ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
ಎರಡು ದಿನಗಳ ಹಿಂದೆ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಬೈಕಾಡಿ ಗ್ರಾಮದ ಕಾಮೇಶ್ವರ ದೇವಸ್ಥಾನ ವಠಾರದ ನಿವಾಸಿ ಶ್ರೀಧರ ಮಯ್ಯ (60) ಮೃತದೇಹ ಶನಿವಾರ ಬೆಳಿಗ್ಗೆ ಸಂತೆಕಟ್ಟೆ ಸಮೀಪದ ಉಪ್ಪೂರು ನದಿಯಲ್ಲಿ ಪತ್ತೆಯಾಗಿದೆ.
ಶನಿವಾರ ಬೆಳಿಗ್ಗೆ ಉಪ್ಪೂರು!-->!-->!-->…