಳುಗಿ ಸಾವು

ಕೂಲಿ ಕೆಲಸಕ್ಕೆಂದು ತೋಟಕ್ಕೆ ಹೋದ ಇಬ್ಬರು ಯುವಕರು ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಡುಪಿಯ ಕುಂದಾಪುರದಲ್ಲಿ ನಡೆದಿದೆ. ನಗರದ ಅಲ್ಪಾಡಿ ಗ್ರಾಮದ ಗಂಟುಬೀಲು ಸಮೀಪ ಕೃಷಿ ಕೆಲಸದಲ್ಲಿ ನಿರತರಾಗಿದ್ದ ಮೋಹನ್ ನಾಯ್ಕ್ (21) ಮತ್ತು ಮಹಾಬಲ ನಾಯ್ಕ್ ಅವರ ಮಗ ಸುರೇಶ್ (19)

ಕಳೆದ ಎಂಟು ತಿಂಗಳಲ್ಲಿ ರಾಜ್ಯದಲ್ಲಿ 2,139 ಡೆಂಗ್ಯೂ ಪ್ರಕರಣಗಳು | ಮುಂಚೂಣಿಯಲ್ಲಿದೆ ಉಡುಪಿ ಜಿಲ್ಲೆ !!

ಕೊರೋನಾ ಸೋಂಕಿನ ಪ್ರಭಾವದಿಂದ ಈ ವರ್ಷ ಡೆಂಗ್ಯೂ ಪ್ರಕರಣಗಳು ರಾಜ್ಯದಲ್ಲಿ ನಿಯಂತ್ರಣಕ್ಕೆ ಬಂದಿದೆ. ರಾಜ್ಯದಲ್ಲಿ ಕಳೆದ ಎಂಟು ತಿಂಗಳಲ್ಲಿ 2,139 ಮಂದಿಯಲ್ಲಿ ಡೆಂಗ್ಯೂ ಹಾಗೂ 733 ಮಂದಿ ಚಿಕುನ್‍ಗುನ್ಯಾ ಕಾಣಿಸಿಕೊಂಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಡೆಂಗ್ಯೂ ಪ್ರಕರಣಗಳು

ಉಡುಪಿಯಲ್ಲಿ ಸದ್ಯಕ್ಕಿಲ ಶಾಲೆ ಓಪನ್ : ಜಿಲ್ಲಾಧಿಕಾರಿ ಹೇಳಿಕೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಸಂಖ್ಯೆ ಹೆಚ್ಚಾಗಿರುವುದರಿಂದ ಸದ್ಯ ಶಾಲೆಗಳನ್ನು ತೆರೆಯುವುದಿಲ್ಲ ಎಂಬುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಸೋಮವಾರದಿಂದ ಶಾಲೆ ಆರಂಭ ಮಾಡುವುದಾಗಿ ಸರಕಾರ ಹೇಳಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪಾದರಕ್ಷೆ ಮಳಿಗೆಗೆ ಬೆಂಕಿ,ಲಕ್ಷಾಂತರ ರೂ.ನಷ್ಟ

ಉಡುಪಿ : ಮಣಿಪಾಲದ ಲಕ್ಷ್ಮೀಂದ್ರ ನಗರ ಸಮೀಪದ ಕಟ್ಟಡವೊಂದರಲ್ಲಿರುವ ವುಡ್ ಲ್ಯಾಂಡ್ ಪಾದರಕ್ಷೆ ಮಳಿಗೆಯಲ್ಲಿ ಗುರುವಾರ ರಾತ್ರಿ 10ಗಂಟೆಯ ಸುಮಾರಿಗೆ ಅಗ್ನಿ ಅನಾಹುತ ಸಂಭವಿಸಿದ ಬಗ್ಗೆ ವರದಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಈ ದುರಂತ ಸಂಭವಿಸಿದ್ದು ಈ ಘಟನೆಯಿಂದಾಗಿ ಲಕ್ಷಾಂತರ ರೂ.

ಉಡುಪಿ | ಮಣಿಪಾಲದ ಫೂಟ್ ವೇರ್ ಮಳಿಗೆಯಲ್ಲಿ ವಿದ್ಯುತ್ ಅವಘಡ, ಲಕ್ಷಾಂತರ ರೂ. ನಷ್ಟ

ನಿನ್ನೆ ರಾತ್ರಿ ಮಣಿಪಾಲದ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಖ್ಯಾತ ಫೂಟ್ ವೇರ್ ಮಳಿಗೆ ಇದಾಗಿದ್ದು, ಶಾಟ್ ಸರ್ಕ್ಯೂಟ್'ನಿಂದ ದುರಂತ ಸಂಭವಿಸಿದೆ. ಒಳಗಿದ್ದ ಸಂಪೂರ್ಣ ದಾಸ್ತಾನು ಬೆಂಕಿಗಾಹುತಿಯಾಗಿದೆ. ಅಂಗಡಿ ಮಾಲೀಕರು ರಾತ್ರಿ ವ್ಯವಹಾರ ಮುಗಿಸಿ ಅಂಗಡಿ ಮುಚ್ಚಿ ತೆರಳಿದ ಬಳಿಕ

ಉಡುಪಿ ಗಣಪತಿ ದೇವಸ್ಥಾನ ಕಟ್ಟಿಸಿದ ಕ್ರೈಸ್ತ ಉದ್ಯಮಿ ಗ್ಯಾಬ್ರಿಯಲ್ ಫೇಬಿಯನ್ ನಜರತ್

ಉಡುಪಿ : ಭಗವಂತನ ಮೇಲಿನ ಭಕ್ತಿ ಸೀಮಾತೀತ,ಧರ್ಮಾತೀತ ಎಂಬುದು ಮತ್ತೊಮ್ಮೆ ಸಾಭೀತಾಗಿದೆ.ಉಡುಪಿ ಜಿಲ್ಲೆಯ ಶಿರ್ವದಲ್ಲಿ ಕ್ರೈಸ್ತ ಉದ್ಯಮಿಯೊಬ್ರು ದೇವಸ್ಥಾನ ನಿರ್ಮಿಸುವ ಮೂಲಕ ಭಕ್ತಿ ಧರ್ಮಾತೀತ ಎಂಬುದನ್ನು ಮತ್ತೊಮ್ಮೆ ಸಾಭೀತು ಪಡಿಸಿದ್ದಾರೆ. ಕ್ರೈಸ್ತ ಉದ್ಯಮಿ ಗ್ಯಾಬ್ರಿಯಲ್‌ ಫೇಬಿಯನ್‌

ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ | ಅಪರಾಧಿಗಳಿಂದ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ಕೋರಿ ಮೇಲ್ಮನವಿ

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೀವಾವಧಿ ಶಿಕ್ಷೆಯಾಗಿ ಜೈಲು ಪಾಲಾಗಿರುವ ಭಾಸ್ಕರ ಶೆಟ್ಟಿಯವರ ಪತ್ನಿ ರಾಜೇಶ್ವರಿ ಶೆಟ್ಟಿ ಹಾಗೂ ಪುತ್ರ ನವನೀತ ಶೆಟ್ಟಿ ಅವರು ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ಕೋರಿ ಮೇಲ್ಮನವಿ ಮತ್ತು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಅಪಾರ್ಟ್ಮೆಂಟ್‌ನಲ್ಲಿ ಮಹಿಳೆಯ ಕೊಲೆ | ಚಿನ್ನಾಭರಣಕ್ಕಾಗಿ ಕುತ್ತಿಗೆಗೆ ವಯರ್ ಬಿಗಿದು ಕೊಲೆ

ಉಡುಪಿ : ಬ್ರಹ್ಮಾವರ ಸಮೀಪ ಕುಮ್ರಗೋಡಿನ ಅಪಾರ್ಟ್ಮೆಂಟ್ ವೊಂದರಲ್ಲಿ ಮಹಿಳೆಯೋರ್ವಳನ್ನು ಭೀಕರವಾಗಿ ಕೊಲೆಗೈದ ಘಟನೆ ಬೆಳಕಿಗೆ ಬಂದಿದೆ‌.ಗಂಗೊಳ್ಳಿ ಮೂಲದ ವಿಶಾಲ ಗಾಣಿಗ(35) ಕೊಲೆಯಾದ ಮಹಿಳೆ. ಗಂಡನೊಂದಿಗೆ ವಿದೇಶದಲ್ಲಿ ವಾಸವಾಗಿದ್ದ ಈಕೆ ಕೆಲವು ದಿನಗಳ ಹಿಂದೆಯಷ್ಟೇ ಊರಿಗೆ ಆಗಮಿದ್ದಳು.